Mysore
26
scattered clouds

Social Media

ಸೋಮವಾರ, 09 ಮಾರ್ಚ್ 2026
Light
Dark

from the print

Homefrom the print

ಮೈಸೂರು: ‘ಕತ್ತಲೆ ಜಗತ್ತು’ ಪುಸ್ತಕ ಬಿಡುಗಡೆಯಾದರೆ ತಮ್ಮ ನಿಜ ಬಣ್ಣ ಬಯಲಾಗುತ್ತದೆ ಎಂಬ ಭಯದಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದು, ಮೇಲ್ಮನವಿ ಸಲ್ಲಿಸಿ ನ್ಯಾಯಾಲಯದ ಅನುಮತಿ ಪಡೆದು ಪುಸ್ತಕ ಬಿಡುಗಡೆಗೊಳಿಸುತ್ತೇವೆ ಎಂದು ಮೈಸೂರು ರಕ್ಷಣಾ ವೇದಿಕೆ …

ಮೈಸೂರು: ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ ಕಡಿಮೆ ಎನ್ನುವ ಮಾತುಗಳ ನಡುವೆಯೇ ನಗರದ ಶಕ್ತಿಧಾಮ ವಸತಿ ಶಾಲೆಯ ವಿದ್ಯಾರ್ಥಿನಿಯರು ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಧಾರವಾಡದಲ್ಲಿ ಈಚೆಗೆ …

ಪುನೀತ್ ಮಡಿಕೇರಿ ಮಡಿಕೇರಿ: ಕೊಡಗಿನ ಅತ್ಯಂತ ದೊಡ್ಡ ರಥೋತ್ಸವ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಕುಶಾಲನಗರ ಶ್ರೀ ಗಣಪತಿ ರಥೋತ್ಸವವು ನ. 19ರಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಯಶಸ್ವಿ ಸಂಘಟಕರಾಗಿರುವ ಉದ್ಯಮಿ ಎಂ. ಕೆ. ದಿನೇಶ್ ಅವರು ಶ್ರೀ ಗಣಪತಿ ದೇವಸ್ಥಾನ …

ಅನಿಲ್ ಅಂತರಸಂತೆ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದಂತೆಯೇ ರಂಗನತಿಟ್ಟು ಪಕ್ಷಿಧಾಮದಲ್ಲಿ ವಿದೇಶಿ ಹಕ್ಕಿಗಳ ಕಲರವ ಹೆಚ್ಚಾಗುತ್ತದೆ. ಇಲ್ಲಿಗೆ ವಲಸೆ ಬರುವ ವಿದೇಶಿ ಹಕ್ಕಿಗಳನ್ನು ಕಣ್ಣುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಹೆಚ್ಚು ಪ್ರಖ್ಯಾತಿ ಪಡೆದಿರುವ ರಂಗನತಿಟ್ಟು ಪಕ್ಷಿಧಾಮ …

ಅಮೆರಿಕದಲ್ಲಿ ಈಗ ಡೊನಾಲ್ಡ್ ಟ್ರಂಪ್ ಗಾಳಿ ಬೀಸುತ್ತಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಟ್ರಂಪ್ ವಿಶ್ವದ ರಾಜಕೀಯ ವಲಯದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ. ರಿಪಬ್ಲಿಕನ್ ಪಕ್ಷ ಸೆನೆಟ್‌ನಲ್ಲಿ ಬಹುಮತ ಗಳಿಸಿರುವುದರ ಜೊತೆಗೆ ಜನಪ್ರತಿನಿಧಿ ಸಭೆಯಲ್ಲಿಯೂ ಬಹುಮತಗಳಿಸುವುದು ನಿಚ್ಚಳ ವಾಗಿದೆ. ಹೀಗಾಗಿ ಟ್ರಂಪ್ …

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕನ್ನಡದ ಉಪಭಾಷೆಯಾದ ಬ್ಯಾರಿ ಭಾಷೆ ಹೆಚ್ಚು ಪ್ರಚಲಿತದಲ್ಲಿದೆ. ಬ್ಯಾರಿ ಎನ್ನುವುದು ಸಮುದಾಯ ಸೂಚಕ ಪದವಾಗಿದೆ. ಬ್ಯಾರಿ ಭಾಷೆಯಲ್ಲಿ ಸಾಹಿತ್ಯ ರಚನೆಗೆ ಕನ್ನಡ ಅಕ್ಷರಗಳೇ ಆಧಾರಸ್ತಂಭ. ಏಕೆಂದರೆ ಬ್ಯಾರಿಗೆ ಸ್ವಂತ ಲಿಪಿ ಇಲ್ಲ. ಕವಿ ಅಬ್ದುಲ್ ರಹಿಮ್ …

ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದಿನ ನೆನಪು. ನಮ್ಮ ಕುಟುಂಬವು ನನ್ನ ತಾಯಿಯ ಊರಾದ ಚಾಮರಾಜನಗರ ತಾಲ್ಲೂಕಿನ ದೊಡ್ಡರಾಯಪೇಟೆ ಗ್ರಾಮದಲ್ಲಿ ನೆಲೆಸಿತ್ತು. ಹಳ್ಳಿಯಲ್ಲಿ ಹಬ್ಬವೆಂದರೆ ಮಕ್ಕಳಿಗಾಗುವ ಸಂಭ್ರಮ ಎಲ್ಲದಕ್ಕೂ ಮಿಗಿಲಾದದ್ದು. ಅದರಲ್ಲೂ ದೀಪಾವಳಿ ಎಂದರೆ ವಿಶೇಷ ಆಸಕ್ತಿ. ಪಟಾಕಿ ಹೊಡೆಯುವ …

ಪದ್ಮಾ ಶ್ರೀರಾಮ ನಮ್ಮ ಮದುವೆಯ ನಂತರ ನಾನು ನನ್ನ ಪತಿ ಶ್ರೀರಾಮರೊಡನೆ ತೇಜಸ್ವಿಯವರ ಮೊದಲಿನ ತೋಟ ಚಿತ್ರಕೂಟಕ್ಕೆ ಹೊರಟೆ. ಮೂಡಿಗೆರೆಗಿಂತ ಮುಂಚೆ ಜನ್ನಾಪುರ ಎಂಬಲ್ಲಿ ಬಸ್ಸಿನಿಂದ ಇಳಿದು ಒಂದು ಕಾಲುದಾರಿಯಲ್ಲಿ ಸಣ್ಣ, ಸಣ್ಣ ಕುರುಚಲು ಗಿಡಗಳ ಒಂದು ತಾವನ್ನು ಹಾದು ಕಾಫಿತೋಟದ …

ಓ.ಎಲ್.ನಾಗಭೂಷಣ ಸ್ವಾಮಿ ದೀಪಾವಳಿ ಟೈಮಿಗೆ ಸರಿಯಾಗಿ ದೀಪಾವಳಿ ವಿಶೇಷಾಂಕದ ಬಗ್ಗೆಯೇ ಬರೆಯೋದಕ್ಕೆ ಸಂಪಾದಕರು ಯಾಕೆ ಹೇಳಿದರೋ! ಯಾವುದೂ ವಿಶೇಷ ಅನ್ನಿಸದ ವಯಸ್ಸಿಗೆ ಕಾಲಿಟ್ಟಿರುವ ನನ್ನ ಯಾಕೆ ಕೇಳಿದರೋ ಗೊತ್ತಾಗುತ್ತಲೇ ಇಲ್ಲ. ಹಾಗಂತ ಅಂದುಕೊಂಡು ಎರಡು ಮೂರು ದಿನ ತಳ್ಳಿದೆ. ಒಬ್ಬ ಬರಹಗಾರರ …

• ಸಂದರ್ಶನ: ಬಾ.ನಾ.ಸುಬ್ರಹ್ಮಣ್ಯ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದಲ್ಲಿ ತಮ್ಮ ಚೆಲುವು, ಮುಗ್ಧತೆ ಮತ್ತು ಅಭಿನಯದಿಂದ ಎಲ್ಲರಿಗೂ ಇಷ್ಟವಾದ ನಾಯಕನಟಿ ರುಕ್ಕಿಣಿ ವಸಂತ್, ಅಲ್ಪ ಕಾಲದಲ್ಲೇ ಪ್ರೇಕ್ಷಕರು ಮತ್ತು ವಿಮರ್ಶಕರ ಮೆಚ್ಚುಗೆಗೆ ಪಾತ್ರ ರಾಗಿದ್ದಾರೆ. 'ಬರ' ಮತ್ತು ಭೈರತಿ ರಣಗಲ್ ಚಿತ್ರಗಳಲ್ಲಿ …

Stay Connected​
error: Content is protected !!