ಪ್ರತಿದಿನ ಸ್ವಚ್ಛತೆಗೆ ಜಿಟ್ಟಿಂಗ್ ವಾಹನ, ಸಿಬ್ಬಂದಿ ನಿಯೋಜನೆ ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೫೪ರ ವ್ಯಾಪ್ತಿಗೆ ಬರುವ ವಿದ್ಯಾರಣ್ಯಪುರಂ (ಕನಕಗಿರಿ) ಬೆಸ್ತರ ಬ್ಲಾಕ್‌ನ ೬ನೇ ಕ್ರಾಸ್‌ನಲ್ಲಿ ನಗರಪಾಲಿಕೆ ಯುಜಿಡಿ ವಿಭಾಗದ ಜೂನಿಯರ್ ಇಂಜಿನಿಯರ್ ಬಿ.ಆರ್.ಸಂತೋಷ್‌ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸಿಬ್ಬಂದಿ ಬುಧವಾರ …










