ಎರಡು ಬಾರಿ ಪ್ರಧಾನಿಯಾಗಿ, ಆರ್ಥಿಕ ತಜ್ಞರಾಗಿ ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗರ ನಿಧನ ದೇಶಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ದೇಶಕ್ಕೆ ಮನಮೋಹನ್ ಸಿಂಗರ ಕೊಡುಗೆ ಅಪಾರ. ಆರ್ಥಿಕ ಸಲಹೆಗಾರರಾಗಿ, ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕರಾಗಿ, …
ಎರಡು ಬಾರಿ ಪ್ರಧಾನಿಯಾಗಿ, ಆರ್ಥಿಕ ತಜ್ಞರಾಗಿ ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗರ ನಿಧನ ದೇಶಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ದೇಶಕ್ಕೆ ಮನಮೋಹನ್ ಸಿಂಗರ ಕೊಡುಗೆ ಅಪಾರ. ಆರ್ಥಿಕ ಸಲಹೆಗಾರರಾಗಿ, ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕರಾಗಿ, …
ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಮುಳುಗಿದೆ. ಕುವೆಂಪುರವರು ಎಲ್ಲೆಡೆ ಕನ್ನಡದ ಕಂಪನ್ನು ಪಸರಿಸಿದವರು. ಇಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಸ್ಥಾಪಿಸಿದ ಬಳಿಕ ಸೂಕ್ತ ಗೌರವವನ್ನು ಸೂಚಿಸಬೇಕಾದದ್ದು …
ಮೈಸೂರಿನ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಲು ಮುಂದಾಗಿರುವ ಮೈಸೂರು ಮಹಾನಗರ ಪಾಲಿಕೆಯ ನಿರ್ಧಾರ ಸೂಕ್ತವಲ್ಲ. ಈ ರಸ್ತೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ‘ಪ್ರಿನ್ಸೆಸ್ ರಸ್ತೆ’ ಎಂದೇ ಪ್ರಸಿದ್ಧಿಯಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಸಹೋದರಿ ಕೃಷ್ಣಾಜಮ್ಮಣ್ಣಿ ಮತ್ತವರ …
ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರು ಸರಿಯಾಗಿ ಒಂದು ತಿಂಗಳ ನಂತರ ಸಂಸತ್ತಿನಲ್ಲಿ ೨೦೨೫-೨೬ರ ಮುಂಗಡಪತ್ರ ಮಂಡನೆ ಮಾಡಲಿದ್ದಾರೆ. ಇದು ಅವರ ಏಳನೆಯ ಪೂರ್ಣಾವಧಿ ಬಜೆಟ್. ಇದೂ ಒಂದು ದಾಖಲೆ. ಇದುವರೆಗೆ ಯಾವ ಕೇಂದ್ರ ವಿತ್ತ ಮಂತ್ರಿಯೂ ಸತತ ಏಳು ಬಾರಿ …
ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ಧತೆ ಮಹಾದೇಶ್ ಎಂ ಗೌಡ ಹನೂರು: ಹೊಸ ವರ್ಷದ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿರುವ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಗಳನ್ನು …
ಕೆ.ಬಿ.ರಮೇಶನಾಯಕ ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಹಣಕ್ಕಾಗಿ ಕಾದು ಕುಳಿತ ಫಲಾನುಭವಿಗಳು ಹೊಸ ವರ್ಷದ ಸಂಭ್ರಮ ಆಚರಿಸಲು ಕಾದಿದ್ದ ಜನರಿಗೆ ನಿರಾಸೆ ೨೦೨೩ರ ಜುಲೈ ತಿಂಗಳಿಂದ ಆಗಸ್ಟ್ ವರೆಗೆ ೪೭೧.೭೧ ಕೋಟಿ ರೂ. ಪಾವತಿ ಮೈಸೂರು: ‘ಶಕ್ತಿ’ ಯೋಜನೆಯಡಿ …
ಕೆ. ಬಿ. ರಮೇಶನಾಯಕ ಮೈಸೂರು: ದೇಶ-ವಿದೇಶಗಳಿಂದ ವರ್ಷಪೂರ್ತಿ ಬರುವ ಪ್ರವಾಸಿಗರು ಪ್ರವಾಸಿ ತಾಣಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಮೂಲಸೌಕರ್ಯ ಕಲ್ಪಿಸುವ ಜತೆಗೆ ಪ್ರವಾಸಿತಾಣಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಅರಮನೆ, ಚಾಮುಂಡಿಬೆಟ್ಟ, ಚಾಮರಾಜೇಂದ್ರ ಮೃಗಾ ಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ದೇಶದ ವಿವಿಧ ರಾಜ್ಯಗಳ ಪ್ರವಾಸಿಗರು …
ನಟರಾಜು ಹಾನವಾಡಿ ಸಂಸ್ಕೃತ ವಿದ್ವಾಂಸರಾಗಿ ಇತಿಹಾಸ, ಸಂಸ್ಕೃತ ಭಾಷೆ ವ್ಯಾಕರಣ, ಕಾವ್ಯಶಾಸ್ತ್ರ, ತಂತ್ರ, ವಿಶೇಷವಾಗಿ ಶೈವ ಸಿದ್ಧಾಂತವೂ ಸೇರಿದಂತೆ ಭಾರತೀಯ ದೇವಾಲಯ ಮತ್ತು ವಾಸ್ತು ಶಿಲ್ಪ ಹೀಗೆ ಹಲವು ಕ್ಷೇತ್ರಗಳಲ್ಲಿ ಖ್ಯಾತ ಸಂಸ್ಕೃತ ಮತ್ತು ಇತಿಹಾಸ ತಜ್ಞರಾದ ಫಿಯರ್ರೆ ಸಿಲ್ವನ್ ಫಿಲಿ …
ರಾಜ್ಯ ಕಾಂಗ್ರೆಸ್ ಒಂದು ಕುತೂಹಲಕಾರಿ ಸನ್ನಿವೇಶವನ್ನು ಎದುರಿಸುತ್ತಿದೆ. ಸರ್ಕಾರ ಮುಂದಿನ ದಿನಗಳಲ್ಲಿ ಮತ್ತಷ್ಟು ಭದ್ರವಾಗಬೇಕು ಎಂಬ ಕಾಂಗ್ರೆಸ್ ನಾಯಕರ ಮನಃಸ್ಥಿತಿಯೇ ಇದಕ್ಕೆ ಕಾರಣ. ಹಾಗೆ ನೋಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸುಭದ್ರ ಸ್ಥಿತಿಯಲ್ಲಿಯೇ ಇದೆ. ಕಳೆದ ವರ್ಷ ನಡೆದ …
ಮೈಸೂರಿನ ಕೆಆರ್‌ಎಸ್ ರಸ್ತೆಯ ಹೆಸರು ಬದಲಾವಣೆಯ ವಿವಾದ ವಿಸ್ತೃತಗೊಳ್ಳುತ್ತಿದೆ. ಈ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಒಂಟಿಕೊಪ್ಪಲಿನ ಶ್ರೀ ಲಕ್ಷಿ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ವರ್ತುಲ ರಸ್ತೆಯ ರಾಯಲ್ ಇನ್ ಹೋಟೆಲ್‌ವರೆಗಿನ ರಸ್ತೆಗೆ ನಾಮಕರಣ …