Mysore
29
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

from the print

Homefrom the print

ಪ್ರವಾಹ ಭೀತಿಯಲ್ಲಿದ್ದ ಜನತೆ ಈಗ ನಿರಾಳ: ಜಮೀನುಗಳಿಗೆ ನೀರು ಹರಿಸಲು ಆಗ್ರಹ ಮಂಜು ಕೋಟೆ ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ ಜಲಾಶಯಗಳು ಭರ್ತಿಯಾಗಿದ್ದರಿಂದ ಹೊರ ಬಿಡಲಾಗುತ್ತಿದ್ದ ಭಾರೀ ಪ್ರಮಾಣದ ನೀರನ್ನು ಕಡಿಮೆ ಮಾಡಿರುವುದರಿಂದ ತಾಲ್ಲೂಕಿನ ಜನರು ನಿಟ್ಟುಸಿರು …

ವೈಯಕ್ತಿಕ ವಿಚಾರ ಕೆದಕುತ್ತಿರುವ ಟ್ರಂಪ್ ಡಿ. ವಿ. ರಾಜಶೇಖರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಯಾಗಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಡಳಿತಾ ರೂಢ ಡೆಮಾಕ್ರಟಿಕ್ ಪಕ್ಷದ ಸ್ಪಽಯಾಗಲಿರುವ ಕಮಲಾದೇವಿ ಹ್ಯಾರಿಸ್ ವಿರುದ್ಧ ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. …

ಸಾಲೋಮನ್‌ ಮೈಸೂರು: ಕಾರ್ಗತ್ತಲ ಇರುಳಲ್ಲಿ ಧೋ... ಎಂದು ಸುರಿಯುತ್ತಿದ್ದ ಮಳೆಯ ಜೊತೆಗೆ ಕಿವಿಗಪ್ಪಳಿಸುವ ಮಿಂಚು ಗುಡುಗಿನ ಶಬ್ದ. ಮನೆ ಮುಳುಗಡೆಯಾಗುವ ಆತಂಕ... ಮೊದಲು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸ ಬೇಕೆಂದುಕೊಂಡ ಹಿರಿಯ ಜೀವ, ಮೊದಲು ಮಗಳು, ಮೊಮ್ಮಗಳನ್ನು ಮನೆ ಆಟ್ಟದ ಮೇಲಕ್ಕೆ …

ಅಣ್ಣನ ಸ್ಮರಣೆಗೆ ಕಾರ್ಯಕ್ಕೆ ಹೋಗಿದ್ದವ ಬದುಕಿ ಬಂದ ರೋಚಕ ಕಥೆ ಚಾಮರಾಜನಗರ: ಅಂದು ರಾತ್ರಿ ನೀರು ಜೋರಾಗಿ ಬಾಗಿಲಿಗೆ ಬಡಿಯುತ್ತಿತ್ತು. ಮನೆಯಲ್ಲಿ 8 ಜನರು ಇದ್ದೆವು. ನಮ್ಮ ಕಥೆ ಮುಗಿದೇ ಹೋಯಿತು ಅಂದುಕೊಂಡಿದ್ದೆವು ಎಂದು ತಾಲ್ಲೂಕಿನ ಮಂಗಲ ಗ್ರಾಮದ ಸ್ವಾಮಿ ಅವರು …

ಸಾಕ್ಷಾತ್‌ ವರದಿ: ರಶ್ಮಿ ಕೋಟಿ, ಆಂದೋಲನ ವಯನಾಡು: ಕೇರಳದಲ್ಲಿ ಪ್ರವಾಹ, ಭೂ ಕುಸಿತದಂತಹ ನೈಸರ್ಗಿಕ ವಿಕೋಪಗಳು ಹೊಸದೇನಲ್ಲ. ಜುಲೈ ೩೦ರ ಮಧ್ಯರಾತ್ರಿ ಸಂಭವಿಸಿದ ಭೂ ಕುಸಿತದಲ್ಲಿ ಬೆಟ್ಟಗಳು ಜಾರಿ, ನದಿ ತನ್ನ ಹರಿವಿನ ದಿಕ್ಕನ್ನೇ ಬದಲಾಯಿಸಿ ಕೇರಳವನ್ನು ದುಃಸ್ವಪ್ನಕ್ಕೆ ನೂಕಿದೆ. ಈ …

ಅಧಿಕಾರಿಗಳ ತಪ್ಪಿನಿಂದ ಬೆಲೆ ತೆತ್ತುತ್ತಿರುವ ನಿವಾಸಿಗಳು ಮುಡಾ ಬಡಾವಣೆಗಳ ಹಸ್ತಾಂತರ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಅಧಿಕಾರಿಗಳು ವಿಜಯನಗರ ೪ನೇ ಹಂತ ಸೇರಿದಂತೆ ೩೧ ಖಾಸಗಿ ಬಡಾವಣೆಗಳ ಹಸ್ತಾಂತರವೂ ನನೆಗುದಿಗೆ ಕೆ. ಬಿ. ರಮೇಶ ನಾಯಕ ಮೈಸೂರು: ಮುಡಾದಿಂದ ಅನುಮೋದನೆ ಪಡೆದು …

ಗ್ರಾಮಗಳ ಸಂಪರ್ಕ ರಸ್ತೆ, ಭತ್ತ, ಕಬ್ಬು ಫಸಲು ಮುಳುಗಡೆ: ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ ಕೊಳ್ಳೇಗಾಲ: ವಯನಾಡು ಮತ್ತು ಕೊಡಗಿನ ಭಾಗ ಮಂಡಲದ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಆಗುತ್ತಿರುವು ದರಿಂದ ಕಾವೇರಿ ಮತ್ತು ಕಪಿಲ ನದಿಗಳು ಉಕ್ಕಿ ಹರಿದು ಪ್ರವಾಹ ಉಂಟಾಗಿದೆ. …

ಸಾಕ್ಷತ್‌ ವರದಿ: ರಶ್ಮಿ ಕೋಟಿ, ಆಂದೋಲನ ಅಲ್ಲಿ ಜನರಿಗೆ ಉಸಿರು ನೀಡುವ ಹಸಿರು ತುಂಬಿತ್ತೆ. . ? ಎಂಬ ಪ್ರಶ್ನೆ ಕಾಡುತ್ತದೆ. ಆ ಜಾಗದಲ್ಲಿ ನಾಲ್ಕು ಊರುಗಳಿದ್ದವು. . . ಸಾವಿರಾರು ಕುಟುಂಬಗಳು ವಾಸವಿದ್ದವು ಎಂದರೆ ನಂಬಲಾಗದು. . . ಏಕೆಂದರೆ …

• ಪ್ರದ್ಯುಮ್ನ ಎನ್.ಎಂ ಭಾರೀ ಮುಂಗಾರು ಮಳೆಯಿಂದಾಗಿ ದೇವರನಾಡು ಕೇರಳ ಅಕ್ಷರಶಃ ತತ್ತರಿಸಿ ಹೋಗಿದ್ದು, ವಯನಾಡು ತಾಲ್ಲೂಕಿನ ನಾಲ್ಕು ಗ್ರಾಮಗಳು ಭೂಕುಸಿತಕ್ಕೆ ಒಳಗಾಗಿ ನಾಪತ್ತೆಯಾಗಿವೆ. ಕೇರಳದ ವಯನಾಡು ಭಾಗದಲ್ಲಿ ಕರ್ನಾಟಕದಿಂದ ಭಾರೀ ಸಂಖ್ಯೆಯಲ್ಲಿ ಕುಟುಂಬ ನಿರ್ವಹಣೆಗಾಗಿ ಕೆಲಸಕ್ಕೆ ಹೋಗಿದ್ದು, ಅಂತಹವರ ಕುಟುಂಬಗಳ …

ಸಾಕ್ಷಾತ್ ವರದಿ:  ರಶ್ಮಿ ಕೋಟಿ, ಆಂದೋಲನ ನಿಸ್ತೇಜಗೊಂಡ ಕಣ್ಣುಗಳು.. ಗಳಿಗೆಗೊಮ್ಮೆ, ಗಂಟೆಗೊಮ್ಮೆ ಉಮ್ಮಳಿಸಿ ಬರುವ ದುಃಖದಲ್ಲಿ ಹರಿಯುತ್ತಿದ್ದ ಕಣ್ಣೀರ ಕೋಡಿ... ನೋವ ಹೊರಗೆಡವಲು ಒಮ್ಮೆ ಅತ್ತುಬಿಡಲಿ ಎಂದರೆ ಕಣ್ಣೀರೇ ಹಿಂಗಿ ಹೋಗಿ ನಿತ್ರಾಣವಾಗಿದ್ದ ಕಣ್ಣುಗಳು ಹಲವು... ಆತಂಕದ ಕಣ್ಣುಗಳು ಕೆಲವು... ತಮ್ಮನ್ನು …

Stay Connected​
error: Content is protected !!