Mysore
22
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

from the print

Homefrom the print

ಐಪಿಎಲ್ ಕ್ರಿಕೆಟ್ ಆರಂಭವಾದ ೧೮ ವರ್ಷಗಳ ಬಳಿಕ ಫೈನಲ್‌ನಲ್ಲಿ ಜಯಗಳಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಅಭಿಮಾನಿಗಳಲ್ಲಿ ಮೂಡಿಸಿದ ಹರ್ಷ, ಉತ್ಸಾಹ ಕೆಲವೇ ಗಂಟೆಗಳಲ್ಲಿ ಸಾವಿನ ಮನೆಯ ರೋದನವಾಗಿ ಮಾರ್ಪಟ್ಟು, ಕರ್ನಾಟಕ ಇತಿಹಾಸದಲ್ಲಿ ಶಾಶ್ವತ ಕಪ್ಪುಚುಕ್ಕೆಯಾಗಿ ಉಳಿಯಿತು. ಬೆಂಗಳೂರಿನ …

ಮಹಾಮಳೆಗೆ ೧,೪೦೦ಕ್ಕೂ ಅಽಕ ಕಂಬಗಳು, ೧೧ ವಿದ್ಯುತ್ ಪರಿವರ್ತಕ, ೧೩.೧೦೫ ಕಿ.ಮೀ. ವಾಹಕಗಳಿಗೆ ಹಾನಿ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮೇ ಕೊನೆಯಿಂದಲೇ ಆರಂಭವಾದ ವರುಣನ ಆರ್ಭಟಕ್ಕೆ ಸೆಸ್ಕ್ ತತ್ತರಿಸಿದ್ದು, ಸುಮಾರು ೧,೪೦೦ ಕಂಬಗಳು ಹಾನಿಗೊಳಗಾಗಿದ್ದು, ಭಾರೀ …

ಮಂಜು ಕೋಟೆ ಕೋಟೆ, ಸರಗೂರು ಭಾಗದ ರೈತರಲ್ಲಿ ಆತಂಕ; ಅಧಿಕಾರಿಗಳಿಂದ ನಿಯಂತ್ರಣ ಸಲ ಎಚ್.ಡಿ.ಕೋಟೆ: ರೈತರ ಆರ್ಥಿಕ ಬೆಳೆಯಾದ ಮುಸುಕಿನಜೋಳದ ಬೆಳೆಗೆ ಬಿಳಿ ಸುಳಿ ರೋಗ ಕಾಣಿಸಿಕೊಂಡು ಬೆಳೆ ನಾಶವಾಗುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಈ …

 ಕೆ.ಬಿ.ರಮೇಶನಾಯಕ ‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸೆಸ್ಕ್‌ ಎಂಡಿ ಮುನಿಗೋಪಾಲರಾಜು ಅಭಿಮತ  ವಿದ್ಯುತ್‌ನಿಂದ ಸಂಭವಿಸಬಹುದಾದ ಪ್ರಾಣಹಾನಿ ತಡೆಗೆ ಯುಜಿ ಕೇಬಲ್ ಅಳವಡಿಕೆ ಕಟ್ಟಕಡೆಯ ಹಳ್ಳಿಗಳ ಪ್ರತಿ ಮನೆಗೂ ವಿದ್ಯುತ್ ಸಂಪರ್ಕದ ಗುರಿ ಡಿಸೆಂಬರ್ ತಿಂಗಳ ಒಳಗೆ ಎಲ್ಲ ಹಾಡಿಗಳಿಗೂ ವಿದ್ಯುತ್ ಸಂಪರ್ಕ ರೈತರ …

ಬೇಕಿತ್ತು ಸ್ವನಿಯಂತ್ರಣ! ಹರಿದು ಬಂದಿತು ಜನಸಾಗರ ಆರ್‌ಸಿಬಿಯ ವಿಜಯೋತ್ಸವಕೆ ನೂಕುನುಗ್ಗಲಿಗೆ ಕಾರಣವಾಯಿತು ಅತಿಯಾದ ಹಿಗ್ಗು ಸಂಭ್ರಮ! ಸಂಭವಿಸಿತು ಅನಿರೀಕ್ಷಿತ ಆಘಾತ! ಸಂಭ್ರಮ ಅಳಿದು ದುಃಖ ಮಡುಗಟ್ಟಿತು ನಿಯಂತ್ರಿಸಿಕೊಳ್ಳಬೇಕಿತ್ತು ಯುವಪಡೆ ಅತಿಯಾದ ಹಿಗ್ಗು ಸಂಭ್ರಮವ ಮಾಡಿಕೊಳ್ಳಬೇಕಿತ್ತು ಆಯೋಜಕರು ಪೂರ್ವಸಿದ್ಧತೆಯ ಆಗ ತಪ್ಪಿಸಬಹುದಿತ್ತು ದುರಂತವ! …

ಓದುಗರ ಪತ್ರ

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಣೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟು, ನೂರಾರು ಜನ ಗಾಯಗೊಂಡ ಪ್ರಕರಣ ಹೃದಯ ವಿದ್ರಾವಕವಾಗಿದೆ. ರಾಜ್ಯಸರ್ಕಾರದ ವಿಫಲತೆಯೇ ಇಂತಹ ದುರ್ಘಟನೆ ನಡೆಯಲು ಕಾರಣವೆಂದು ಯಥಾಪ್ರಕಾರ ವಿರೋಧ ಪಕ್ಷಗಳು ಟೀಕಿಸಿವೆ. ಈ …

ಲಕ್ಷಿ ಕಾಂತ್ ಕೊಮಾರಪ್ಪ ಕೃಷಿಕರಿಂದ ಅಗತ್ಯ ಸಾಮಗ್ರಿಗಳ ಖರೀದಿ; ಶೀಘ್ರದಲ್ಲೇ ಕೆಲಸ ಪೂರ್ಣಗೊಳಿಸಬೇಕಾದ ಅನಿವಾರ್ಯತೆ  ಸೋಮವಾರಪೇಟೆ: ವಾಯುಭಾರ ಕುಸಿತದಿಂದ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಒಂದು ವಾರ ಧಾರಾಕಾರವಾಗಿ ಸುರಿದ ಮಳೆಯು ಬಿಡುವು ನೀಡಿದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ. ಸೋಮವಾರಪೇಟೆ …

ವಾರ್ಡನ್ನೇ ಇಲ್ಲದ ವಸತಿ ಶಾಲೆ: ವರದಿ ಹಿನ್ನೆಲೆ ಅಧಿಕಾರಿಗಳ ಪರಿಶೀಲನೆ: ೧೨ರವರೆಗೆ ಶಿಕ್ಷಕರಿಗೆ ರಾತ್ರಿ ಪಾಳಿ ನಿಯೋಜನೆ ನಂಜನಗೂಡು: ನಗರದಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ವಾರ್ಡನ್ ಇಲ್ಲದಿರುವ ಸಮಸ್ಯೆಗೆ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಂಡಿರುವ ಶಿಕ್ಷಣ ಇಲಾಖೆ, ಸದ್ಯಕ್ಕೆ ಶಿಕ್ಷಕರಿಗೇ ವಾರ್ಡನ್ …

Stay Connected​
error: Content is protected !!