Mysore
24
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

from the print

Homefrom the print
ಓದುಗರ ಪತ್ರ

ರಾಜ್ಯ ಕಾಂಗ್ರೆಸ್ ಸರ್ಕಾರ ‘ಗ್ಯಾರಂಟಿ’ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯಡಿ ಸರ್ಕಾರ ೨೦೦ ಯೂನಿಟ್ ವಿದ್ಯುತ್‌ಅನ್ನು ಉಚಿತವಾಗಿ ನೀಡುತ್ತಿದ್ದು, ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಬೇಕಿದೆ. ಪ್ರತಿ ಕುಟುಂಬವೂ ಗೃಹಜ್ಯೋತಿ ಯೋಜನೆಯಡಿ ವಾರ್ಷಿಕವಾಗಿ ಬಳಸಿರುವ ವಿದ್ಯುತ್ ಯೂನಿಟ್‌ಗಳ ಆಧಾರದ ಮೇಲೆ ಹೆಚ್ಚುವರಿಯಾಗಿ …

ಸೋಮವಾರಪೇಟೆ ‘ನಾವು’ ಪ್ರತಿಷ್ಠಾನ ಸಂಸ್ಥೆಯ ಕಾರ್ಯಕ್ಕೆ ಮೆಚ್ಚುಗೆ; ಪಕ್ಷಿ ಸಂಕುಲ ಉಳಿವಿಗೆ ಕರೆ.   ಲಕ್ಷಿ ಕಾಂತ್ ಕೊಮಾರಪ್ಪ ಸೋಮವಾರಪೇಟೆ: ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಳಿದಾಡುತ್ತಿದ್ದ ಗುಬ್ಬಚ್ಚಿಗಳು ಈ ನಡುವೆ ಕಾಣುವುದೇ ಅಪರೂಪ ಆಗಿಬಿಟ್ಟಿದೆ. ಬೇರೆ ಪಕ್ಷಿಗಳು ಹೀಗೆ ಆಗುವುದು ಬೇಡ ಎಂಬಕಾಳಜಿಯೊಂದಿಗೆ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ, ಧಾರ್ಮಿಕ ಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಾರ್ಚ್ ೨೪ರಂದು ಸೋಮವಾರ ಗೋಪಾಲಸ್ವಾಮಿಯ ಕಲ್ಯಾಣೋತ್ಸವ ಮತ್ತು ಮಂಗಳ ವಾರ ಗೋಪಾಲಸ್ವಾಮಿಯ ದಿವ್ಯ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನಡೆಯಲಿದೆ. ರಥೋತ್ಸವಕ್ಕೆ ಸಾವಿರಾರು ಜನರು ಆಗಮಿಸುವ ನಿರೀಕ್ಷೆ …

ಭೇರ್ಯ ಮಹೇಶ್ ಕೆ.ಆರ್.ನಗರ ತಾಲ್ಲೂಕಿನ ಡಿ.ಕೆ.ಕೊಪ್ಪಲು ಸರ್ಕಾರಿ ಶಾಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ ಕೆ.ಆರ್.ನಗರ: ಶಾಲೆಗೆ ಸೇರಿಸುವ ಮುನ್ನ ಅಕ್ಷರಾಭ್ಯಾಸ ಮಾಡುವ ಪದ್ಧತಿ ಇದೆ. ಶುಭದಿನದಂದು ಅಕ್ಷರಾಭ್ಯಾಸ ಮಾಡಿದ ಮಗು ಮುಂದೆ ಉತ್ತಮ ಸಂಸ್ಕಾರವನ್ನು ರೂಢಿಸಿಕೊಳ್ಳುತ್ತದೆ ಎಂಬ ನಂಬಿಕೆ ಇದೆ. ಇದರಂತೆ ಮಗುವಿನ …

ಕೀರ್ತಿ ಮೈಸೂರಿನ ಬಿಸಿಲ ಬೇಗೆಯಲ್ಲಿ ತಾಯಿ ಎಲ್ಲಮ್ಮ ಮಿನುಗುತ್ತಿದ್ದಳು. ಎಲ್ಲಮ್ಮನ ಹೊತ್ತ ಜೋಗಮ್ಮ ಬಾಯಾರಿ ಬಸವಳಿದಿದ್ದರು. ಜನರೆಲ್ಲ ಹಣ್ಣು - ತರಕಾರಿ ಅಂತ ಓಡಾಡುತ್ತಿದ್ದರೆ, ಜೋಗಮ್ಮ ತಾಯಿ ಎಲ್ಲಮ್ಮನೊಡನೆ ಕೂತು ಚಿಕ್ಕ ಗಡಿಯಾರ ಎನ್ನುವ ಮಾಯಾ ಬಜಾರ್ ಅನ್ನು ನೋಡುತ್ತಿದ್ದರು. ಈ …

ಅಂಜಲಿ ರಾಮಣ್ಣ ಕೌಟುಂಬಿಕ ನ್ಯಾಯಾಲಯಗಳಲ್ಲಿರುವ ಹಲವಾರು ಪ್ರಕರಣಗಳು ಇತ್ಯರ್ಥವಾಗದಿರುವುದಕ್ಕೆ ವಿವಾಹ ವಾಗಿದೆಯೆಂದು ದಾಖಲೆಗಳ ಮೂಲಕ ಸಾಬೀತುಪಡಿಸಲಾಗದಿರುವುದು ಒಂದು ಕಾರಣ. ದಾಂಪತ್ಯ ತೊಡರಿದ್ದಾಗ ವಿವಾಹವನ್ನೇ ಅಲ್ಲಗಳೆಯುವ, ಮಕ್ಕಳನ್ನೂ ತನ್ನವಲ್ಲವೆನ್ನುವವರಿದ್ದಾರೆ. ಕೆಲವು ಸಂದರ್ಭಗಳಲ್ಲಿ ಗಂಡ ಮರಣಿಸಿದಾಗ ಆತನ ಮನೆಯವರು ಸೊಸೆಯನ್ನು ಒಪ್ಪಿಕೊಳ್ಳುವುದಿಲ್ಲ. ಕೆಲವು ತಾಯಿ …

ಪ್ರೊ.ಆರ್.ಎಂ.ಚಿಂತಾಮಣಿ ‘ನೀವು ನಿಮ್ಮ ಗ್ರಾಹಕರ ಅಹವಾಲುಗಳನ್ನು ಕಡೆಗಣಿಸಿದರೆ ಹೆಚ್ಚು ಕಾಲ ಬದುಕಲು ಸಾಧ್ಯವಿಲ್ಲ. ಗುಣಮಟ್ಟದ ಸೇವೆಗಳನ್ನು ಒದಗಿಸದಿದ್ದರೂ ಅಷ್ಟೇ’. ಹೀಗೆ ಬ್ಯಾಂಕುಗಳು ಮತ್ತು ಇತರ ಹಣಕಾಸು ಕಂಪೆನಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟವರು ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೊತ್ರಾರವರು. ಅವರಿಷ್ಟು ಕಠಿಣವಾಗಿ …

ಬಾವಲಿ-ಹ್ಯಾಂಡ್‌ಪೋಸ್ಟ್ ರಸ್ತೆ ಕಾಮಗಾರಿ ವೇಳೆ ಗುತ್ತಿಗೆದಾರನ ನಿರ್ಲಕ್ಷ್ಯ; ಫಲಕದಲ್ಲಿ ಕನ್ನಡದ ಕಡೆಗಣನೆ  ಮಂಜು ಕೋಟೆ ಎಚ್.ಡಿ.ಕೋಟೆ: ಬಾವಲಿ ಮತ್ತು ಹ್ಯಾಂಡ್ ಪೋಸ್ಟ್ ಹೆದ್ದಾರಿಯಲ್ಲಿ ನಡೆಯುತ್ತಿರುವ ರಸ್ತೆ ದುರಸ್ತಿ ಕಾಮಗಾರಿ ಒಂದೆಡೆ ದೂಳುಮಯವಾಗಿದ್ದರೆ, ಕಾಮಗಾರಿ ಸ್ಥಳದಲ್ಲಿ ಅಳವಡಿಸಿರುವ ಫಲಕದಲ್ಲಿ ಕನ್ನಡದ ಕಗ್ಗೊಲೆಯಾಗಿದೆ. ಹೀಗಿದ್ದರೂ …

‘ಆಶಾ ಧ್ವನಿ’ ಸರಣಿಯಿಂದ ಕಾರ್ಯಕರ್ತೆಯರಲ್ಲಿ ಮೂಡಿದ ಆಶಾಭಾವನೆ ಸರ್ಕಾರದಿಂದಲೇ ಟ್ಯಾಬ್, ನೆಟ್ ಸೌಲಭ್ಯ ಕಲ್ಪಿಸಬೇಕು ಗುಡ್ಡಗಾಡು ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಕಾರ್ಯಕರ್ತೆಯರಿಗೆ ದಿನದಲ್ಲಿ ೨ ಗಂಟೆ ವಿಶ್ರಾಂತಿಯೂ ಇಲ್ಲ ಈಗಿರುವ ಪ್ರೋತ್ಸಾಹಧನದಲ್ಲಿ ಮಕ್ಕಳ ವಿದ್ಯಾಭ್ಯಾಸವೂ ಕಷ್ಟ ಮೈಸೂರು: ಸಾರ್ವಜನಿಕರ ಆರೋಗ್ಯ ಸೇವೆಯೇ …

Stay Connected​
error: Content is protected !!