ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಮಾತನ್ನು ನಾನು ಒಪ್ಪುತ್ತೇನೆ. ನಾನು ಕರ್ನಾಟಕ ವಿಧಾನಪರಿಷತ್ ಸದಸ್ಯನಾಗಿದ್ದಾಗ ಬಿಜೆಪಿ ಸರ್ಕಾರಕ್ಕೆ ಒಂದು ಸ್ಪಷ್ಟನೆ ನೀಡಿದ್ದೆ. ಆ ಸಂದರ್ಭದಲ್ಲಿ ಕಾನೂನು ಸಚಿವರಾಗಿದ್ದ ಮಾಧುಸ್ವಾಮಿಯವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ಕಾಂತರಾಜು ಅಥವಾ ಸದಾಸಿದ ಕಮಿಟಿ ವರದಿ' ಎಂಬ ಯಾವುದೇ ದಾಖಲೆಗಳು ಸರ್ಕಾರದಲ್ಲಿ …










