ಮೂಲ : ಪೂಜ ಹರೀಶ್, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ ಹೋಗಲೇಬೇಕು - ಅಲ್ಬರ್ಟ್ ಐನ್‌ಸ್ಟೀನ್ ಜೀವನ ಚಕ್ರದಲ್ಲಿ ಸಾಕಷ್ಟು ಸೈಕಲ್ ಹೊಡೆದು ಒಂದು ಹಂತಕ್ಕೆ ಬಂದಾಗ ನಿಜವಾದ ಸೈಕಲ್ ಹೊಡೆಯುವ …
ಮೂಲ : ಪೂಜ ಹರೀಶ್, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ ಹೋಗಲೇಬೇಕು - ಅಲ್ಬರ್ಟ್ ಐನ್‌ಸ್ಟೀನ್ ಜೀವನ ಚಕ್ರದಲ್ಲಿ ಸಾಕಷ್ಟು ಸೈಕಲ್ ಹೊಡೆದು ಒಂದು ಹಂತಕ್ಕೆ ಬಂದಾಗ ನಿಜವಾದ ಸೈಕಲ್ ಹೊಡೆಯುವ …
ಕೆ.ಆರ್.ನಗರ: 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, ಹಾಲು ಉತ್ಪಾದಕರಿಗೆ, ಸಿಇಒಗಳಿಗೆ ಅನುಕೂಲ ಭೇರ್ಯ ಮಹೇಶ್ ಕೆ.ಆರ್.ನಗರ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಮೈಸೂರು ಜಿಲ್ಲಾ ಸಹಕಾರ …
ಮೈಸೂರು: ಮೂರು ತಿಂಗಳುಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಶುರುವಾದ ಬೆನ್ನಲ್ಲೇ ಎಂಟ್ರಿಯಾಗಿರುವ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಹಗರಣದ ಬುಡಕ್ಕೆ ಕೈ ಹಾಕಿದ್ದಾರೆ. ಒಂದು ವಾರದಿಂದ ಮುಡಾಕ್ಕೆ …
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು ಮುಂಜಾನೆ 7.00 ಗಂಟೆ ಸುಮಾರಿಗೆ ಹಾಲು ತರಲು ಹೋಗಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಖದೀಮರು ಅವರ ಕೊರಳಿನಲ್ಲಿದ್ದ 50 ಗ್ರಾಂ …
ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಬಿಗ್‌ಬಾಸ್ ಮನೆಗೆ ಆಯ್ಕೆ ಮಾಡಿ ಕಳುಹಿಸಲಾಗಿದೆ. ಆದರೆ ಆ ಮನೆಯೊಳಗೆ ಅವರ ವರ್ತನೆ ನೋಡುತ್ತಿದ್ದರೆ ಇವರು …
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ ದಸರಾ, ಫಲಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಆಹಾರ ಮೇಳಗಳು ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳೂ ಜನರಿಂದ ತುಂಬಿಹೋಗಿದ್ದವು. ದಸರಾ ನೋಡಲು …
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ ಬೇಡಿಕೆಯಿದೆ ಪ್ರತಿ ಬಾರಿಯೂ ಅನ್ಯಾಯವಾಗಿದೆ ಬರೀ ಭರವಸೆಯಲ್ಲೇ ದಶಕ ಕಳೆದಿದೆ ಅದಕ್ಕಾಗಿಯೇ ಮುಷ್ಕರ ಇನ್ನೂ ಮುಂದುವರಿದಿದೆ. -ಎನ್.ಆರ್.ಚೇತನ್, ನಗರ್ಲೆ, ನಂಜನಗೂಡು …
ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ ಎಲ್ಲ ವಯೋಮಾನದವರೂ ಕಣ್ತುಂಬಿಕೊಳ್ಳಲು ಸಾಧ್ಯವಾಯಿತುಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. …
ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ ದೇಶವೇ ಮೌನವಾಗುವಂತೆ ಮಾಡಿದ್ದು ರತನ್ ಟಾಟಾ ನಿಧನ. ಶಿಸ್ತು, ಸಮಯ ಪ್ರಜ್ಞೆ, ಮಾನವೀಯ ಮೌಲ್ಯಗಳ ಜತೆಗೆ ಸರಳತೆಯನ್ನೂ ಮೈಗೂಡಿಸಿಕೊಂಡು, ಯಾವುದೇ …
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ ಗೌರವ ಸಾಧಕರಿಗೆ ಮತ್ತಷ್ಟು ಹುರುಪು ತುಂಬುತ್ತದೆ ಎಂದರೆ ತಪ್ಪಾಗಲಾರದು. ೨೦೨೪ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯನ್ನು ಈಗಾಗಲೇ …