Mysore
19
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

from the print

Homefrom the print

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು ದಿಲ್ಲ ಎಂದವರು ಹೇಳಿದ್ದರೂ ದಶಕಗಳ ಕಾಲದಿಂದ ಯಾವ ಸಿದ್ಧಾಂತಕ್ಕಾಗಿ ಅವರು ಹೋರಾಡುತ್ತಾ ಬಂದರೋ? ಅದೇ ಸಿದ್ಧಾಂತಕ್ಕಾಗಿ ಅವರು ತಮ್ಮ ಹೋರಾಟದ …

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ ಮಂಜಿನಿಂದ ಮುಸುಕಿ ಕಣ್ಮರೆಯಾಗುವ ಜಲಧಾರೆ... ಒಬ್ಬರ ಮಾತುಗಳು ಇನ್ನೊಬ್ಬರಿಗೆ ಕೇಳದಷ್ಟು ಭೋರ್ಗೆರೆಯುವ ನೀರಿನ ಶಬ್ದ... ಇದು ಕೊಡಗು ಜಿಲ್ಲೆ ಸೋಮವಾರಪೇಟೆ …

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ ! ಈಗಲಾದರೂ ನೀಡಿ, ಮಹಿಳೆಗೆ ಉಳಿಸಿಕೊಳ್ಳಬೇಕಿದೆ ನಾವು ಗಂಡಸರು ಮಾನ ! -ಮ.ಗು.ಬಸವಣ್ಣ,ಮೈಸೂರು  

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ೧೯ ಶಾಸಕರ ಪೈಕಿ ಎಂಟು ಜನರು ಇದೇ ಮೊದಲ ಬಾರಿಗೆ ಅವಕಾಶ ಪಡೆದವರು. ಉಳಿದ ೧೧ ಮಂದಿ ಬೇರೆ …

ಓದುಗರ ಪತ್ರ

ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು ಸಣ್ಣ ಅಕ್ಷರಗಳಲ್ಲಿ ಬರೆದು ಜನರನ್ನು ವಂಚಿಸುತ್ತಿವೆ. ಫ್ರಾನ್ಸ್‌ನ ನ್ಯೂಟ್ರಿ ಸ್ಕೋರ್ (ಎ ಇಂದ ಈ) ಮಾದರಿಯನ್ನು ಭಾರತದಲ್ಲೂ ತಕ್ಷಣವೇ ಕಡ್ಡಾಯಗೊಳಿಸಬೇಕು. …

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ ಅವರು ಸರ್ಕಾರವನ್ನು ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಕೈಗೊಂಡಿರುವ ಕ್ರಮ ಮೆಚ್ಚುವಂತಹದ್ದು. ನಟಿ ರಮ್ಯಾ, ಮಹಿಳಾ ತಜ್ಞೆ ಜೋಸ್ನಾ …

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮೈಸೂರು ಭಾಗದ ಪ್ರಭಾವಿ ನಾಯಕ, ಆರು ಬಾರಿ ಶಾಸಕರಾಗಿರುವ ತನ್ವೀರ್‌ಸೇಠ್ …

ಓದುಗರ ಪತ್ರ

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು ಬಿಟ್ಟು ವಿಷಯಾಂತರವಾದರೆ ಸಮಾರಂಭದ ಗಂಭೀರತೆಗೆ ಭಂಗ ತರುತ್ತದೆ ಎಂಬುದಕ್ಕೆ ಉದಾಹರಣೆಯಾಗಿದೆ ಈ ಕಾರ್ಯಕ್ರಮ. ಮೊನ್ನೆ ಭಾನುವಾರ ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು …

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ೧೫ ದಿನಗಳಿಂದ ಜನರೇಟರ್ ಸಮಸ್ಯೆಯಿಂದಾಗಿ ಮೂತ್ರಪಿಂಡ (ಕಿಡ್ನಿ) ವೈಫಲ್ಯದಿಂದ ಬಳಲುತ್ತಿರುವ ರೋಗಿಗಳ ಪರದಾಟ ಹೇಳತೀರದಾಗಿದೆ. …

Stay Connected​
error: Content is protected !!