ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಗಳು ಸಾಮಾಜಿಕ, ರಾಜಕೀಯ ಮತ್ತು ವಾಣಿಜ್ಯ ವಲಯಗಳಲ್ಲಿ ಕೋಲಾಹಲವನ್ನು ಎಬ್ಬಿಸಿವೆ. ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಗಾಜಾ ಮತ್ತು ಉಕ್ರೇನ್ ಯುದ್ಧ ನಿಲ್ಲುವಂತೆ ಮಾಡುವ ಅವರ ಘೋಷಣೆ ಘೋಷಣೆಯಾಗಿಯೇ ಉಳಿದಿದೆ. ಯುದ್ಧಕ್ಕಾಗಿ ಅಮೆರಿಕ ಕೊಟ್ಟ …
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಗಳು ಸಾಮಾಜಿಕ, ರಾಜಕೀಯ ಮತ್ತು ವಾಣಿಜ್ಯ ವಲಯಗಳಲ್ಲಿ ಕೋಲಾಹಲವನ್ನು ಎಬ್ಬಿಸಿವೆ. ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಗಾಜಾ ಮತ್ತು ಉಕ್ರೇನ್ ಯುದ್ಧ ನಿಲ್ಲುವಂತೆ ಮಾಡುವ ಅವರ ಘೋಷಣೆ ಘೋಷಣೆಯಾಗಿಯೇ ಉಳಿದಿದೆ. ಯುದ್ಧಕ್ಕಾಗಿ ಅಮೆರಿಕ ಕೊಟ್ಟ …
ಡಾ. ಅರವಿಂದ ಮಾಲಗತ್ತಿ ನನ್ನ ತಮ್ಮ ತಾಯಿಯ ಹೊಟ್ಟೆಯಲ್ಲಿ ಇರುವಾಗಲೇ ನನ್ನಪ್ಪ ತೀರಿಕೊಂಡ. ಆತನ ಮರ್ಮಾಂಗಕ್ಕೆ ಚೇಳು ಕಚ್ಚಿದ್ದರಿಂದ ಯಾರಲ್ಲೂ ಹೇಳಿಕೊಳ್ಳಲಾಗದೆ ಕಣ್ಮುಚ್ಚಿದ. ಆತ ಪ್ರಾಥಮಿಕ ಶಾಲೆಯಲ್ಲಿ ಮಾಸ್ತರ್ ಆಗಿದ್ದ. ಅಂದಿನಿಂದ ನನ್ನ ತಾಯಿ ವಿಧವೆಯಾಗಿ ಐದು ಜನ ಮಕ್ಕಳನ್ನು ಕಟ್ಟಿಕೊಂಡು …
ಕೆ. ಬಿ. ರಮೇಶನಾಯಕ ಮೈಸೂರು: ರಾಜ್ಯದ ಇತಿಹಾಸದಲ್ಲೇ ೧೬ನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆಗೆ ಪಾತ್ರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ತವರು ಜಿಲ್ಲೆಗೆ ಈ ಬಾರಿಯ ಆಯವ್ಯಯದಲ್ಲಿ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಆರೋಗ್ಯ, ಕ್ರೀಡೆ ಮತ್ತು ಪಾರಂಪರಿಕತೆಗೆ ಒತ್ತು ನೀಡುವ …
ವಿ. ಪಿ. ನಿರಂಜನಾರಾಧ್ಯ, ಅಭಿವೃದ್ಧಿ ಶಿಕ್ಷಣ ತಜ್ಞ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯನ್ನು ಸಾಧಿಸುವತ್ತ ದಮನಿತ ಸಮುದಾಯ ಗಳಿಗೆ ನ್ಯಾಯೋಚಿತ ಅವಕಾಶ ಒದಗಿಸಬಲ್ಲ ಸಾರ್ವಜನಿಕ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲವರ್ಧನೆ ಗೊಳಿಸಲು ಇಂದಿನ ಬಜೆಟ್ ಮತ್ತೊಮ್ಮೆ ಭರವಸೆಯನ್ನು ಮೂಡಿಸಿದೆ. ಇಂದು …
ಬಡ, ಮಧ್ಯಮ ವರ್ಗದವರಿಗೆ ವಿಶೇಷ ಶಕ್ತಿ ತುಂಬಿದ ಸಿದ್ದರಾಮಯ್ಯ ಆರ್. ಟಿ. ವಿಠ್ಠಲಮೂರ್ತಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದ ೨೦೨೫-೨೦೨೬ನೇ ಸಾಲಿನ ಆಯವ್ಯಯ, ಸಾಮಾಜಿಕ ನ್ಯಾಯಕ್ಕೆ ಹಿಂದೆಂದಿಗಿಂತ ಹೆಚ್ಚು ಒತ್ತು ನೀಡಿ ಇತಿಹಾಸ ಸೃಷ್ಟಿಸಿದೆ. ಪಂಚ ಗ್ಯಾರಂಟಿಗಳ …
ಕೆ. ಬಿ. ರಮೇಶನಾಯಕ ಮೈಸೂರು: ಗ್ರಾಮಾಂತರ ಪ್ರದೇಶಗಳಲ್ಲಿ ದಶಕಗಳ ಹಿಂದೆ ಕುಡಿಯುವ ನೀರಿಗೆ ಜೀವಸೆಲೆಯಾಗಿದ್ದ, ಪ್ರಸ್ತುತ ಒತ್ತುವರಿಯಿಂದ ಕಣ್ಮರೆಯಾಗಿರುವ ನೂರಾರು ಕೆರೆ ಗಳನ್ನು ರಕ್ಷಿಸುವ ಜೊತೆಗೆ ಮೇ ಮಾಸಾಂತ್ಯದೊಳಗೆ ಒತ್ತುವರಿ ತೆರವುಗೊಳಿಸಿ ಮತ್ತೆ ಜೀವ ಜಲ ತುಂಬಲು ಯೋಜನೆಯನ್ನು ರೂಪಿಸಲಾಗಿದೆ. ಮನ್ರೇಗಾ …
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬೇಸಿಗೆ ಆರಂಭವಾಗುತ್ತಿದ್ದಂತೆ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನತೆ ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳು, ಎಳನೀರು, ಕಬ್ಬಿನ ಹಾಲುಗಳತ್ತ ಮುಖ ಮಾಡುತ್ತಿದ್ದಾರೆ. ತಾಲ್ಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಳವಾಗಿದ್ದು ಜನರು ಬಸವಳಿಯುತ್ತಿದ್ದಾರೆ. ಹೀಗಾಗಿ ಜನರು ತಂಪು ಪಾನೀಯ ಹಾಗೂ …
ಮಾಧ್ಯಮಗಳ ಗಮನವೆಲ್ಲ ಬೋಲ್ಟ್, ನಟ್ ಟೈಟ್ ಮಾತಿನತ್ತ ಮೊನ್ನೆ ಶನಿವಾರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ೧೬ನೇ ಆವೃತ್ತಿಯ ಉದ್ಘಾಟನೆ. ರಾಜ್ಯದ ಮುಖ್ಯಮಂತ್ರಿಗಳು. ಉಪಮುಖ್ಯಮಂತ್ರಿಗಳು ಜೊತೆಗಿದ್ದರು. ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಗಾಗಿ ೧೫೦ ಎಕರೆ ಜಮೀನನ್ನು ವಾರ್ತಾ ಇಲಾಖೆಗೆ ವರ್ಗಾಯಿಸಿದ್ದು, ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ …
ಟಯೋಟೊ ಕಿರ್ಲೋಸ್ಕರ್ ಆಟೋ ಪಾರ್ಟ್ಸ್ ಪ್ರೈ.ಪಿ. ಸಿಎಸ್‌ಆರ್ ನಿಧಿಯಿಂದ ಅಭಿವೃದ್ಧಿ ಒಂದು ಎಕರೆ ಪ್ರದೇಶದಲ್ಲಿ ೨೮ ಪ್ರಭೇದಗಳ ೧೨,೦೦೦ ಸಸಿಗಳನ್ನು ನೆಡಲಾಗಿದೆ ಸಾಲೋಮನ್ ಮೈಸೂರು: ಸ್ಥಳೀಯ ಸಸ್ಯವರ್ಗಗಳನ್ನು ಬಳಸಿ ವೇಗವಾಗಿ ಬೆಳೆಯುವ ತೋಪುಗಳಿಗೆ ಮಿಯಾವಾಕಿ ಕಾಡುಗಳು ಎಂದು ಹೆಸರಿಸಲಾಗಿದೆ. ಪ್ರಪಂಚದಾದ್ಯಂತ ಉತ್ಸಾಹಿ …
ಹಳೇ ಮೈಸೂರು ಭಾಗದ ಹಲವು ಅರಣ್ಯ ಪ್ರದೇಶಗಳಲ್ಲಿ ಹದಿನಕಣ್ಣು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಬೇಸಿಗೆ ಕಾವು ತೀವ್ರವಾಗುವ ಮುನ್ನವೇ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನ ವನ, ಬಿಳಿಗಿರಿರಂಗನಬೆಟ್ಟ, ಮಲೆ …