Mysore
23
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

from the print

Homefrom the print

‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ, ಕಾರಣಾಂತರಗಳಿಂದ ಆ ಚಿತ್ರಗಳು ಬಿಡುಗಡೆಯಾಗಲಿಲ್ಲ. ಇದೀಗ ಅವರು ಸದ್ದಿಲ್ಲದೆ, ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಎಂಬ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. …

ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸಹ ಪತ್ರಕರ್ತನಾಗಿ, ವ್ಯವಸ್ಥೆಯ ವಿರುದ್ಧ ಕಿಡಿ ಹೊತ್ತಿಸುವುದಕ್ಕೆ ತಯಾರಾಗಿದ್ದಾರೆ. ನಿರಂಜನ್ ಹೊಸ ಚಿತ್ರದ ಹೆಸರು ‘ಸ್ಪಾರ್ಕ್’. ಇತ್ತೀಚೆಗೆ ಈ ಚಿತ್ರದ …

ಪುನೀತ್ ರಾಜ್‌ಕುಮಾರ್ ಇದ್ದಿದ್ದರೆ, ದೊಡ್ಡ ಸಂಭ್ರಮ ಮನೆ ಮಾಡಿರುತ್ತಿತ್ತು. ಮಾರ್ಚ್ ೧೭ಕ್ಕೆ ಅವರು ೫೦ ಮುಗಿಸಿ,೫೧ನೇ ವರ್ಷಕ್ಕೆಕಾಲಿಡುತ್ತಿದ್ದರು. ಪುನೀತ್‌ ಇಲ್ಲದ ಈ ಹೊತ್ತಿನಲ್ಲಿಅವರ ಹುಟ್ಟುಹಬ್ಬವನ್ನು ಆಚರಿಸುವುದಕ್ಕೆ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ತಯಾರಿ ನಡೆಸಿದ್ದಾರೆ. ಈಗಾಗಲೇ ಪುನೀತ್ ಅವರ ೫೦ನೇ ಹುಟ್ಟುಹಬ್ಬದ ಅಂಗವಾಗಿ …

ಮನದ ಕಡಲು ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ರಮ್ಯಾ  ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತದೆ. ಜೊತೆಗೆ ಒಳ್ಳೆಯ ಪಾತ್ರಗಳೂ ಸಿಗುವುದಿಲ್ಲ ಎಂಬ ಮಾತುಗಳು ಆಗಾಗ ಕೇಳಿಬರುತ್ತಿರುತ್ತವೆ. ಈಗ ರಮ್ಯಾ ಅವರೂ ನಾಯಕಿಯರಿಗೆ ಏಕೆ ಕಡಿಮೆ ಸಂಭಾವನೆ ಎಂದು ಪ್ರಶ್ನೆ …

ಓದುಗರ ಪತ್ರ

ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. …

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ ಕ್ಯಾತಮಾರನಹಳ್ಳಿಯಲ್ಲಿ ಹುಲಿಯಮ್ಮನ ಜಾತ್ರೆಯು ಯಾವುದೇ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆಯಲು ಪೊಲೀಸ್ ಸಿಬ್ಬಂದಿ ಶ್ರಮಿಸಿದ್ದು, ಅಭಿನಂದನಾರ್ಹರಾಗಿದ್ದಾರೆ. ಹತ್ತು ದಿನಗಳ ಕಾಲ ನಡೆದ …

ಓದುಗರ ಪತ್ರ

ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಹೆಸರಿಡಲು ರಾಜ್ಯ ಸರ್ಕಾರ ಮುಂದಾಗಿದ್ದು, ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗರು ಈ ಗೌರವಕ್ಕೆ ಅರ್ಹರು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಯಾವುದೇ ರಸ್ತೆ, ವಿಶ್ವವಿದ್ಯಾನಿಲಯಗಳಿಗೆ …

ಬಾ.ನಾ.ಸುಬ್ರಹ್ಮಣ್ಯ  ಕಳೆದ ಶುಕ್ರವಾರ ಅರ್ಥ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೫-೨೬ರ ಸಾಲಿನ ಮುಂಗಡ ಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸಿದರು. ಚಿತ್ರೋದ್ಯಮಕ್ಕೆ ಈ ಬಾರಿ ಭರಪೂರ ಕೊಡುಗೆಗಳ ಪ್ರಸ್ತಾಪ ಇತ್ತು. ಕಳೆದ ವರ್ಷದ ಮುಂಗಡಪತ್ರದಲ್ಲಿ ಚಿತ್ರೋದ್ಯಮಕ್ಕೆ ಸಂಬಂಧಪಟ್ಟಂತೆ ಒಂದೇ ಒಂದು ಮಾತೂ ಇದ್ದಂತಿರಲಿಲ್ಲ. …

೪೦೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಅನುಕೂಲ ನವೀನ್ ಡಿಸೋಜ ಮಡಿಕೇರಿ: ೨೪೦ ಹಾಸಿಗೆಗಳ ಸಾಮರ್ಥ್ಯವುಳ್ಳ ವಿರಾಜಪೇಟೆ ತಾ. ಆಸ್ಪತ್ರೆಯನ್ನು ಶೀಘ್ರದಲ್ಲಿಯೇ ೪೦೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಇದರಿಂದ ದಕ್ಷಿಣ ಕೊಡಗಿನ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ವಿರಾಜಪೇಟೆ ಆಸ್ಪತ್ರೆಗೆ ನಿತ್ಯ ೫೦೦ರಿಂದ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಮತ್ತು ಹೊಸ ಪ್ರವಾಸಿ ಮಂದಿರದ ಮಧ್ಯಭಾಗದಲ್ಲಿ ಇರುವ ತಹಸಿಲ್ದಾರ್ ಹಳೆ ವಸತಿಗೃಹ ಕಟ್ಟಡವನ್ನು ಕೆಡವಿ ನೂತನ ವಸತಿಗೃಹ ನಿರ್ಮಿಸುವ ಪ್ರಸ್ತಾವನೆ ನನೆಗುದಿಗೆ ಬಿದ್ದಿದೆ. ಪ್ರತಿನಿತ್ಯ ತಾಲ್ಲೂಕು ಕಚೇರಿಗೆ ನೂರಾರು ಸಾರ್ವಜನಿಕರು ಬರುತ್ತಾರೆ. ಅಲ್ಲದೆ …

Stay Connected​
error: Content is protected !!