ಮಹಾದೇಶ್ ಎಂ.ಗೌಡ, ಹನೂರು: ಕುಡಿಯುವ ನೀರಿಗೂ ಪರ ದಾಡುತ್ತಿರುವ ಜನತೆ, ಒಣಗಿ ನಿಂತು ಹನಿ ನೀರಿಗಾಗಿ ಕಾಯುತ್ತಿರುವ ಬೆಳೆಗಳು... ಇದು ನಮ್ಮೂರಿನಲ್ಲಿ ಕೆರೆ- ಕಟ್ಟೆಗಳು ನೀರಿಲ್ಲದೆ ಬರಿ ದಾಗಿವೆ. ಕುಡಿಯುವ ನೀರು, ಬೇಸಾಯಕ್ಕೆ ನೀರು ಇಲ್ಲದಂತಾಗಿದೆ. ನೀರು ಒದಗಿಸಲು ಕ್ರಮಕೈಗೊಳ್ಳಿ ಎಂಬುದಾಗಿ …
ಮಹಾದೇಶ್ ಎಂ.ಗೌಡ, ಹನೂರು: ಕುಡಿಯುವ ನೀರಿಗೂ ಪರ ದಾಡುತ್ತಿರುವ ಜನತೆ, ಒಣಗಿ ನಿಂತು ಹನಿ ನೀರಿಗಾಗಿ ಕಾಯುತ್ತಿರುವ ಬೆಳೆಗಳು... ಇದು ನಮ್ಮೂರಿನಲ್ಲಿ ಕೆರೆ- ಕಟ್ಟೆಗಳು ನೀರಿಲ್ಲದೆ ಬರಿ ದಾಗಿವೆ. ಕುಡಿಯುವ ನೀರು, ಬೇಸಾಯಕ್ಕೆ ನೀರು ಇಲ್ಲದಂತಾಗಿದೆ. ನೀರು ಒದಗಿಸಲು ಕ್ರಮಕೈಗೊಳ್ಳಿ ಎಂಬುದಾಗಿ …
ಕೆ.ಬಿ.ರಮೇಶನಾಯಕ ‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮೈಸೂರು: ರೈತರು, ಬಡ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಿ ಜನಸ್ನೇಹಿ ಆಡಳಿತ ನೀಡಬೇಕೆಂಬ ರಾಜ್ಯ ಸರ್ಕಾರದ ಆಶಯಕ್ಕೆ ತಕ್ಕಂತೆ ಕಂದಾಯ ಇಲಾಖೆ ಹಲವಾರು ಸುಧಾರಣಾ ಕ್ರಮಗಳನ್ನು ರೂಪಿಸಿದೆ. …
ಮೈಸೂರಿನ ರೈಲು ನಿಲ್ದಾಣದಲ್ಲಿ ಸೇವೆ ನೀಡುವ ಆಟೋ ಚಾಲಕರು ಪ್ರಯಾಣಿಕರಿಂದ ರಾತ್ರಿ ೧೦ ಗಂಟೆಯ ನಂತರ ಕನಿಷ್ಠ ಪ್ರಯಾಣದರವನ್ನು ೨೫೦-೩೦೦ ರೂ. ಪಡೆಯುತ್ತಿದ್ದಾರೆ ಹಾಗೂ ದೂರವಿದ್ದಲ್ಲಿ ೫೦೦-೬೦೦ ರೂ.ವರೆಗೂ ಸುಲಿಗೆ ಮಾಡುತ್ತಿದ್ದಾರೆ. ಪ್ರಿ ಪೇಯ್ಡ್‌ಆಟೋ ಚಾಲಕರು ಪ್ರಯಾಣಿ ಕರನ್ನು ಆಟೋದಲ್ಲಿ ಹತ್ತಿಸಿಕೊಂಡು …
ಮೈಸೂರಿನ ಸಯ್ಯಾಜಿರಾವ್ ರಸ್ತೆ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದ ಸಮೀಪ (ಮಹಾರಾಜ ಕಾಂಪ್ಲೆಕ್ಸ್ ಎದುರು) ರಸ್ತೆಬದಿ ವ್ಯಾಪಾರಸ್ಥರಿಂದ ಪಾದಚಾರಿಗಳಿಗೆ ದಿನನಿತ್ಯ ಬಹಳ ತೊಂದರೆಯಾಗುತ್ತಿದೆ. ರಸ್ತೆಯ ಎರಡೂ ಬದಿಗಳನ್ನು ಇವರು ಆಕ್ರಮಿಸಿಕೊಂಡಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಕಷ್ಟವಾಗುತ್ತಿದೆ. ಹೀಗೆ ಇವರು ಈ ಜಾಗವನ್ನು ಆಕ್ರಮಿಸಿಕೊಂಡರೆ …
ಆಂದೋಲನ ದಿನ ಪತ್ರಿಕೆಯ ಭಾನುವಾರದ ಸಂಚಿಕೆಯನ್ನು ನೋಡಿ ಸಂತೋಷವಾಯಿತು. ಪತ್ರಿಕೆಯು ೫೩ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಪತ್ರಿಕೆ ಬಗ್ಗೆ ಪ್ರತಿಯೊಬ್ಬರ ಅಭಿಮಾನದ ಮಾತುಗಳನ್ನು ಕೇಳಿ ಸಾರ್ಥಕವೆನಿಸಿತು. ಪತ್ರಿಕೆಯ ಸಿಬ್ಬಂದಿಯೊಬ್ಬರು ರಸ್ತೆಯಲ್ಲಿ ಸಿಕ್ಕ ಮೊಬೈಲನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿ ಕತೆಯನ್ನು ಮೆರೆದಿದ್ದಾರೆ. ಇದು …
ಎಚ್.ಎಸ್.ದಿನೇಶ್‌ಕುಮಾರ್ ಯುವಕರ ಹುಚ್ಚಾಟಕ್ಕೆ ಕಡಿವಾಣ ಹಾಕಲು ಐವರು ಪೊಲೀಸರ ತಂಡ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಎಸ್‌ಐ ನೇತೃತ್ವದ ತಂಡದಿಂದ ಕಣ್ಗಾವಲು ಮೈಸೂರು: ಬೈಕ್ ರೇಸಿಂಗ್ ಪ್ರಕರಣದಲ್ಲಿ ತನ್ನದಲ್ಲದ ತಪ್ಪಿಗೆ ಬಲಿಯಾದ ಕಾರ್ತಿಕ್ ಎಂಬ ಯುವಕನ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ …
ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಗೆ ಸಡ್ಡು ಹೊಡೆದಿದ್ದಾರೆ. ವಿಧಾನಮಂಡಲ, ಸಂಸತ್‌ನಲ್ಲಿ ಮಹಿಳೆಯರಿಗೆ ಶೇ.೩೩ ಮೀಸಲಾತಿ ನೀಡುವ ಪ್ರಸ್ತಾಪವೂ ಇದೆ. ಆದರೂ ಸಾಧನೆಗೈದ ಮಹಿಳೆಯರನ್ನು ನಿಂದಿಸುವುದನ್ನು ಪುರುಷ ರಾಜಕಾರಣಿಗಳು ರೂಢಿಸಿಕೊಳ್ಳುತ್ತಿದ್ದಾರೆ. ಇದು ಮಹಿಳಾ ಸಬಲೀಕರಣದ …