ಎಂ.ನಾರಾಯಣ ವಿಶ್ವ ಪರಂಪರೆ ತಾಣವನ್ನು ಹೊಂದಿರುವ ತಿನರಸೀಪುರ ತಾಲ್ಲೂಕು ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯ, ಈ ತಾಲ್ಲೂಕು ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಿದೆ. ಇದಲ್ಲದೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಡಾ.ಎಚ್.ಸಿ.ಮಹದೇವಪ್ಪನವರನ್ನು ನಾಲ್ಕು ಬಾರಿ ಸಚಿವರನ್ನಾಗಿ ಮಾಡಿ, …










