ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್ ಮಾಡಲಾಗಿದೆ. ತಿಂಗಳ ಪ್ರಾರಂಭದಲ್ಲಿ ಕೇರಳದ ವಯನಾಡು ಪ್ರದೇಶ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದ್ದರಿಂದ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಐದು …








