Mysore
25
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

from the print

Homefrom the print

ಗಿರೀಶ್ ಹುಣಸೂರು ಮೈಸೂರು, ಕೊಡಗು ಹಾಗೂ ಕೇರಳದ ವಯನಾಡು ಜಿಲ್ಲೆಗಳೊಂದಿಗೆ ಗಡಿ ಹಂಚಿಕೊಂಡಿರುವ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿನ ಇರ್ಪು ಜಲಪಾತ ವಾರಾಂತ್ಯದ ಒಂದು ದಿನದ ಪ್ರವಾಸಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ. ಕೊಡಗು ಜಿಲ್ಲೆ ಪ್ರವಾಸಿಗರ ಪಾಲಿನ ಸ್ವರ್ಗ. ದಟ್ಟ …

ಸುತ್ತೂರು ನಂಜುಂಡನಾಯಕ ಸುತ್ತೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ತಾಯಮ್ಮನವರು ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಬಂದ ೩-೪ ತಿಂಗಳ ಹಣವನ್ನು ಕೂಡಿಟ್ಟುಕೊಂಡು ಮೊದಲಿಗೆ ಎರಡು ಮೇಕೆಗಳನ್ನು ಖರೀದಿಸಿ, ನಂತರ ಅದರಿಂದ …

ಎಸ್.ಎಸ್.ಭಟ್ ಗ್ರಾಮದಲ್ಲಿ ಐದಾರು ಆಡು, ಕುರಿ, ನಾಯಿಗಳನ್ನು ತಿಂದಿರುವ ಚಿರತೆ; ಸೆರೆಹಿಡಿಯಲು ಆಗ್ರಹ ವರುಣ: ಮೈಸೂರು ತಾಲ್ಲೂಕಿನ ಕೆಂಚನಗೂಡಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯದಿಂದ ಜೀವನ ನಡೆಸುವಂತಾಗಿದೆ. ಈಗಾಗಲೇ ಗ್ರಾಮದಲ್ಲಿ ಐದಾರು ಆಡು, ಕುರಿ, ನಾಯಿಗಳನ್ನು ತಿಂದಿರುವಚಿರತೆ ಈ ಗ್ರಾಮದ ಕೆರೆ …

ಹಾಡಿಗಳಲ್ಲಿ ಹೆಚ್ಚುತ್ತಿರುವ ಶಿಶು ಮರಣ ಪ್ರಮಾಣ: ಆರೋಗ್ಯ ಇಲಾಖೆಯಿಂದ ಅಗತ್ಯ ಕ್ರಮ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೩ ತಿಂಗಳುಗಳಲ್ಲಿ ೩೧ ಶಿಶುಗಳ ಮರಣ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಬಹುತೇಕ ಹಾಡಿಗಳ ಶಿಶುಗಳು ಮೃತಪಡುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. …

ನವೀನ್ ಡಿಸೋಜ ಬೆಟ್ಟಗಳ ತುದಿಯಲ್ಲಿ ಕಾಮಗಾರಿ ಕೈಗೊಂಡರೆ ಗುಡ್ಡ ಕುಸಿಯುವ ಸಾಧ್ಯತೆ; ಆದಾಯಗಳಿಕೆಯ ಉದ್ದೇಶ; ಅನಾಹುತದ ಆತಂಕ  ಮಡಿಕೇರಿ:ನಗರದ ಪ್ರಮುಖ ಪ್ರವಾಸಿ ತಾಣ ರಾಜಾಸೀಟ್ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸ್ಕೈವಾಕ್ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆ ಮುಂದಾಗಿದ್ದು, ಸಾರ್ವಜನಿಕ ವಲಯದಲ್ಲಿ ಇದಕ್ಕೆ …

ಪ್ರಶಾಂತ್ ಎಸ್. ಮೈಸೂರು: ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸಾಕಷ್ಟು ಮಂದಿಗೆ ಜ್ವರದ ಬಾಧೆ ಕಾಡಿತ್ತು. ಈಗ ನಿಯಂತ್ರಣಕ್ಕೆ ಬಂದಿದೆಯಾದರೂ, ಮಳೆಯಿಂದಾಗಿ ಇನ್ನಷ್ಟು ಕಾಡಬಹುದುಎಂಬ ಆತಂಕವಿದೆ. ಕಳೆದ ಕೆಲವು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿದ್ದ ಮಳೆಯಿಂದಾಗಿ ಡೆಂಗ್ಯು ಆತಂಕ ಹೆಚ್ಚಾಗುತ್ತಿದೆ. ಈ …

ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಈ ಬಾರಿ ಬರೋಬ್ಬರಿ ೧೦,೨೨೭ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕಕ್ಕೆ ೧,೧೭೦ ಹುದ್ದೆಗಳನ್ನು ಮೀಸ ಲಿಡಲಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಎಂದರೆ …

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್‌ಎಲ್) ೭೮ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಕೇವಲ ಒಂದು ರೂಪಾಯಿಗೆ ನಿತ್ಯ ೨ಜಿಬಿ ಡೇಟಾ, ಅನಿಯಮಿತ ಕರೆ ಯೋಜನೆಯನ್ನು ಪ್ರಕಟಿಸಿದೆ. ಬಿಎಸ್‌ಎನ್‌ಎಲ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹೊಸ ಆಜಾದಿ ಕಾ …

Stay Connected​
error: Content is protected !!