Mysore
25
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

from the print

Homefrom the print

ಅಂಜಲಿ ರಾಮಣ್ಣ ಒಂದು ಧರ್ಮಕ್ಕೆ ಸೀಮಿತವಾದ ಬಟ್ಟೆಯನ್ನು ಹಾಕಿಕೊಂಡು ಒಬ್ಬಾಕೆ ರೈಲಿನಲ್ಲಿ ಸಾಮಾನ್ಯಬೋಗಿಯಲ್ಲಿ ಪ್ರಯಾಣ ಮಾಡುತ್ತಿರುತ್ತಾಳೆ. ಟಿಕೆಟ್ ಪರೀಕ್ಷಣಾ ಅಧಿಕಾರಿ ಆಕೆಯ ಟಿಕೆಟ್ ತೋರಿಸಲು ಕೇಳಿದಾಗ ಆಕೆ ತನ್ನ ಬಳಿ ಟಿಕೆಟ್ ಇಲ್ಲವೆಂದು, ತಾನು ಟಿಕೆಟ್‌ಅನ್ನು ತೆಗೆದುಕೊಳ್ಳುವ ಅವಶ್ಯಕತೆಯೇ ಇಲ್ಲವೆಂದು ಹೇಳುತ್ತಾಳೆ. …

ಲಕ್ಷ್ಮೀಕಾಂತ್ ಕೊಮಾರಪ್ಪ ನವದಂಪತಿಗಳಿಂದ ಕೆರೆಗೆ ಬಾಗಿನ; ಉತ್ಸವಕ್ಕೆ ಸಿಂಗಾರಗೊಂಡ ದೊಡ್ಡಮಳ್ತೆ ಗ್ರಾಮ ಸೋಮವಾರಪೇಟೆ: ನವದಂಪತಿಗಳ ಆರಾಧ್ಯ ದೇವತೆ ಸಮೀಪದ ದೊಡ್ಡಮಳ್ತೆ ಗ್ರಾಮದಲ್ಲಿರುವ ಹೊನ್ನಮ್ಮ ತಾಯಿ ಜಾತ್ರೋತ್ಸವ ಆ.೨೬ ರಂದು ನಡೆಯಲಿದ್ದು, ಗ್ರಾಮವು ಸಿಂಗಾರಗೊಂಡಿದೆ. ಸ್ವರ್ಣಗೌರಿ ಹಬ್ಬದಂದು ನವದಂಪತಿಗಳು ಹೊನ್ನಮ್ಮನ ಕೆರೆ ತಟದಲ್ಲಿ …

ಮಂಜು ಕೋಟೆ ಬೆಲೆ ದುಬಾರಿಯಾಗಿದ್ದರೂ ಲೆಕ್ಕಿಸದೆ ಪದಾರ್ಥಗಳ ಖರೀದಿ; ನಿಯಮಗಳ ಪ್ರಕಾರ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸೂಚನೆ  ಎಚ್.ಡಿ.ಕೋಟೆ: ತಾಲ್ಲೂಕಿನಾದ್ಯಂತ ಗೌರಿ- ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಸಿದ್ಧತೆಗಳು ನಡೆದಿವೆ. ಕೋಟೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿಯ …

ಭೇರ್ಯ ಮಹೇಶ್ ೪೦೦ಕ್ಕೂ ಹೆಚ್ಚು ಕಾರುಗಳು, ವಾಹನಗಳಲ್ಲಿ ಧರ್ಮಸ್ಥಳಕ್ಕೆ ಯಾತ್ರೆ ನಡೆಸಿದ ಸಾ.ರಾ.ಮಹೇಶ್ ಆರೋಪ  ಕೆ.ಆರ್.ನಗರ/ಧರ್ಮಸ್ಥಳ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ೫೦೦ ಕ್ಕೂ ಹೆಚ್ಚು ಕಾರು ಮತ್ತು ವಾಹನಗಳಲ್ಲಿ ‘ಧರ್ಮಸ್ಥಳ ಪರ ನಾವಿದ್ದೇವೆ’ ಎಂಬ ಘೋಷವಾಕ್ಯದೊಂದಿಗೆ ಧರ್ಮಸ್ಥಳಕ್ಕೆ …

ಅಣ್ಣೂರು ಸತೀಶ್ ವ್ಯಾಪಾರಿಗಳು ಕಂಗಾಲು; ಮನೆಯಲ್ಲೇ ಪರಿಸರ ಸ್ನೇಹಿ ಗಣೇಶಮೂರ್ತಿ ಪ್ರತಿಷ್ಠಾಪಿಸಿ ಪೂಜೆ  ಭಾರತೀನಗರ: ಕಳೆದ ವರ್ಷ ಮಂಡ್ಯ ಜಿಲ್ಲಾದ್ಯಂತ ಆವರಿಸಿದ ‘ಬರ’ದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಉದ್ಯಮಗಳೂ ಕುಸಿದಿದ್ದು, ರೈತರು ಕೂಡ ಬೆಳೆ ಇಲ್ಲದೆ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ …

ಮಂಜು ಕೋಟೆ ಹಳೇ ಮೈಸೂರು ಭಾಗದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ತೆರವಾಗಿರುವ ಎರಡು ಸಚಿವ ಸ್ಥಾನಗಳಿಗೆ ನಾಯಕ ಸಮುದಾಯದ ಮೂವರು ಶಾಸಕರ ನಡುವೆ ನಡೆದಿರುವ ಪೈಪೋಟಿಯಲ್ಲಿ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು …

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯ ಮೇಲೆ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್ ಮೇಲೆ ಸಂಚರಿಸಬೇಕೆನ್ನುವುದು ಸಾಮಾನ್ಯ ಸಂಗತಿ. ಆದರೆ,ನಗರದ ಹೃದಯ ಭಾಗ ಮತ್ತು ಜನನಿಬಿಡ ಪ್ರದೇಶ ಗಳಾದ ನಾರಾಯಣಶಾಸ್ತ್ರಿ ರಸ್ತೆ, ಅಶೋಕ ರಸ್ತೆ, ಸುಣ್ಣದಕೇರಿ, ಅಶೋಕ ವೃತ್ತ, ಆರ್‌ಟಿಒ ವೃತ್ತ, ಸರಸ್ವತಿಪುರಂ …

ಇದು ಸಂತ್ರಸ್ತ ಹೆಣ್ಣುಮಕ್ಕಳ ದನಿಯಾಗಿರುವ ‘ಒಡನಾಡಿ’ಯ ಒಡಲ ಮಾತು  ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆಗಳು, ಅತ್ಯಾಚಾರಗಳಿಗೆ ಸಂಬಂಧಿಸಿದಂತೆ ನ್ಯಾಯಯುತ ತನಿಖೆಗೆ ಆಗ್ರಹಿಸಿ ಹೊರಟ ಹೋರಾಟದ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ವಿವಿಧ ಸಂಘಟನೆಗಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಲೇ ಇವೆ. ಇನ್ನೊಂದೆಡೆ ಧರ್ಮಸ್ಥಳದಲ್ಲಿ …

ಕೆ.ಬಿ.ರಮೇಶ್‌ನಾಯಕ ಜಿಐ ಟ್ಯಾಗ್ ಪಡೆದಿರುವ ಮೈಸೂರು ಉತ್ಪನ್ನಗಳ ಪ್ರದರ್ಶನ; ಮೈಸೂರು ವೀಳ್ಯದೆಲೆ, ನಂಜನಗೂಡು ರಸಬಾಳೆ ಅನಾವರಣ  ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಮಹಿಳಾ ದಸರಾವನ್ನು ಪ್ರಸಕ್ತ ವರ್ಷ ವಿಭಿನ್ನವಾಗಿ ಆಯೋಜಿಸಲು ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ …

Stay Connected​
error: Content is protected !!