“ಆಂದೋಲನ'ದೊಂದಿಗೆ ಆರ್.ಅಶೋಕ್ ಅಂತರಂಗದ ಮಾತು ಬಿಜೆಪಿ ನಾಯಕ ಆರ್.ಅಶೋಕ್ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ನೇಮಕಗೊಂಡು ಸೋಮವಾರ (ನ.18)ಕ್ಕೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಅವರ ಸಂದರ್ಶನ ಪ್ರಕಟಿಸಲಾಗಿದೆ. ಆಂದೋಲನ: ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಒಂದು ವರ್ಷ, ಸರ್ಕಾರದ ದುರಾಡಳಿತದ ಸಾಕಷ್ಟು …
“ಆಂದೋಲನ'ದೊಂದಿಗೆ ಆರ್.ಅಶೋಕ್ ಅಂತರಂಗದ ಮಾತು ಬಿಜೆಪಿ ನಾಯಕ ಆರ್.ಅಶೋಕ್ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ನೇಮಕಗೊಂಡು ಸೋಮವಾರ (ನ.18)ಕ್ಕೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಅವರ ಸಂದರ್ಶನ ಪ್ರಕಟಿಸಲಾಗಿದೆ. ಆಂದೋಲನ: ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಒಂದು ವರ್ಷ, ಸರ್ಕಾರದ ದುರಾಡಳಿತದ ಸಾಕಷ್ಟು …
ಕೆ.ಬಿ.ರಮೇಶನಾಯಕ ಶೀಘ್ರದಲ್ಲೇ ನಿಲುಗಡೆ, ಎಕ್ಸ್‌ಪ್ರೆಸ್ ಬಸ್‌ಗಳಿಗೂ ಸೇವೆ ವಿಸ್ತರಣೆ ಮೈಸೂರು: ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಟಿಕೆಟ್ ಕೊಡಲು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೈಸೂರು-ಬೆಂಗಳೂರು ನಡುವ ಸಂಚರಿಸುವ ತಡೆರಹಿತ ಬಸ್‌ಗಳಿಗೆ ಇ-ಪಾವತಿ (ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೆ …
ದೇಶದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದ ಹಲವು ಸಮುದಾಯಗಳಲ್ಲಿ ಬಂಜರವೂ ಒಂದು. ಬಂಜರ ಪದ ಜತಿವಾಚಕ ಶಬ್ದವಲ್ಲ, ಅದು ವೃತ್ತಿವಾಚಕವಾಗಿದೆ. ದಕ್ಷಿಣ ಭಾರತದಲ್ಲಿ ಲಮಾಣಿ, ಲಂಬಾಣಿ ಎಂದು ಗುರುತಿಸಿಕೊಳ್ಳುವ ಈ ಸಮುದಾಯ ಒಂದು ಬುಡಕಟ್ಟು ಜನಾಂಗವಾಗಿದೆ. ಹಲವು ವಿಭಿನ್ನ ನೆಲೆಗಳಿಂದ ಇಂದಿಗೂ ಭಾರತೀಯ ಸಮುದಾಯಗಳಲ್ಲಿ ಬಂಜರರು …
ತಣ್ಣನೆಯ ಮತ್ತು ಹಿತವಾದ ವಾತಾವರಣವಿರುವ ಕೇರಳದ ವಯನಾಡಿನಲ್ಲಿ ಮೂರು ವಾರ ತಮ್ಮ ಲೋಕಸಭೆ ಉಪ ಚುನಾವಣೆಯ ಪ್ರಚಾರ ಮುಗಿಸಿ ನಾಲ್ಕು ದಿನಗಳ ಹಿಂದೆ ದಿಲ್ಲಿಗೆ ಹಿಂತಿರುಗಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹೇಳಿದ್ದು ‘ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದಂತಾಗಿದೆ’ ಎಂದು. ಇದು ಪ್ರಿಯಾಂಕಾ …
108 ಅಂಬ್ಯುಲೆನ್ಸ್ ಸಿಬ್ಬಂದಿಗಳು ಕಳೆದ 3-4 ತಿಂಗಳುಗಳಿಂದ ವೇತನವಿಲ್ಲದೇ ಕುಟುಂಬ ನಿರ್ವಹಣೆ ಮಾಡಲಾಗದೇ ಪರದಾಡುವಂತಾಗಿದ್ದು, ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ. ನ.15ರ ರಾತ್ರಿ 8.00 ಗಂಟೆಯ ಒಳಗೆ ವೇತನ ನೀಡದೇ ಹೋದಲ್ಲಿ ಕೆಲಸಕ್ಕೆ ಗೈರಾಗಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿಯೂ ಸರ್ಕಾರಕ್ಕೆ …
ಸ್ಥಳೀಯ ಭಾಷೆಗಳ ಜ್ಞಾನವಿರುವವರನ್ನು ಮಾತ್ರ ಗ್ರಾಮೀಣ ಬ್ಯಾಂಕುಗಳಿಗೆ ನೇಮಕ ಮಾಡಿಕೊಳ್ಳಲು ಅನುಕೂಲವಾಗುವಂತೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (RRB)ಗಳ ನಿಯಮಗಳನ್ನು ಮಾರ್ಪಡಿಸುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ನಡೆದ ದಕ್ಷಿಣ ವಲಯದ ಹತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯಕ್ಷಮತೆ ಪರಿಶೀಲನಾ …
ಕಳೆದ ಕೆಲ ತಿಂಗಳುಗಳಿಂದ 'ಆಂದೋಲನ' ದಿನಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತಿರುವ 'ಕಗ್ಗದ ದೀವಟಿಕೆ ಅಂಕಣವು ಡಿ.ವಿ.ಗುಂಡಪ್ಪನವರ ಕಗ್ಗಗಳನ್ನು ವಿವರಣೆ ಸಹಿತ ತಿಳಿಸಿಕೊಡುತ್ತಿದೆ. ವಿದ್ವಾನ್ ಕೃ.ಪಾ.ಮಂಜುನಾಥ್‌ರವರು ತಮ್ಮ ಬರಹದಲ್ಲಿ ಅಚ್ಚುಕಟ್ಟಾಗಿ ವಿವರಣೆ ನೀಡುತ್ತಿದ್ದು, ಇದನ್ನೇ ಸ್ಫೂರ್ತಿಯಾಗಿಸಿಕೊಂಡು ನಮ್ಮ ಸ್ನೇಹಿತರೆಲ್ಲ ಸೇರಿ ಒಂದು ತಂಡವನ್ನು ಕಟ್ಟಿಕೊಂಡು ವಾರಕ್ಕೊಮ್ಮೆ …
ಅಭ್ಯುದಯ ನಮ್ಮ ವಾರಾಂತ್ಯದ ಟ್ರೆಕ್ಕಿಂಗಿನ ತಾವು ಪಿರಿಯಾಪಟ್ಟಣದ ಬಳಿಯ ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಬೆಟ್ಟವೆಂದು ಅದಾಗಲೇ ನಿಗದಿಯಾಗಿತ್ತು. ಪಯಣತೊಡಗಿದ್ದು ಮೈಸೂರಿನಿಂದಲಾದರೂ ಎಂಬತ್ತು ಕಿಲೋಮೀಟರಿನಷ್ಟು ಸುದೀರ್ಘ ಕಾರಿನ ದಾರಿ ನಮ್ಮನ್ನು ಕಾತರಕ್ಕೆ ಗುರಿಪಡಿಸಿತ್ತು. ಚಾರಣದ ನೆಲೆ ಎಂದು ಬರುವುದೋ ಎಂದು ನಾವೆಲ್ಲರೂ ಕತ್ತನ್ನು …
ಸದಾನಂದ ಆರ್. “ಸದಾ ಕಾಲ ಚಟುವಟಿಕೆಯಿಂದಿರುವ ತಮ್ಮ ಯೋಗ ಗುರು ಅಷ್ಟೇನು ಎತ್ತರವಿಲ್ಲದ ಆ ಬೆಟ್ಟ-ಗುಡ್ಡಗಳ ದಾರಿಯಲ್ಲಿ ಮುಂದೆ ಮುಂದೆ ನಡೆಯದೆ ಎಲ್ಲರಿಗಿಂತ ಹಿಂದೆ ನಡೆದು ಬರುತ್ತಿರುವುದನ್ನು ತುಸು ಅಚ್ಚರಿಯಿಂದ ಗಮನಿಸುತ್ತಲೇ ಮುಂದೆ ಸಾಗುತ್ತಿದ್ದ ಆ ಐವತ್ತು ಶಿಷ್ಯರಿಗೆ ತಮ್ಮ ಪ್ರೀತಿಯ …