ಜಿ.ಕೃಷ್ಣ ಪ್ರಸಾದ್ ಚೆಲ್ಲಮುತ್ತು ತಮಿಳು ನಾಡಿನ ಈರೋಡಿನ ಕೃಷಿ ಕಾರ್ಮಿಕ. ಇವರದು ತನ್ನ ಊರಿನ ಭತ್ತದ ಗದ್ದೆಗಳನ್ನು ಗುತ್ತಿಗೆ ಹಿಡಿದು, ರಾಸಾ ಯನಿಕ ಔಷಧಿ ಸಿಂಪಡಿಸುವ ಕಾಯಕ. ರಾಸಾಯನಿಕ ಔಷಽಗಳ ಒಡನಾಟ ದಿಂದಾಗಿ ಸದಾ ಸುಸ್ತು, ವಾಂತಿ, ಕಣ್ಣುರಿ. ಇದಕ್ಕೆ ಚಿಕಿತ್ಸೆಗೆಂದು …
ಜಿ.ಕೃಷ್ಣ ಪ್ರಸಾದ್ ಚೆಲ್ಲಮುತ್ತು ತಮಿಳು ನಾಡಿನ ಈರೋಡಿನ ಕೃಷಿ ಕಾರ್ಮಿಕ. ಇವರದು ತನ್ನ ಊರಿನ ಭತ್ತದ ಗದ್ದೆಗಳನ್ನು ಗುತ್ತಿಗೆ ಹಿಡಿದು, ರಾಸಾ ಯನಿಕ ಔಷಧಿ ಸಿಂಪಡಿಸುವ ಕಾಯಕ. ರಾಸಾಯನಿಕ ಔಷಽಗಳ ಒಡನಾಟ ದಿಂದಾಗಿ ಸದಾ ಸುಸ್ತು, ವಾಂತಿ, ಕಣ್ಣುರಿ. ಇದಕ್ಕೆ ಚಿಕಿತ್ಸೆಗೆಂದು …
ಅ.೨೯ರಿಂದ ನ.೨ರವರೆಗೆ ೫ ದಿನಗಳ ಕಾಲ ಜಾತ್ರೆ ಸಡಗರ; ನ.೨ಕ್ಕೆ ಮಹಾರಥೋತ್ಸವ ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ೨೯ರಿಂದ ನವೆಂಬರ್೨ರವರೆಗೆ ಐದು ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಜನರು ಭೇಟಿ ನೀಡಲಿರುವ …
ಮೈಸೂರು ವಿವಿ ಅಕಾಡೆಮಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ ಕೆ.ಬಿ.ರಮೇಶನಾಯಕ ಮೈಸೂರು: ಬಡ, ದಲಿತ, ಹಿಂದುಳಿದ ವರ್ಗಗಳ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂದು ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರವೇಶ ಕಲ್ಪಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೆ ಮತ್ತೊಂದೆಡೆ ಬಡ …
ಮೂರು ಪಕ್ಷಗಳಿಗೂ ಮುನ್ನುಡಿ ಬರೆಯಲಿರುವ ಪರೀಕ್ಷಾರ್ಥ ಪ್ರಯೋಗ ಕಣ ಬೆಂಗಳೂರು ಡೈರಿ, ಆರ್.ಟಿ ವಿಠ್ಠಲಮೂರ್ತಿ ೧೯೭೮ರ ಸನ್ನಿವೇಶ ಮರುಕಳಿಸುವ ಲಕ್ಷಣಗಳು ಕಾಣಿಸುತ್ತಿವೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಮತ್ತು ಬಿಜೆಪಿ-ಜಾ.ದಳ ಮಿತ್ರಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ …
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಎಚ್. ಡಿ. ಕೋಟೆ ತಾಲ್ಲೂಕಿನ ಡಿ. ಬಿ. ಕುಪ್ಪೆ ವಲಯದ ಬಳ್ಳೆ ಆನೆ ಶಿಬಿರಕ್ಕೆ ಮಹೇಂದ್ರ ಹಾಗೂ ಲಕ್ಷಿ ಸಾಕಾನೆಗಳನ್ನು ಕರೆತಂದಿರುವುದು ತಾಲ್ಲೂಕಿನ ಜನತೆಗೆ ಸಂತಸವನ್ನುಂಟು ಮಾಡಿದೆ. ಮಹಾರಾಜರ ಕಾಲದಿಂದಲೂ ಆನೆ ಖೆಡ್ಡಾಗಳಿಗೆ ಖ್ಯಾತಿ ಪಡೆದಿದ್ದ …
ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು ಹೋಗಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಗೆ ಹರಿಯುತ್ತಿದ್ದು, ಗ್ರಾಮದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. …
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ ಎಂಬ ಅನುಮಾನವಿದೆ, ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿರುವುದಾಗಿ …
ವಿಶ್ವದಲ್ಲಿಯೇ ಜನಸಂಖ್ಯೆಯಲ್ಲಿ ಭಾರತ ಈಗ ನಂ. ೧ ಸ್ಥಾನದಲ್ಲಿದೆ. ಶನಿವಾರದಂದು ದೇಶದ ಜನಸಂಖ್ಯೆಯು ವಿಶ್ವಸಂಸ್ಥೆಯ ಜನಸಂಖ್ಯೆಯ ಮೀಟರ್ ಪ್ರಕಾರ ೧,೪೫೫,೦೨೬,೮೧೫. ಕೆಲವು ತಿಂಗಳವರೆಗೂ ಅತಿ ಹೆಚ್ಚಿನ ಜನಸಂಖ್ಯೆ ಹೊಂದಿದ್ದ ಚೀನಾದಲ್ಲಿ ಈಗ ೧,೪೨೫,೧೭೮,೭೮೨ ಜನ ಸಂಖ್ಯೆ ಇದೆ. ೨೦೨೩ರಿಂದ ಚೀನಾದಲ್ಲಿ ಜನಸಂಖ್ಯೆಯ …
ರಂಗಸ್ವಾಮಿ ಸಂತೆ ಬಾಚಹಳ್ಳಿ ನೀರು ತುಂಬಿ ಹರಿವ ನದಿಯ ಸೌಂದರ್ಯ ದೃಶ್ಯಕಾವ್ಯವೇ ಸರಿ. ಇತ್ತೀಚೆಗೆ ಬಿಡದೇ ಸುರಿದ ಮಳೆಯಿಂದಾಗಿ ಮಂಡ್ಯ ಜಿಲ್ಲೆಯಲ್ಲಿರುವ ಪಂಚ ನದಿಗಳಿಗೆ ಮರುಜೀವ ಬಂದಂತಿದೆ. ನಾಗಮಂಗಲದ ಹಸುವಿನ ಕಾವಲು ಪ್ರದೇಶ ಹಾಗೂ ಕೃಷ್ಣರಾಜಪೇಟೆಯ ಸಂತೇಬಾಚಳ್ಳಿಯ ಪ್ರದೇಶಗಳಲ್ಲಿ ಲೋಕಪಾವನಿ, ವೀರವೈಷ್ಣವಿ, …