ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ವಿವಾದಿತ ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ತನ್ನ ನಿಯಂತ್ರಣದಲ್ಲಿರುವ ೨೧ ಎನ್ ಡಿ ಎ ಆಡಳಿತವಿರುವ ರಾಜ್ಯಗಳಲ್ಲಿ ಜರಿಗೆ ತರಲು …
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ವಿವಾದಿತ ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ತನ್ನ ನಿಯಂತ್ರಣದಲ್ಲಿರುವ ೨೧ ಎನ್ ಡಿ ಎ ಆಡಳಿತವಿರುವ ರಾಜ್ಯಗಳಲ್ಲಿ ಜರಿಗೆ ತರಲು …
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ ಹುಡುಗರಿಗೇ ಗೊತ್ತು. ಜೀವ್ನನೇ ಸಾಕಾಗೋಗದೆ ಎಂದು ಮನದಲ್ಲಿ ಬೇಸರದಿಂದ ಗೊಣಗುತ್ತಾ ವರುಣಾ ಬಸ್ ನಿಲ್ದಾಣದಲ್ಲಿ ನಿಂತಿದ್ದ ನನಗೆ ಕಂಡಿದ್ದು ಇಳಿ …
ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು, ನಿದ್ದೆ ಬಾರದ ಕಾರಣವೂ ಇರಬೇಕು. ಈ ಗುಂಪಿನ ನಡುವೆ ಒಂದು ಜೋಡಿಯ ಕಂಡೆ. ಆ ನಸುಕಿನ ಸೂರ್ಯನ ಹೊಳಪಿನಲ್ಲಿ ಮಿನುಗುವ …
ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ ಸಂಕಟಕರ. ಕಲೆಯನ್ನೇ ತನ್ನ ಮತ್ತು ತನ್ನ ಕುಟುಂಬದ ಆಧಾರವಾಗಿಸಿಕೊಂಡಿರುವ ಈಕೆಯ ಕುಟುಂಬದ್ದು ಅದೊಂದು ಕಣ್ಣೀರಿನ ಕಥೆ. ಏಳು ಜನ ಹೆಣ್ಣು …
ಕೆ.ಎಸ್.ಚಂದ್ರಶೇಖರ್‌ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು ವೈಶಿಷ್ಟ್ಯಗಳನ್ನು ಕಣ್ತುಂಬಿಕೊಳ್ಳಬಹುದು. ಅದರಲ್ಲಿಯೂ ಈ ಬಾರಿ ಮೈಸೂರು ದಸರಾ ಜಾಲತಾಣಕ್ಕೆ ಡಿಜಿಟಲ್ ಸ್ಪರ್ಶ ನೀಡಲಾಗುತ್ತಿದೆ. ೨೦೨೫ರಿಂದ ೨೦೨೬ಕ್ಕೆ ಡಿಜಿಟಲ್ ರೂಪಾಂತರ …
ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ ನಾಲ್ಕು ಕರಗಗಳ ಉತ್ಸವ ಹಾಗೂ ದಶಮಂಟಪಗಳ ಶೋಭಾಯಾತ್ರೆಯ ದಿನಾಂಕ ನಿಗದಿ ವಿಚಾರದಲ್ಲಿ ಗೊಂದಲ …
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ ! -ಮ.ಗು.ಬಸವಣ್ಣ, ಮೈಸೂರು
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ ಎಸಗಿದ ದ್ರೋಹವಾಗಿದೆ. ಗ್ರಾಹಕರಿಗೆ ಪ್ರತಿಯೊಂದು ಲೀಟರ್‌ನಲ್ಲಿ ೬೦ ರಿಂದ ೧೦೦ ಮಿ.ಲೀ. ವರೆಗೆ ಇಂಧನ ಕಡಿಮೆ ನೀಡಿ ದಿನನಿತ್ಯ ಬಹಿರಂಗ …
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ ಮೂಲಕ ಕೆಲಸದಿಂದ ವಜ ಮಾಡುತ್ತಿದ್ದರೆ, ಮತ್ತೊಂದು ಕಡೆ ಪ್ರಮುಖ ಇ-ಕಾಮರ್ಸ್ ಸಂಸ್ಥೆ ಯಾದ ಫ್ಲಿಪ್ ಕಾರ್ಟ್ ೨.೫ ಲಕ್ಷಕ್ಕೂ ಹೆಚ್ಚು …