ಲಕ್ಷಿ ಕಾಂತ್ ಕೊಮಾರಪ್ಪ ನೋಡುಗರ ಕಣ್ಮನ ಸೆಳೆಯುತ್ತಿರುವ ಜಲಪಾತ; ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ ಮಂಜಿನಿಂದ ಮುಸುಕಿ ಕಣ್ಮರೆಯಾಗುವ ಜಲಧಾರೆ... ಒಬ್ಬರ ಮಾತುಗಳು ಇನ್ನೊಬ್ಬರಿಗೆ ಕೇಳದಷ್ಟು ಭೋರ್ಗೆರೆಯುವ ನೀರಿನ ಶಬ್ದ... …










