Mysore
22
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

from the print

Homefrom the print
dgp murder case

೨೦೨೫ನೇ ಸಾಲಿನ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಉತ್ತಮ ಪ್ರದರ್ಶನ ನೀಡುವುದರೊಂದಿಗೆ ೧೮ ವರ್ಷಗಳ ನಂತರ ಕಪ್ ಗೆದ್ದು ಅಭಿಮಾನಿಗಳ ಆಸೆಯನ್ನು ಈಡೇರಿಸಿದೆ. ಐಪಿಎಲ್ ಆರಂಭವಾದಾಗಿನಿಂದ ಮೂರು ಬಾರಿ ಫೈನಲ್ ತಲುಪಿದ್ದರೂ ಕಪ್ ಗೆದ್ದಿರಲಿಲ್ಲ. ಆದರೆ ಈ …

ಸತತ ಪ್ರಯತ್ನಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬ ನಾಣ್ಣುಡಿಯಂತೆ ಐಪಿಎಲ್ ೨೦೨೫ರ ಆವೃತ್ತಿಯಲ್ಲಿ ಎಲ್ಲಿಯೂ ವಿಶ್ವಾಸ ಕಳೆದುಕೊಳ್ಳದೆ ನಿರಂತರವಾಗಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಮುನ್ನುಗ್ಗಿ ಆಟವಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ೧೮ ವರ್ಷಗಳ ನಂತರ ಕಪ್ ಗೆದ್ದು ಬೀಗಿದೆ. ಆರ್‌ಸಿಬಿಯ ಈ …

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ೨೦೨೫ರ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಅತ್ಯಂತ ಸಂತೋಷದ ಸಂಗತಿ. ಆರ್‌ಸಿಬಿ ಕಪ್ ಗೆಲ್ಲುವ ಮೂಲಕ ೧೮ ವರ್ಷಗಳ ವನವಾಸ ಅಂತ್ಯಗೊಂಡಿದೆ. ಈ ಬಾರಿ ಆರ್‌ಸಿಬಿ ತಂಡ ಸಮತೋಲನದಿಂದ ಕೂಡಿದ್ದು, ಈ ಗೆಲುವಿನ ಮೂಲಕ …

ಓದುಗರ ಪತ್ರ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ೨೦೨೫ರ ಫೈನಲ್ ಪಂದ್ಯದ ರಣರೋಚಕ ಹಣಾಹಣಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ೬ ರನ್‌ಗಳಿಂದ ಆರ್‌ಸಿಬಿ ತಂಡ ವಿಜಯ ಪತಾಕೆ ಹಾರಿಸಿದೆ. ೧೮ ವರ್ಷಗಳು ಶಬರಿಯಂತೆ ಕಾದು ಕನಸನ್ನು ನನಸು ಮಾಡಿ …

ಮಹಾದೇಶ್ ಎಂ.ಗೌಡ ೪೫.೮೫ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಆಗಸ್ಟ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ತಿರುಪತಿ ಮಾದರಿಯಲ್ಲಿ ದೇವರ ದರ್ಶನಕ್ಕೆ …

ಭೇರ್ಯ ಮಹೇಶ್ ಹಳೇ ಎಡತೊರೆಯ ಅರಣ್ಯ ಸಸ್ಯ ಕ್ಷೇತ್ರದಲ್ಲಿ ವಿವಿಧ ಸಸಿಗಳು ಲಭ್ಯ; ಪ್ರೋತ್ಸಾಹಧನವೂ ಉಂಟು ಕೆ.ಆರ್.ನಗರ: ಅರಣ್ಯೀಕರಣ ಚಟುವಟಿಕೆ ಹಾಗೂ ಕೃಷಿ ಅರಣ್ಯವನ್ನು ಪ್ರೋತ್ಸಾಹಿಸಲು ಕೆ. ಆರ್.ನಗರದ ಅರಣ್ಯ ಇಲಾಖೆ ವತಿಯಿಂದ ಲಕ್ಷಾಂತರ ಅರಣ್ಯ ಸಸಿಗಳನ್ನು ಬೆಳೆಸಲಾಗಿದೆ. ಜೂನ್ ೫ರ …

ಓದುಗರ ಪತ್ರ

ಇತ್ತೀಚೆಗೆ ತಮ್ಮ ಹೊಸ ಸಿನಿಮಾ ಥಗ್ ಲೈಫ್ ಪರ ಪ್ರಚಾರದ ಸಂದರ್ಭದಲ್ಲಿ ಪ್ರಸಿದ್ಧ ನಟ ಕಮಲ್‌ಹಾಸನ್ ಅವರು ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದ್ದು, ಎಂಬ ಅಸಂಬದ್ಧ ಹೇಳಿಕೆ ನೀಡಿ ಕನ್ನಡ ಜನಮಾನಸವನ್ನು ಕೆಣಕಿದ್ದಾರೆ. ಮುಂದುವರಿದು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸುವ …

ಓದುಗರ ಪತ್ರ

ಕನ್ನಡ ಭಾಷೆ ತಮಿಳಿನಿಂದ ಹುಟ್ಟಿತು ಎಂದು ನಟ ಕಮಲ್ ಹಾಸನ್ ಹೇಳಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ ಎನ್ನಬಹುದು. ಕನ್ನಡ, ತಮಿಳು, ತೆಲುಗು ಸೋದರ ಭಾಷೆಗಳು ಎಂಬ ಸಾಮಾನ್ಯ ಅರಿವು ಆ ನಟನಿಗೆ ಇಲ್ಲ. ತಮಿಳು ಭಾಷೆಯಷ್ಟೇ ಪ್ರಾಚೀನ ಇತಿಹಾಸವನ್ನು …

ಓದುಗರ ಪತ್ರ

ತಾಳಗುಪ್ಪದಿಂದ ಶಿವಮೊಗ್ಗ ಮಾರ್ಗವಾಗಿ ಮೈಸೂರಿಗೆ ಬರುವ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (೧೬೨೦೫) ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರು ಪರದಾಡಿದರು. ಈ ರೈಲಿನಲ್ಲಿ ಎದುರಾದ ಅವ್ಯವಸ್ಥೆ ಕಂಡು ಬೇಸರವಾಯಿತು. ಹಳೆಯ ಕಾಲದ ಬೋಗಿಗಳು. ಇಲ್ಲಿರುವ ಶೌಚಾಲಯಗಳಲ್ಲಿ ಕೆಲವಕ್ಕೆ ದೀಪದ ವ್ಯವಸ್ಥೆಯಿಲ್ಲ, ಶೌಚಕ್ಕೆ ಹೋದನಂತರ ಫ್ಲೆಶ್ ಮಾಡಲು …

Stay Connected​
error: Content is protected !!