Mysore
23
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

from the print

Homefrom the print

ಭೇರ್ಯ ಮಹೇಶ್ ಕಂದಾಯ ವಸೂಲಿ, ಸಮರ್ಪಕ ಕುಡಿಯುವ ನೀರು ಸರಬರಾಜಿನಲ್ಲಿ ವಿಶೇಷ ಸಾಧನೆ  ಕೆ.ಆರ್.ನಗರ: ಡಿಜಿಟಲ್ ಗ್ರಂಥಾಲಯ,ಸ್ವಚ್ಛತೆ, ನೈರ್ಮಲ್ಯ, ಕಂದಾಯ ವಸೂಲಿ, ಸಮರ್ಪಕ ಕುಡಿಯುವ ನೀರು ಸರಬರಾಜು ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ನೀಡುವ ‘ಗಾಂಧಿ ಗ್ರಾಮ …

ಪ್ರಶಾಂತ್ ಎಸ್. ಡಿಎಚ್‌ಓ ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ತಂಡ ರಚನೆ  ಮನೆ, ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಪ್ರತಿ ಆರೋಗ್ಯ ಕೇಂದ್ರದಲ್ಲಿ ಓಆರ್‌ಎಸ್ ಪ್ಯಾಕೆಟ್‌ಗಳ ಸಂಗ್ರಹ, ಕರುಳು ಸಂಬಂಧಿ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ಮೈಸೂರು: ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದು, ವಾತಾವರಣದಲ್ಲಿ ಉಷ್ಣಾಂಶದ …

ಜಿ.ಕೃಷ್ಣ ಪ್ರಸಾದ್ ‘ಬಿತ್ತಿದಂತೆ ಬೀಜ; ನೂಲಿನಂತೆ ಸೀರೆ’ ಎಂಬುದು ನಾಣ್ಣುಡಿ. ಬಿತ್ತನೆಗೆ ಬಳಸುವ ಬೀಜ ಶುದ್ಧವಾಗಿದ್ದರೆ, ರೋಗ ಮುಕ್ತವಾಗಿದ್ದರೆ ಹುಟ್ಟುವ ಪೈರು ಕೂಡ ಆರೋಗ್ಯ ಪೂರ್ಣವಾಗಿರುತ್ತದೆ. ಸುಗ್ಗಿಯ ನಂತರ ಬಿತ್ತನೆಯವರೆಗೆ ಬೀಜಗಳನ್ನು ಜೋಪಾನವಾಗಿ ಸಂಗ್ರಹಿಸಿಡುವುದು ಬಹಳ ಮುಖ್ಯ. ಬೀಜಗಳನ್ನು ಬಚ್ಚಿಡುವುದು ಒಂದು …

ಎನ್.ಕೇಶವಮೂರ್ತಿ small is beautiful ಎಂಬ ಇಂಗ್ಲಿಷ್ ನಾಣ್ಣುಡಿಯಂತೆ ಸಣ್ಣದು ಎಂಬುದು ಸುಂದರ ಎಂದು ನಾವು ಅರ್ಥ ಮಾಡಿಕೊಳ್ಳಬೇಕು. ಏಕೆ ಈ ಮಾತು ನನಗೆ ನೆನಪಿಗೆ ಬಂತು ಎಂದರೆ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬ ಅತ್ಯಂತ ಸಣ್ಣ ಹಿಡುವಳಿ ರೈತನನ್ನು …

ಅಭಿವೃದ್ಧಿಕೆಲಸಗಳು, ನಾಯಕತ್ವ ಗುಣ, ನಡವಳಿಕೆಯಿಂದ ಎಲ್ಲರ ಮನಗೆದ್ದಿದ್ದ ನಾಯಕ  ಮಂಜು ಕೋಟೆ ಎಚ್.ಡಿ.ಕೋಟೆ: ಜನಪ್ರತಿನಿಧಿಯಾಗಿ ಮತ್ತು ರಾಜಕಾರಣಿಯಾಗಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದರೆ ಜನ ಸಾಮಾನ್ಯರು ಅಂಥವರನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ ಎಂಬುದಕ್ಕೆ ಮಾಜಿ ಸಂಸದ ಆರ್. ಧ್ರುವನಾರಾಯಣ ಸಾಕ್ಷಿಯಾಗಿ ದ್ದಾರೆ. ಇತ್ತೀಚಿನ ವರ್ಷಗಳಲ್ಲಿ …

ಕೆ.ಬಿ.ರಮೇಶ ನಾಯಕ ಕೆಐಎಡಿಬಿಯಿಂದ ಈಗಾಗಲೇ ವಾರ್ತಾ ಇಲಾಖೆಗೆ ೧೫೦ ಎಕರೆ ಜಾಗ ಹಸ್ತಾಂತರ ತಾಂಡವಪುರ, ಕಡಕೊಳ ಕೈಗಾರಿಕಾ ಪ್ರದೇಶದ ಬೆಳವಣಿಗೆಗೂ ಸಹಕಾರಿ ಚಿತ್ರನಗರಿ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ವಿಧ್ಯುಕ್ತವಾಗಿ ಚಾಲನೆ ದೊರೆಯುವ ನಿರೀಕ್ಷೆ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು-  ನಂಜುಂಡೇಶ್ವರನ ನೆಲೆವೀಡು ಎಂದೇ …

dgp murder case

ಹಾಲು... ಸಾಲು! ಕಾಯುತ್ತಿವೆ ಒಂದರ ಬೆನ್ನಿಗೆ ಒಂದು ನಿಂತು ಏರಿಸಿಕೊಳ್ಳಲು ದರ ನೀರು, ವಿದ್ಯುತ್, ಬಸ್, ಆಟೋ... ಸಾಲು ಸಾಲು ಸರದಿಯಲ್ಲಿ ಈಗ ಬಂದಿದೆ ಹಾಲು -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.

ಮೈಸೂರು-ಬೆಂಗಳೂರು ಹೈವೆಯ ಡಿವೈಡರ್‌ಗಳಲ್ಲಿ ಬೆಳೆಸಲಾಗಿದ್ದ ಹೂವಿನ ಗಿಡಗಳಿಗೆ ಬೆಂಕಿ ಹಾಕಿ ಸುಟ್ಟು ಹಾಕಲಾಗಿದೆ. ಹೆದ್ದಾರಿಯು ಸುಂದರವಾಗಿ ಕಾಣಲಿ ಎಂದು ಹೆದ್ದಾರಿಯ ಡಿವೈಡರ್‌ಗಳಲ್ಲಿ ವಿವಿಧ ಜಾತಿಯ ಹೂವಿನ ಗಿಡಗಳನ್ನು ಬೆಳೆಸಲಾಗಿತ್ತು. ಆ ಗಿಡಗಳನ್ನು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ನಿರ್ವಹಣೆ ಮಾಡಬೇಕಿತ್ತು. …

ಓದುಗರ ಪತ್ರ

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆಹಾರ ಪದಾರ್ಥಗಳ ತಯಾರಿಕೆಯ ವೇಳೆ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಆದೇಶಿಸಿದ್ದರೂ ಕೆಲ ಹೋಟೆಲ್, ಬೇಕರಿ, ಫಾಸ್ಟ್‌ಫುಡ್ ಸೆಂಟರ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಸುವುದು ಮಾತ್ರವಲ್ಲದೆ ಪ್ಲಾಸ್ಟಿಕ್ ಲೋಟ, ತಟ್ಟೆಗಳ ಬಳಕೆ ಮಾಡುವುದೂ …

Stay Connected​
error: Content is protected !!