Mysore
26
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

from the print

Homefrom the print

ಮೈಸೂರಿನ ಕುವೆಂಪು ನಗರದ ಎಂ-ಬ್ಲಾಕ್‌ನಲ್ಲಿರುವ ಬನಶಂಕರಿ ದೇವಸ್ಥಾನದ ಪಾರ್ಕ್‌ನಲ್ಲಿ ಶ್ರೀಮಂತರು ತಾವು ಸಾಕಿರುವ ನಾಯಿಗಳನ್ನು ಕಲ್ಲು -ಬೆಂಚ್‌ಗಳ ಮೇಲೆ ಗಂಟೆಗಟ್ಟಲೆ ಕೂರಿಸಿಕೊಂಡು, ತಮ್ಮ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರು, ವೃದ್ಧರು ಹಾಗೂ ಹಿರಿಯ ನಾಗರಿಕರು ವಾಯು ವಿಹಾರಕ್ಕೆ ಬಂದಾಗ ಸ್ವಲ್ಪ ಹೊತ್ತು …

ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಹಣ,ಒಡವೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳನ್ನು ಕಳ್ಳತನ ಮಾಡಲಾಗುತ್ತಿದೆ. ರಸ್ತೆಗಳಲ್ಲಿ ಕೆಲ ಯುವಕರು ಗಲಾಟೆ ಮಾಡುತ್ತಾ ಕಿರುಚಾಡುತ್ತಾ ತೊಂದರೆ ಕೊಡುವುದು ಮಾಮೂಲಿ ಎಂಬಂತಾಗಿದೆ. ರಾತ್ರಿಯ …

ಪುನೀತ್ ಮಡಿಕೇರಿ ಚಿಕಿತ್ಸೆಗಾಗಿ ಪರಿತಪಿಸುತ್ತಿರುವ ರೋಗಿಗಳು ಹೊರ ಜಿಲ್ಲೆಗಳ ಆಸ್ಪತ್ರೆ ಆಶ್ರಯಿಸಬೇಕಾದ ಸ್ಥಿತಿ! ಮಡಿಕೇರಿ:ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮೆಡಿಕಲ್ ಕಾಲೇಜು) ಮಡಿಕೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾಸ್ಪತ್ರೆಯನ್ನೇ ಬೋಧಕ ಆಸ್ಪತ್ರೆಯನ್ನಾಗಿ ರೂಪಿಸಲಾಗಿದೆ. ಆದರೆ, ಈ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಕಾಡುತ್ತಿದೆ. …

ಮಂಜು ಕೋಟೆ ಅಂಬೇಡ್ಕರ್ ಪ್ರತಿಮೆ ಅನಾವರಣ; ಅಂಬೇಡ್ಕರ್ ಜಯಂತಿಯಲ್ಲಿ ಭಾಗಿ; ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ  ಎಚ್.ಡಿ.ಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಎಚ್.ಡಿ.ಕೋಟೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಾಗೂ ವಿವಿಧ ಕಾಮಗಾರಿಗಳಿಗೆ …

ಸೌಮ್ಯ ಕೋಠಿ, ಮೈಸೂರು ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರು ವಾಯುವಿಹಾರದಲ್ಲಿ ಇರುತ್ತಾರೆ . ರಾಮುವಿನ ಮುಖ ಬಹಳ ಬಾಡಿರುತ್ತದೆ. ಇದನ್ನು ಗಮನಿಸಿದ ಚಂದ್ರು ರಾಮುವಿಗೆ ಕೇಳುತ್ತಾನೆ, ಏಕೆ ಮುಖ ಬಾಡಿದೆ, ಏನಾಯ್ತು ಎಂದು. ಆಗ ರಾಮು ದುಃಖದ ಧ್ವನಿಯಲ್ಲಿ ನನ್ನ ಹೆಂಡತಿ ಇದ್ದಕ್ಕಿದ್ದ …

ಅರವತ್ತರ ನಂತರ ವೃತ್ತಿ ಜೀವನದಲ್ಲಿ ಎದುರಾಗುವ ನಿವೃತ್ತಿಯು ವಯೋವೃದ್ಧರ ಜೀವನಕ್ಕೆ ಸಂಬಂಧಿಸಿದ ಒತ್ತಡದ ಅಂಶಗಳಲ್ಲಿ ಒಂದು. ದೇಶದಲ್ಲಿ ಸಾರ್ವಜನಿಕ ಅಥವಾ ಖಾಸಗಿ ಕ್ಷೇತ್ರಗಳಲ್ಲಿ ದುಡಿದು ಜೀವನ ಸಾಗಿಸುವವರಿಗೆ ೫೮ ರಿಂದ ೬೦ ವರ್ಷ ಸಹಜವಾಗಿ ನಿವೃತ್ತಿಯ ದಿನಗಳು. ೨೫ -೩೦ ವರ್ಷಗಳ …

ಪುನೀತ್ ಕಾನೂನುಬಾಹಿರ ಚಟುವಟಿಕೆ ತಡೆಗೆ ಕ್ರಮ; ಮಾಲೀಕರಿಂದ ಸಿಗದ ಸ್ಪಂದ ಮಡಿಕೇರಿ: ಅನಧಿಕೃತ ಹೋಂ ಸ್ಟೇಗಳಲ್ಲಿ ಆಗಾಗ್ಗೆ ವರದಿಯಾಗುವ ಕಾನೂನುಬಾಹಿರ ಚಟುವಟಿಕೆಗಳು ಈ ಉದ್ಯಮದ ಮೇಲೆ ಕಪ್ಪು ಚುಕ್ಕೆಯಂತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಹೋಂ ಸ್ಟೇಗಳ ಕಡ್ಡಾಯ ನೋಂದಣಿಗೆ ಜಿಲ್ಲಾಡಳಿತ ಸೂಚಿಸಿದ್ದರೂ ನಿರೀಕ್ಷಿತ …

ಅಕ್ಷಯ ತದಿಗೆ ಅಮಾವಾಸ್ಯೆ ಜಾತ್ರೆ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಜನರು ಮಹಾದೇಶ್ ಎಂ.ಗೌಡ ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಅಕ್ಷಯ ತದಿಗೆ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ೩ ದಿನಗಳ ಅವಧಿಯಲ್ಲಿ ೧.೫೨ ಕೋಟಿ ರೂ. ಆದಾಯ …

ದೊಡ್ಡ ಕವಲಂದೆ ನಾಡಕಚೇರಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ; ಸಮಸ್ಯೆ ಬಗೆಹರಿಸಲು ಆಗ್ರಹ ಪಿ.ಶಿವಕುಮಾರ್ ದೊಡ್ಡ ಕವಲಂದೆ: ನಂಜನಗೂಡು ವಿಧಾನಸಭಾ ಕ್ಷೇತ್ರದ ದೊಡ್ಡ ಕವಲಂದೆ ಗ್ರಾಮದಲ್ಲಿರುವ ನಾಡಕಚೇರಿ ಅವ್ಯವಸ್ಥೆಯಿಂದ ಕೂಡಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ. ಮುಖ್ಯವಾಗಿ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲ. ೧೫ …

Stay Connected​
error: Content is protected !!