Mysore
19
scattered clouds

Social Media

ಗುರುವಾರ, 05 ಮಾರ್ಚ್ 2026
Light
Dark

from the print

Homefrom the print

ಮೈಸೂರು: ನಾಡಿನ ಸಂಸ್ಕೃತಿ, ಸಂಪ್ರದಾಯ, ಪರಂಪರೆಯ ಅಡಿಯಲ್ಲಿ ರೂಪುಗೊಂಡಿರುವ ‘ಮೈಸೂರು ದಸರೆ ’ಯ ಪ್ರಮುಖ ಆಕರ್ಷಣೆಯಾಗಿ ಶನಿವಾರ ನಡೆಯಲಿರುವ ವಿಜಯದಶಮಿ ಜಂಬೂಸವಾರಿಯ ವೈಭವ ಅನಾವರಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಒಳಗೊಂಡ ನವರಾತ್ರಿಯ ಚಲನಚಿತ್ರೋತ್ಸವ, ದಸರಾ ಕುಸ್ತಿಪಂದ್ಯಾವಳಿ, ರಾಜ್ಯ ದಸರಾ …

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಈ ಬಾರಿ ಒಟ್ಟು ೫೧ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳಲಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಸ್ತಬ್ಧಚಿತ್ರ ಉಪ ಸಮಿತಿ ಉಪವಿಶೇಷಾಧಿಕಾರಿ ಕೆ. ಬಿ. ಪ್ರಭುಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ …

ಮೈಸೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಾನಸ ಗಂಗೋತ್ರಿ ಕ್ಯಾಂಪಸ್‌ನ ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕರೊಬ್ಬರು ಡೆತ್ ನೋಟ್ ಬರೆದಿಟ್ಟುವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸ ಗಂಗೋತ್ರಿ ಕ್ಯಾಂಪಸ್ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಿ. ರಾಚಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. …

ಮೈಸೂರು: ಸ್ವರಗಳ ಸಂತ ಇಳಯರಾಜ ಸಂಗೀತ ಸುಧೆಯೊಂದಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಸಂಪನ್ನಗೊಂಡಿತು. ಸಂಗೀತದ ಮೋಡಿಗಾರನ ಗಾನಸುಧೆಯೊಂದಿಗೆ ಐದು ದಿನಗಳ ಯುವ ದಸರಾ ಸಂಭ್ರಮದಿಂದ ಮುಕ್ತಾಯಗೊಂಡಿತು. ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಸಂಗೀತ ಕಾರ್ಯಕ್ರಮ …

ಸಂದರ್ಶನ: ರಶ್ಮಿ ಕೋಟಿ ಭಾರತೀಯ ಚಿತ್ರರಂಗದ ಸಂಗೀತ ಸಂಯೋಜಕ, ಆಸ್ಕರ್ ಪ್ರಶಸ್ತಿ ಹಾಗೂ ೨ ಬಾರಿ ಗ್ರ್ಯಾಮಿ ಪ್ರಶಸ್ತಿಗೆ ಭಾಜನ ರಾದ ಎ. ಆರ್. ರೆಹಮಾನ್ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಯುವ ದಸರಾದಲ್ಲಿ ಪಾಲ್ಗೊಂಡು ಯುವಜನರನ್ನು ತಮ್ಮ ಸಂಗೀತ …

ಮೈಸೂರು: ದಸರಾ ಹಾಗೂ ಶರನ್ನವರಾತ್ರಿಯ ಅಂಗವಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಬರಿಗಾಲಿನಲ್ಲಿ ಚಾಮುಂಡಿಬೆಟ್ಟ ಹತ್ತುವ ಮೂಲಕ ನವರಾತ್ರಿಯ ಹರಕೆ ತೀರಿಸಿದರು. ಪ್ರತಿ ನವರಾತ್ರಿ ಹಾಗೂ ಆಷಾಢ ಮಾಸದ ಸಂದರ್ಭದಲ್ಲಿ ಅವರು ಬೆಟ್ಟ ಹತ್ತುವ ಪದ್ಧತಿಯನ್ನು ಆಚರಿಸುತ್ತಾ ಬಂದಿದ್ದು, ಅದೇ ರೀತಿ …

ಅಜಯ್‌ ಕುಮಾರ್‌ ಎಂ ಗುಂಬಳ್ಳಿ ನಾನು ಸಣ್ಣ ಹುಡುಗನಿದ್ದಾಗಿನಿಂದಲೂ ‘ದಸರಾ’ ಬರುತ್ತಿದೆ. ದಸರಾ ಬಗ್ಗೆ ಹೆಚ್ಚೇನು ಗೊತ್ತಿಲ್ಲ. ಅನೆಗಳು ಅಂಬಾರಿ ಹೊತ್ತು ಸಾಗುತ್ತವೆ ಎಂದಷ್ಟೆ ತಿಳಿದಿತ್ತು. ಆದರೆ ಆಯುಧ ಪೂಜೆ ದಿನ ಸಣ್ಣ ಹೈಕಳಿಗೆಲ್ಲ ಎಲ್ಲಿಲ್ಲದ ಸಡಗರ. ಮನೆಯಲ್ಲಿನ ಆರೆಕೋಲು, ಗುದ್ದಲಿ, …

ಮೈಸೂರು ದೀಪಾಲಂಕಾರದ ಸಂಭ್ರಮದಲ್ಲಿದ್ದರೂ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಬೆಳಗದ ದೀಪಗಳು ವಾಸು ವಿ.ಹೊಂಗನೂರು ಮೈಸೂರು: 60ರ ದಶಕದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಆಗಿ ಮಾನಸಗಂಗೋತ್ರಿ ರೂಪುಗೊಂಡಿತು. ಅಂದಿನಿಂದ ಇಲ್ಲಿಯವರೆಗೂ ಅದು ತನ್ನದೇ ಆದ ಘನತೆ, ಕೀರ್ತಿಯನ್ನು ಕಾಪಾಡಿಕೊಂಡು ಬಂದಿದೆ. ದಶಕದಿಂದೀಚೆಗೆ ವಿಜ್ಞಾನ್ …

ವಿಶಾಲ ಸಮಾಜದೊಡನೆ ಸಂವಾದಿಸುವಾಗ ಸಂವೇದನಾಶೀಲ ಭಾಷೆ ಬಳಸುವುದು ಅತ್ಯವಶ್ಯ ನಾ.ದಿವಾಕರ ನವ ಉದಾರವಾದ, ತಂತ್ರಜ್ಞಾನಾಧಾರಿತ ಸಂವಹನ ಕ್ರಾಂತಿ ಹಾಗೂ ಇಡೀ ಸಮಾಜದ ಮಾರುಕಟ್ಟೆ-ಕಾರ್ಪೊರೇಟೀಕರಣ ಈ ಮೂರು ಪ್ರಕ್ರಿಯೆಗಳು ಮಾನವ ಸಮಾಜವನ್ನು ಅದರ ಮೂಲ ಸೆಲೆಗಳಿಗೆ ಭಿನ್ನವಾದ ದಿಕ್ಕಿನಲ್ಲಿ ಕೊಂಡೊಯ್ಯುತ್ತಿರುವುದೇ ಅಲ್ಲದೆ ಈ …

dgp murder case

ಎಚ್.ಡಿ.ಕೋಟೆ ತಾಲ್ಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ಗ್ರಾಮ ಪರಿಸರ ಅಭಿವೃದ್ಧಿ ಸಮಿತಿಯ ವತಿಯಿಂದ ನಿರ್ಮಿಸಲಾಗಿರುವ ಸಮುದಾಯ ಭವನವು ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಂಡಿದ್ದು, ಸಾರ್ವಜನಿಕ ಉಪಯೋಗದಿಂದ ದೂರಾಗಿದೆ. ಗ್ರಾಮದಲ್ಲಿನ ಈ ಸಮುದಾಯ ಭವನವನ್ನು ನಿರ್ಮಿಸಿ ಸುಮಾರು 20 ವರ್ಷಗಳಾಗಿದೆ. ಹಿಂದೆ ಈ ಸಮುದಾಯ ಭವನದಲ್ಲಿ …

Stay Connected​
error: Content is protected !!