ಕೆ.ಬಿ.ರಮೇಶನಾಯಕ ಪುಷ್ಪಗಳಲ್ಲಿ ಅರಳಲಿದೆ ಸಬರಮತಿ ಆಶ್ರಮದ ಮಾದರಿ ಕುಪ್ಪಣ್ಣಪಾರ್ಕ್‌ನಲ್ಲಿ ೧೧ ದಿನಗಳ ದಸರಾ ಫಲಪುಷ್ಪ ಪ್ರದರ್ಶನ ಮೈಸೂರು: ಲಕ್ಷಾಂತರ ಪುಷ್ಪಪ್ರಿಯರನ್ನು ಕೈಬೀಸಿ ಕರೆಯುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ತತ್ವಗಳು, ವಿಚಾರಧಾರೆಗಳು ಅನಾವರಣಗೊಳ್ಳಲಿವೆ. ನಗರದ ಕುಪ್ಪಣ್ಣ …










