Mysore
30
scattered clouds

Social Media

ಭಾನುವಾರ, 28 ಜೂನ್ 2026
Light
Dark

from the print

Homefrom the print

ಟಯೋಟೊ ಕಿರ್ಲೋಸ್ಕರ್‌ ಆಟೋ ಪಾರ್ಟ್ಸ್‌ ಪ್ರೈ.ಪಿ. ಸಿಎಸ್‌ಆರ್‌ ನಿಧಿಯಿಂದ ಅಭಿವೃದ್ಧಿ ಒಂದು ಎಕರೆ ಪ್ರದೇಶದಲ್ಲಿ ೨೮ ಪ್ರಭೇದಗಳ ೧೨,೦೦೦ ಸಸಿಗಳನ್ನು ನೆಡಲಾಗಿದೆ ಸಾಲೋಮನ್ ಮೈಸೂರು: ಸ್ಥಳೀಯ ಸಸ್ಯವರ್ಗಗಳನ್ನು ಬಳಸಿ ವೇಗವಾಗಿ ಬೆಳೆಯುವ ತೋಪುಗಳಿಗೆ ಮಿಯಾವಾಕಿ ಕಾಡುಗಳು ಎಂದು ಹೆಸರಿಸಲಾಗಿದೆ. ಪ್ರಪಂಚದಾದ್ಯಂತ ಉತ್ಸಾಹಿ …

ಹಳೇ ಮೈಸೂರು ಭಾಗದ ಹಲವು ಅರಣ್ಯ ಪ್ರದೇಶಗಳಲ್ಲಿ ಹದಿನಕಣ್ಣು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಬೇಸಿಗೆ ಕಾವು ತೀವ್ರವಾಗುವ ಮುನ್ನವೇ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನ ವನ, ಬಿಳಿಗಿರಿರಂಗನಬೆಟ್ಟ, ಮಲೆ …

ರೋಗದ ಲಕ್ಷಣ ಕಂಡು ಬಂದಲ್ಲಿ ಮಾಹಿತಿ ನೀಡಲು ಆರೋಗ್ಯ ಇಲಾಖೆ ಮನವಿ  ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಕ್ಕಿ ಜ್ವರ ಅಥವಾ ಕೋಳಿ ಜ್ವರ ಪ್ರಕರಣ ಪತ್ತೆಯಾಗಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅತ್ಯವಶ್ಯಕವಾಗಿದ್ದು, ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ …

ಭಾರತದಲ್ಲಿ ಪ್ರತಿಯೊಂದು ರಾಜ್ಯ ಸರ್ಕಾರವೂ ಮಹಿಳೆಯರಿಗೆ ನೇರ ನಗದು ಪಾವತಿ ಮಾಡುವ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ, ಮಹಿಳಾ ಸಮುದಾಯಗಳಲ್ಲಿ ದುರ್ಬಲರಾದವರಿಗೆ, ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗೆ, ಕಾನೂನಾತ್ಮಕವಾಗಿ ತಲುಪಬೇಕಾದ ಮಾತೃತ್ವದ ಪ್ರಯೋಜನಗಳು ತಲುಪುತ್ತಿಲ್ಲ. ದುರ್ಬಲ ವರ್ಗದ ಬಹುಪಾಲು ಮಹಿಳೆಯರು ಶಾಸನಾತ್ಮಕ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಇನ್ನೂ …

ಸೇವಂತಿಗೆಯಿಂದಲೇ ಬದುಕು ಕಟ್ಟುಕೊಂಡು ಬೆಳೆಗಾರರು, ಮಾರಾಟಗಾರರು, ಮಾಲೆ ಕಟ್ಟುವವರು ಶ್ರೀಧರ ಆರ್. ಭಟ್ಟ ನಂಜನಗೂಡು: ಮಳೆಯಾಶ್ರಿತ ಗ್ರಾಮವಾದ ಕವಲಂದೆ ಹೋಬಳಿಯ ಪುಟ್ಟ ಗ್ರಾಮ ಮಲ್ಲ ಹಳ್ಳಿಯ ಉಸಿರೇ ಹೂವಾಗಿದೆ ಎಂದರೆ ತಪ್ಪಾಗಲಾರದು. ಈ ಗ್ರಾಮದಲ್ಲಿ ಹೂ ಬೆಳೆಯುವವರು, ಹೂ ಮಾರಾಟಗಾರರು ಹಾಗೂ …

ಕರ್ನಾಟಕ-ಕೇರಳ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಕೆ. ಬಿ. ರಮೇಶನಾಯಕ ಮೈಸೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಕ್ಕಿಜ್ವರದ ಭೀತಿ ಕಾಣಿಸಿಕೊಂಡಿರು ವುದರಿಂದ ಮೈಸೂರು ಜಿಲ್ಲೆಯಲ್ಲೂ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ ಭಾಗದಿಂದ ಬರುವ …

ಡಾ. ನೀ. ಗೂ. ರಮೇಶ್ “ನೀನು ಏನನ್ನು ಚಿಂತಿಸುತ್ತೀಯೋ ಹಾಗೆಯೇ ಆಗುತ್ತೀಯೆ...... ನಿನ್ನನ್ನು ನೀನು ದುರ್ಬಲನೆಂದು ತಿಳಿದುಕೊಂಡರೆ ನೀನು ದುರ್ಬಲನೇ ಆಗುತ್ತೀಯೆ. ನಿನ್ನನ್ನು ನೀನು ಸಶಕ್ತನೆಂದು ಭಾವಿಸಿಕೊಂಡರೆ ನೀನು ಸಶಕ್ತನೇ ಆಗುತ್ತೀಯ. ಎಲ್ಲ ಶಕ್ತಿಯು ನಿನ್ನಲ್ಲೆ ಅಡಗಿದೆ, ಅದನ್ನು ನಂಬು. ನೀನು …

ಮಿರ್ಲೆ ಗ್ರಾಮದಲ್ಲಿ ಮಾ.7ಕ್ಕೆ ಸಿಡಿ ಉತ್ಸವ, 8ರಂದು ಜಾತ್ರಾ ಮಹೋತ್ಸವ ಆಚರಣೆ ಕೆ. ಟಿ. ಮೋಹನ್ ಕುಮಾರ್ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ ತಾಯಿ ದೇವರ ಸಿಡಿ ಉತ್ಸವ ಮಾ. ೭ರಂದು ಹಾಗೂ ಮಾ. ೮ರಂದು ಜಾತ್ರಾ …

ಪ್ರಶಾಂತ್ ಎಸ್. ಲಂಟಾನ ಕಾಡಿನಲ್ಲಿ ಬೆಳೆಯುವ ಒಂದು ಕಳೆ ಸಸ್ಯ. ಈ ಸಸ್ಯವನ್ನು ಬ್ರಿಟಿಷರು ಭಾರತಕ್ಕೆ ಪರಿಚಯಿಸಿದರು. ನಿರುಪಯುಕ್ತ ಸಸ್ಯ ಎಂದು ಬೀಸಾಡಿದ್ದ ಲಂಟಾನ ಪ್ರಸ್ತುತ ದೇಶದಲ್ಲಿ ಶೇ. ೭೫ ರಷ್ಟು ಅರಣ್ಯ ಪ್ರದೇಶವನ್ನು ಆಕ್ರಮಿಸಿಕೊಂಡಿದೆ. ಈ ಸಸ್ಯ ಬೆಳೆದ ಜಾಗದಲ್ಲಿ …

ಡಾ. ದುಷ್ಯಂತ್ ಪಿ. ಪ್ರಸ್ತುತ ದಿನಗಳಲ್ಲಿ ಹಲವಾರು ಕಾರಣಗಳಿಂದಾಗಿ ವಯೋವೃದ್ಧರು ತಮ್ಮ ಕುಟುಂಬದವರೊಂದಿಗಿರದೆ ಒಂಟಿಯಾಗಿ ಜೀವನ ಸಾಗಿಸುತ್ತಿರುತ್ತಾರೆ. ವೃದ್ಧ ದಂಪತಿ ಮಕ್ಕಳಿಂದ ದೂರವಾಗಿ ಅಥವಾ ಒಂಟಿಯಾಗಿ ಜೀವನ ಸಾಗಿಸುವುದು ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ ಹಳ್ಳಿಗಳಲ್ಲಿಯೂ ಇತ್ತೀಚೆಗೆ ಸಾಮಾನ್ಯವಾಗಿ ಹೋಗಿದೆ. ವೃದ್ಧರು …

Stay Connected​
error: Content is protected !!