Mysore
24
clear sky

Social Media

ಭಾನುವಾರ, 28 ಜೂನ್ 2026
Light
Dark

from the print

Homefrom the print

ಬೆಳವಾಡಿಯ ಗೇಟ್ ಬಳಿ ಮೊದಲ ಬಾರಿಗೆ ತರಕಾರಿ ಮಾರುವುದಕ್ಕೆ ಆರಂಭಿಸಿದವರು ರೇವಮ್ಮ. ಹತ್ತು ವರ್ಷಗಳ ಹಿಂದೆ ಆಕಸ್ಮಿಕವಾಗಿ ತರಕಾರಿ ಮಾರುವ ಕೆಲಸಕ್ಕೆ ಕೈ ಹಾಕಿದರು. ಇದಕ್ಕೂ ಮೊದಲು ಬೆಂಕಿಪುರದಲ್ಲಿ ಮನೆಯಲ್ಲೇ ಹೋಟೆಲ್ ವ್ಯಾಪಾರ ನಡೆಸುತ್ತಿದ್ದರು. ಮಕ್ಕಳೆಲ್ಲ ಬೆಳವಾಡಿಗೆ ಹೋಗಬೇಕೆಂದಾಗ ಮನೆಯಲ್ಲಿ ಒಬ್ಬಳೇ …

ಸಿ.ಎಂ.ಸುಗಂಧರಾಜು ವೃತ್ತಿ ಸಲುವಾಗಿ ಮೈಸೂರು-ನಂಜನಗೂಡು ನಡುವೆ ನಿತ್ಯ ಸಂಚಾರ ಮಾಡುವುದು ನನ್ನ ದಿನಚರಿ. ನಿತ್ಯ ಓಡಾಡುವಾಗಲೆಲ್ಲ ಒಂದೊಂದು ಹೊಸ ಮುಖಗಳ ಪರಿಚಯವಾಗುತ್ತದೆ. ಅವರೊಂದಿಗೆ ಮಾತನಾಡುವುದು, ಏನಾದರೂ ಹೊಸ ವಿಷಯ ಕೆದಕುವುದು ನನ್ನ ಹವ್ಯಾಸ. ಹೀಗೆ ಒಮ್ಮೆ ನಂಜನ ಗೂಡಿನಿಂದ ಮೈಸೂರಿಗೆ ಹೋಗ …

ಅನಿಲ್ ಅಂತರಸಂತೆ ಕಲಿಕೆಗೆ ವಯಸ್ಸಿನ ಅಂತರವಿಲ್ಲ. ಯಾವ ವಯಸ್ಸಿನಲ್ಲಾದರೂ ಯಾವ ವಿದ್ಯೆಯನ್ನು ಬೇಕಿದ್ದರೂ ಕಲಿಯಬಹುದು. ಹೀಗೆ ಕಿರಿಯ ವಯಸ್ಸಿನಲ್ಲಿ ಉನ್ನತ ವ್ಯಾಸಂಗ ಮಾಡಿದ, ವಯಸ್ಸಾದ ಮೇಲೆ ಇತರೆ ವಿದ್ಯೆಗಳನ್ನು ಕಲಿತರುವ ಅನೇಕ ಮಂದಿಯನ್ನು ಕಾಣಬಹುದು. ಅಂತಹವರಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಮಾಳ ಗ್ರಾಮದ …

ಪುನೀತ್ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ; ಮಾರ್ಚ್ ಅಂತ್ಯಕ್ಕೆ ಉದ್ಘಾಟನೆ ಸಾಧ್ಯತೆ  ಮಡಿಕೇರಿ: ನಗರದ ಜಿ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಭರದಿಂದ ಸಾಗುತ್ತಿದೆ. ಕೊಡಗು ಜಿಯಲ್ಲಿ ೨೦೨೩ರ ನವೆಂಬರ್ ತಿಂಗಳಲ್ಲಿ ಹೊಸದಾಗಿ ಮೂರು ಇಂದಿರಾ ಕ್ಯಾಂಟೀನ್‌ಗಳನ್ನು …

ಮಹಾದೇಶ್ ಎಂ.ಗೌಡ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ನಿವಾಸಿಗಳ ಆಕ್ರೋಶ ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೀಟರ್ಸ್ ಕಾಲೋನಿಯಲ್ಲಿ ಒಂದು ತಿಂಗಳಿನಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ವಾರ್ಡಿನ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನೀರು ಪೂರೈಕೆ ಮಾಡುವಲ್ಲಿ …

ಚಿರಂಜೀವಿ ಸಿ.ಹುಲ್ಲಹಳ್ಳಿ ತಣ್ಣನೆ ನೀರಿಗಾಗಿ ಮಡಕೆಗಳಿಗೆ ಮಾರುಹೋದ ಜನರು  ಮಣ್ಣಿನ ಮಡಕೆಗಳಿಗೆ ಆಧುನಿಕ ಕಲಾ ಸ್ಪರ್ಶ ನಲ್ಲಿ ಅಳವಡಿಸಿರುವ ಮಡಕೆಗಳೂ ಲಭ್ಯ ಗುಜರಾತ್‌ನಿಂದ ೯ ಲೋಡ್ ಮಡಕೆಗಳ ಆಮದು ೨೦೦ ರಿಂದ ೧,೦೦೦ ರೂ.ವರೆಗೆ ಬಿಕರಿ ೪ ಲೀಟರ್‌ನಿಂದ ೨೦ ಲೀಟರ್‌ವರೆಗೆ …

ಕೆ.ಬಿ.ರಮೇಶನಾಯಕ ‘ಆಂದೋಲನ’ ಸಂದರ್ಶನದಲ್ಲಿ ಸಿಇಒ ಯುಕೇಶ್ ಕುಮಾರ್ ಮುಕ್ತ ಮಾತುಕತೆ ಮೈಸೂರು: ‘ಜನರಿಂದ ಕಣ್ಮರೆಯಾಗುತ್ತಿರುವ ಕೆರೆಗಳನ್ನು ಸಂರಕ್ಷಿಸಿ ಅಂತರ್ಜಲ ವೃದ್ಧಿಗೊಳಿಸುವುದು, ನದಿ ಮೂಲವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮೀಣ ಜನರಿಗೆ ನೀರು ಒದಗಿಸುವ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡುವುದು, ಪಿಡಿಒಗಳಿಂದ ಜಿಲ್ಲಾ ಮಟ್ಟದ …

dgp murder case

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ ಆರ್ಥಿಕಾಭಿವೃದ್ಧಿಯ ಆಶಯದಲಿ! ಪಂಚ ಗ್ಯಾರಂಟಿಗಳೊಂದಿಗೆ ಅಭಿವೃದ್ಧಿ ಶಕೆಗೆ ನಾಂದಿ ಹಾಡುವ, ಕೃಷಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಮೂಲಸೌಕರ್ಯಾಭಿವೃದ್ಧಿಗಳಿಗೆ ಆದ್ಯತೆ ನೀಡುವ ಶಿಕ್ಷಣ, …

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ ತಂದಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದ ಮಲ್ಟಿ ಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ನಿಗದಿಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು …

Stay Connected​
error: Content is protected !!