Mysore
24
broken clouds

Social Media

ಶನಿವಾರ, 27 ಜೂನ್ 2026
Light
Dark

from the print

Homefrom the print

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳು ಹಸಿದು ಪಾಠ ಕೇಳಬಾರದು ಎಂದು ಸರ್ಕಾರ ಮಧ್ಯಾಹ್ನದ ವೇಳೆ ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ಬಿಸಿಯೂಟ ನೀಡುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪಾಠದ ಜತೆಗೆ ಸತ್ವಯುತ ಆಹಾರ ದೊರೆಯುವುದರಿಂದ ಕಲಿಕೆಯಲ್ಲಿ ಹೆಚ್ಚು ಲವಲವಿಕೆಯಿಂದ ತೊಡಗಿಸಿಕೊಳ್ಳುವಂತಾಗಿದ್ದು, …

ಓದುಗರ ಪತ್ರ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ೨೦೨೩-೨೪ ಸಾಲಿನಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡವರಿಗೆ ಪರಿಹಾರವನ್ನು ಘೋಷಿಸಿತ್ತು. ಆದರೆ, ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಹಾರ ಮೊತ್ತದ ಕೊನೆಯ ಕಂತನ್ನು ಬಾಕಿ ಉಳಿಸಿಕೊಂಡಿದ್ದು, ಫಲಾನುಭವಿ ಗಳು ಮನೆ ಪೂರ್ಣಗೊಳಿಸಲು …

ಪ್ರೊ.ಆರ್.ಎಂ.ಚಿಂತಾಮಣಿ ಮತ್ತೊಂದು ಸಹಕಾರಿ ಬ್ಯಾಂಕು ಮುಳುಗಿದೆ. ನಲವತ್ತಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದ್ದ ಮುಂಬಯಿಯ ನ್ಯೂ ಇಂಡಿಯಾ ಸಹಕಾರಿ ಬ್ಯಾಂಕು ರಿಸರ್ವ್ ಬ್ಯಾಂಕ್ ಆದೇಶದ ಮೇರೆಗೆ ಮುಚ್ಚಲ್ಪಟ್ಟಿದೆ. ಆರು ತಿಂಗಳ ಹಿಂದೆಯೇ ಬ್ಯಾಂಕಿನ ಆಡಳಿತ ಸಮರ್ಪಕವಾಗಿಲ್ಲವೆಂದು ರಿಸರ್ವ್ ಬ್ಯಾಂಕ್ ಹೊಸ ಠೇವಣಿಗಳನ್ನು ಸ್ವೀಕರಿಸಬಾರದೆಂದು …

ಪುನೀತ್ ಮಡಿಕೇರಿ ಏ.೬ರಿಂದ ೪೦ ದಿನಗಳ ಕಾಲ ಪಂದ್ಯಾವಳಿ ಆಯೋಜನೆ; ಅಂದಾಜು ೪೦ ಲಕ್ಷ ರೂ. ವೆಚ್ಚ  ಮಡಿಕೇರಿ: ಕೊಡವ ಕೌಟುಂಬಿಕ ಕ್ರಿಕೆಟ್‌ನಲ್ಲಿ ೮ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆಕ್ಕೇರ ಕುಟುಂಬ ಈ ಬಾರಿ ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆಯ …

ರಾಜ್ಯ ಸರ್ಕಾರವು ೯ ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಿರ್ಧರಿಸಿರುವುದು ವ್ಯಾಪಕ ಚರ್ಚೆಗೆ ಒಳಪಟ್ಟಿದೆ. ಅದರಲ್ಲಿಯೂ ಮಂಡ್ಯ, ಚಾಮರಾಜನಗರ ವಿವಿಗಳನ್ನು ಮೈಸೂರು ವಿಶ್ವವಿದ್ಯಾನಿಲಯ ತೆಕ್ಕೆಗೆ ಸೇರಿಸುವುದಕ್ಕೆ ಸರ್ಕಾರತೀರ್ಮಾನ ಕೈಗೊಂಡಿದೆ. ೯ ವಿವಿಗಳ ಪೈಕಿ ಮೂರನ್ನು ಕಾಂಗ್ರೆಸ್ ಸರ್ಕಾರವೇ ಸ್ಥಾಪನೆ ಮಾಡಿತ್ತು. ಉಳಿದವುಗಳನ್ನು ಬಿಜೆಪಿ …

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಕಳೆದ ವಾರ ದಿಲ್ಲಿಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಸಂದೇಶ ರವಾನೆಯಾಗಿದೆ. ಈ ಸಂದೇಶವನ್ನು ರವಾನಿಸಿದವರು ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್. ಅಂದ ಹಾಗೆ ಇಂತಹದೊಂದು ಸಂದೇಶ ಕಾಂಗ್ರೆಸ್ ವರಿಷ್ಠರಿಗೆ ತಲುಪುವ ಮುನ್ನ ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ …

ಆನೆ-ಮಾನವ ಸಂಘರ್ಷ ತಡೆಯಲು ಕ್ರಮ; ಅರಣ್ಯ ಇಲಾಖೆಯ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿ ಪ್ರಶಾಂತ್ ಎಸ್. ಮೊದಲ ಬಾರಿ ಕಾಡಾನೆಗಳಿಗೆ ಕರ್ನಾಟಕದಲ್ಲಿಯೇ ಅತ್ಯಾಧುನಿಕ ರೇಡಿಯೋ ಕಾಲರ್ ಆನೆ ಮತ್ತು ಮಾನವ ಸಂಘರ್ಷ ತಡೆಯಲು ರೇಡಿಯೋ ಕಾಲರ್  ಅಳವಡಿಕೆ ನುರಿತ ವೈದ್ಯರು, ೪೦ …

ಜಿ.ಕೃಷ್ಣ ಪ್ರಸಾದ್ ಮಣ್ಣಿನಲ್ಲಿ ಆಲೂಗೆಡ್ಡೆ ಬೆಳೆಯುವುದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ ಬಳ್ಳಿಯಲ್ಲಿ ಬಿಡುವ ಆಲೂಗೆಡ್ಡೆಯನ್ನು ನೋಡಿದ್ದೀರಾ? ಅದೂ ಗಾಳಿಯಲ್ಲಿ ನೇತಾಡುವ ಆಲೂಗೆಡ್ಡೆ ಅರ್ಥಾತ್ ಬಳ್ಳಿ ಆಲೂಗೆಡ್ಡೆ. ನಿಜ ಹೇಳಬೇಕೆಂದರೆ ಇದು ಆಲೂಗೆಡ್ಡೆ ಕುಟುಂಬಕ್ಕೆ ಸೇರಿದ ಸಸ್ಯ ಅಲ್ಲ. ಕಾಡು ಜಾತಿಗಳ ಗೆಡ್ಡೆ …

ರಮೇಶ್ ಪಿ.ರಂಗಸಮುದ್ರ ಕಳೆದ ವಾರದ ಲೇಖನದಲ್ಲಿ ಕೃಷಿಯಲ್ಲಿ ಜೇನು ಹುಳುಗಳ ಮಹತ್ವ, ಇತರ ಜೀವಿಗಳ ನೆಲೆಗಳ ರಕ್ಷಕನಾಗಿ ಜೇನು ಹುಳು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ವಿವರಣಾತ್ಮಕವಾಗಿ ತಿಳಿಸಲಾಗಿತ್ತು. ಅಂತಹದ್ದೇ ಮತ್ತೊಂದು ಜೀವಿಯ ಬಗ್ಗೆ ತಿಳಿದುಕೊಳ್ಳೋಣ. ಜಗತ್ತಿನ ಸೃಷ್ಟಿಯಲ್ಲಿ ಪ್ರತಿಯೊಂದು ಜೀವಿಗೂಅದರದ್ದೇ …

Stay Connected​
error: Content is protected !!