ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ ಅರ್ಥವನ್ನು ಹೊಸ ತಲೆಮಾರು ಹೇಗೆ ನೋಡುತ್ತಿದೆ ಎಂಬುದನ್ನು ಅರಿಯುವ ಸಂದರ್ಭವೂ ಹೌದು. ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಜೆನ್-ಝೀ ಯುವಜನರೊಂದಿಗೆ …









