Mysore
23
haze

Social Media

ಭಾನುವಾರ, 08 ಫೆಬ್ರವರಿ 2026
Light
Dark

from the print

Homefrom the print

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸೇರಿದ ಮಾನಸ ಗಂಗೋತ್ರಿಯಲ್ಲಿರುವ ಜಯಲಕ್ಷ್ಮಿ ವಿಲಾಸ ಅರಮನೆ ಶಿಥಿಲಾವಸ್ಥೆಯಲ್ಲಿದ್ದು, ಅದರ ನವೀಕರಣ ಹಾಗೂ ಅಲ್ಲಿರುವ ಜಾನಪದ ವಸ್ತು ಸಂಗ್ರಹಾಲಯದ ಕಲಾಕೃತಿಗಳ ಸಂರಕ್ಷಣೆ ಕಾರ್ಯ ನಡೆಯುತ್ತಿದೆ. ಕಳೆದ ಜನವರಿ 4ರಂದು ಅಮೆರಿಕದ ರಾಯಭಾರ ಕಚೇರಿ ಹಾಗೂ ಡೆಕನ್ ಹೆರಿಟೇಜ್ …

ಮೈಸೂರು: ಮೇಲ್ಮನೆಯಲ್ಲಿ ಬಹುಮತ ಉಳಿಸಿಕೊಳ್ಳಲು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜಂಟಿ ಸಮರಕ್ಕಿಳಿದಿರುವ ಜಾದಳ-ಬಿಜೆಪಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಸಲು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದು, ನಾಲ್ಕು ಜಿಲ್ಲೆಗಳ ಹಾಲಿ-ಮಾಜಿ ಶಾಸಕರಿಗೆ ಚುನಾವಣಾ ಜವಾಬ್ದಾರಿ ಹೊರಿಸಿವೆ. ಶಿಕ್ಷಕರ ವಲಯದಲ್ಲಿ ತಮ್ಮದೇ …

ಕೆ.ಆರ್.ನಗರ: ಕರ್ನಾಟಕದಲ್ಲಿ ಬಹಳ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಉತ್ತಮ ಮಾನಸಿಕ ಆರೋಗ್ಯ ಚಿಕಿತ್ಸೆಯ ವ್ಯವಸ್ಥೆ ಏರ್ಪಡಿಸಲಾಗಿದೆ. ಎಲ್ಲೆಡೆ …

ಮೈಸೂರು: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ 'ಮುಂಗಾರು ಪೂರ್ವ ಮಳೆಯು ವಾತಾವರಣವನ್ನು ತಂಪಾಗಿಸಿದ್ದರಿಂದ ರಣಬಿಸಿಲ ಬಿಸಿಗಾಳಿಯಿಂದ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದು, ರೈತಾಪಿ ವರ್ಗ ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದೆ. ಉತ್ತಮ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ರೈತರು ಟ್ರಾಕ್ಟರ್, …

ಮೈಸೂರು: ಮೈಸೂರು - ತಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಇರುವ ಮೊಸಂಬಾಯನಹಳ್ಳಿಗೆ ತೆರಳುವವರು ತಿರುವು ತೆಗೆದುಕೊಳ್ಳುವಾಗ ಅಪಘಾತ ಸಂಭವಿಸುವ ಸಾಧ್ಯತೆಗಳು ಇವೆ. ಏಕೆಂದರೆ ಸ್ಥಳದಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕುವುದಕ್ಕೆ ಯಾವುದೇ ಹಂಪ್‌ಗಳು ಅಥವಾ ಬ್ಯಾರಿಕೇಡ್‌ಗಳು ಇಲ್ಲ. ಹಾಗಾಗಿ ಇಲ್ಲಿ ಅಪಘಾತಗಳು ಸಂಭವಿಸಿವೆ. …

mendare village shifting meeting

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಂದಾರೆ ಗ್ರಾಮವನ್ನು ಸ್ಥಳಾಂತರ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕಮಿಟಿ ರಚನೆ ಮಾಡಲಾಗಿದ್ದು, ಮೂರು ದಿನಗಳ ಕಾಲ ಸರ್ವೆ ಮಾಡಿ ವರದಿ ಸಿದ್ಧಪಡಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಶಿವಮೂರ್ತಿ …

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮಸ್ಥರು ಬುಧವಾರ, ನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡುತ್ತಿರುವ ಕೆರೆಯ ಕೂಲಿ ಕೆಲಸಕ್ಕೆ ಹೋಗುವುದರ ಮೂಲಕ ಒಂದು ತಿಂಗಳ ಕಾಲ ನಡೆದ ಜಂಜಾಟದಿಂದ ಹೊರ ಬಂದಿದ್ದಾರೆ. ಇಂಡಿಗನತ್ತ ಗ್ರಾಮಕ್ಕೆ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು …

ಹನೂರು: ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿ ಹಿನ್ನೆಲೆ ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 23 ಹಾಗೂ 24 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …

Stay Connected​
error: Content is protected !!