Mysore
29
haze

Social Media

ಸೋಮವಾರ, 09 ಮಾರ್ಚ್ 2026
Light
Dark

from the print

Homefrom the print

ಬಿ. ಟಿ. ಮೋಹನ್ ಕುಮಾರ್ ಮಂಡ್ಯ: ಕಬ್ಬು ಬೆಳೆಯಲ್ಲಿ ಉತ್ಪಾದಕತೆ ಹೆಚ್ಚಿಸಲು ಕೃಷಿ ಇಲಾಖೆ ಆಸಕ್ತಿ ವಹಿಸಿದ್ದು, ಅದರಲ್ಲೂ ಕೂಳೆ ಕಬ್ಬು ಬೆಳೆಯಲ್ಲಿ ರೈತರು ಹೇಗೆ ಹೆಚ್ಚು ಇಳುವರಿ ಪಡೆಯಬಹುದು ಎಂಬ ಬಗ್ಗೆ ರೈತರಿಗೆ ಸಲಹೆಗಳನ್ನು ನೀಡುತ್ತಿದೆ. ಇದಕ್ಕಾಗಿ ತಜ್ಞರ ತಂಡವನ್ನು …

ಅತಿಯಾದ ಒತ್ತಡ, ಮೊಬೈಲ್ ಬಳಕೆಯಿಂದ ಖಿನ್ನತೆಗೆ ಸಿಲುಕಿದೆ ಯುವ ಸಮೂಹ ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಬದಲಾದ ಜೀವನ ಕ್ರಮ, ಮೊಬೈಲ್ ಗೀಳು, ಕೆಲಸದ ಒತ್ತಡ, ಉನ್ಮಾದದಂತಹ ಕಾರಣ ಗಳಿಂದ ಜಿಲ್ಲೆಯಲ್ಲಿ ಮಾನಸಿಕ ಕಾಯಿಲೆಗೆ ತುತ್ತಾಗುವವರ ಸಂಖ್ಯೆ ತಿಂಗಳಿಂದ ತಿಂಗಳಿಗೆ ಹೆಚ್ಚಾಗುತ್ತಿರುವ …

ಕಂಗಾಲಾದ ಕುಟುಂಬ; ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ಮನಕಲಕುವ ಘಟನೆ ಶ್ರೀಧರ್ ಆರ್. ಭಟ್ ನಂಜನಗೂಡು: ತಾಯಿ ಪಡುತ್ತಿರುವ ಕಷ್ಟ ನೋಡಲಾಗದೆ ಪ್ರೌಢಶಾಲೆ ವಿದ್ಯಾರ್ಥಿಯೊಬ್ಬ ಮನೆ ಬಿಟ್ಟು ಹೋಗಿರುವ ಮನಕಲಕುವ ಘಟನೆ ತಾಲ್ಲೂಕಿನ ಕೆಂಪಿ ಸಿದ್ದನಹುಂಡಿಯಲ್ಲಿ ನಡೆದಿದೆ. ೮ ವರ್ಷಗಳ ಹಿಂದೆ ತಂದೆಯನ್ನು ಕಳೆದು …

ಸ್ಥಳೀಯ ಸಂಸ್ಥೆಗಳಿಗೆ ಮುಡಾ, ಖಾಸಗಿ ಬಡಾವಣೆಗಳ ಖಾತೆ ಹೊಣೆ ಮೈಸೂರು: ಮುಡಾ ರಚಿಸಿರುವ ಹಾಗೂ ಅನುಮೋದಿತ ಖಾಸಗಿ ಬಡಾ ವಣೆಗಳ ನಿವೇಶನಗಳಿಗೆ ಖಾತೆ ಮಾಡ ದಿರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಸ್ಥಳೀಯ ಸಂಸ್ಥೆಗಳಿಂದಲೇ ಶುಲ್ಕ ಕಟ್ಟಿಸಿಕೊಂಡು ಖಾತೆ ಮಾಡುವ ಹೊಣೆ …

ಮಹಿಳಾ ಸ್ವಸಹಾಯ ಸಂಘಗಳ ಮೂಲಕ ತ್ಯಾಜ್ಯ ನಿರ್ವಹಣೆಗೆ ಸಾಥ್‌ ನೀಡುತ್ತಿರುವ ಮಹಿಳಾ ಚಾಲಕಿಯರ ಆರ್ಥಿಕ ಸಬಲತೆಗೆ ಸರ್ಕಾರದ ಡೇ-ನಲ್ಮ್‌ ಯೋಜನೆ ನೆರವು ಕೆ. ಬಿ. ರಮೇಶನಾಯಕ ಹೈನುಗಾರಿಕೆಯನ್ನೇ ನಂಬಿಕೊಂಡು ಸಹಸ್ರಾರು ಜನರು ಕುಟುಂಬ ನಿರ್ವಹಣೆಯ ಹೊಣೆ ಹೊತ್ತಿದ್ದರೆ, ಮತ್ತೊಂದೆಡೆ ಸ್ವಯಂ ಉದ್ಯೋಗ …

ಶಭಾನ ಮೈಸೂರು ವರ್ಣ, ಜಾತಿ, ವರ್ಗ, ಲಿಂಗ ಮುಂತಾದ ಕಾರಣಗಳಿಂದ ಹಲವು ಮಂದಿ ಸಾಹಿತ್ಯ ವಲಯ ದಿಂದ ದೂರವೇ ಉಳಿದ ಕಾಲ ಒಂದಿತ್ತು. ಈ ಎಲ್ಲ ನಿರ್ಬಂಧಗಳನ್ನೂ ದಾಟಿ ಬರಹವನ್ನು ಅಭಿವ್ಯಕ್ತಿಯ ಮಾಧ್ಯಮವನ್ನಾಗಿಸಿಕೊಂಡ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ಈ ಸಾಲಿಗೆ …

ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿನ ಒತ್ತಡ ತಗ್ಗಿಸಲು ಸಾರಿಗೆ ಇಲಾಖೆಯು ಪೀಪಲ್ಸ್ ಪಾರ್ಕ್‌ನ ೩.೫ ಎಕರೆ ಜಾಗ ಪಡೆದು ಬಸ್ ನಿಲ್ದಾಣವನ್ನು ವಿಸ್ತರಣೆ ಮಾಡುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಈ ಯೋಜನೆಯ ಆಗುಹೋಗುಗಳು ಮತ್ತು ಪರ್ಯಾಯ ಚಿಂತನೆಗಳ ಬಗ್ಗೆ ವಿಚಾರವಂತರ ಸಲಹೆ …

ಮಡಿಕೇರಿ: ಕಾವೇರಿ ನದಿ ತಟದಲ್ಲಿ ಪ್ರಕೃತಿ ಸೌಂದರ್ಯದ ನಡುವೆ ಸ್ಕಂದ ಪುರಾಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಶ್ರೀಗುಹ್ಯ ಅಗಸ್ತ್ಯ ದೇವಾಲಯ ಅಪಾರ ಭಕ್ತರ ಇಷ್ಟಾರ್ಥ ಗಳನ್ನು ಈಡೇರಿಸುತ್ತಾ ಭಕ್ತರ ನಂಬಿಕೆಗೆ ಪಾತ್ರವಾಗಿದ್ದು, ಅ. ೨೮ರಿಂದ ನ. ೧ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ಕಾವೇರಿಯ …

ರಾಜ್ಯದ ನಾನಾ ಭಾಗಗಳಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಕೆಲ ಭಾಗಗಳಲ್ಲಿನ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲುವುದು ಅತ್ಯಗತ್ಯ. ಈಗ ಎಲ್ಲೆಡೆ ಹತ್ತಿ ಬಿಡಿಸುವ ಕಾರ್ಯ ಚುರುಕಾಗಿದೆ. ಕೆಲ ಭಾಗಗಳಲ್ಲಿ ಹಿಂಗಾರು ಮಳೆಯಿಂದಾಗಿ ಹತ್ತಿ …

ರಮೇಶ್ ಪಿ. ರಂಗಸಮುದ್ರ ಒಂದು ಕಾಲದಲ್ಲಿ ನಮ್ಮ ದೇಶವು ಪಾರಂಪರಿಕ ಕೃಷಿ ಪದ್ಧತಿಯನ್ನು ಅನುಸರಿ ಸುತ್ತಿದ್ದಾಗ ಕೃಷಿಯಲ್ಲಿ ಬಹುಬೆಳೆಗಳ ಜತೆಗೆ ಕೃಷಿಗೆ ಪೂರಕವಾಗಿ ಹಸು, ಕುರಿ, ಮೇಕೆ, ಕೋಳಿ ಸಾಕಾಣಿಕೆಯಂತಹ ಉಪಕಸುಬು ಗಳಿಂದ ಸುಸ್ಥಿರವಾದ ಆದಾಯವನ್ನು ಪಡೆದು ‘ಕೃಷಿ ನಂಬಿದವರಿಗೆ ದುರ್ಭಿಕ್ಷವೇ …

Stay Connected​
error: Content is protected !!