Mysore
26
haze

Social Media

ಸೋಮವಾರ, 16 ನವೆಂಬರ್ 2026
Light
Dark

from the print

Homefrom the print

ಸಾಲೋಮನ್ ಮೈಸೂರಿನ ಎಂ.ಜಿ. ರಸ್ತೆಯಲ್ಲಿ ಹೋರಾಟದಿಂದ ವೃಕ್ಷಗಳು ಪಾರು ಹೈದರ್ ಅಲಿ ರಸ್ತೆಯಲ್ಲಿ ರಾತ್ರೋರಾತ್ರಿ ಮರಗಳ ‘ಹತ್ಯೆ’ ೪೦ ಮರಗಳ ಹನನದಿಂದ ಪರಿಸರವಾದಿಗಳಲ್ಲಿ ಕಿಚ್ಚು ಮರಗಳ ತೆರವು ಮಾಡಿದಲ್ಲೇ ಸಸಿ ನೆಡಲು ಪರಿಸರ ಪ್ರೇಮಿಗಳ ಸಿದ್ಧತೆ  ಮೈಸೂರು: ನಗರದ ಎಂ.ಜಿ.ರಸ್ತೆ (ಲಲಿತ್ …

ಎಚ್.ಎಸ್.ದಿನೇಶ್‌ಕುಮಾರ್ ಪೊಲೀಸರಿಗೆ ತಲೆನೋವಾದ ಬೈಕ್, ಸ್ಕೂಟರ್ ಕಳ್ಳತನ ಪ್ರಕರಣಗಳು ವಾಹನ ಸವಾರರಿಗೆ ಮುನ್ನೆಚ್ಚರಿಕೆ: * ನಿಮ್ಮ ವಾಹನಗಳನ್ನು ನಿಲ್ಲಿಸಬೇಕಾದಲ್ಲಿ ಆದಷ್ಟು ಪೇ-ಅಂಡ್ ಪಾರ್ಕ್ ಸ್ಥಳವನ್ನೇ ಆಯ್ಕೆ ಮಾಡಿಕೊಳ್ಳಿ * ವಾಹನ ನಿಲುಗಡೆ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಇರುವ ಬಗ್ಗೆ ಖಚಿತಪಡಿಸಿಕೊಂಡು ಅಂತಹ …

ಈ ವಾರ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಶುಷ್ಕ ಅವಧಿಯಲ್ಲಿ ಕಳೆ ತೆಗೆಯುವುದು ಮತ್ತು ರಸಗೊಬ್ಬರ ಹಾಕುವುದು ನೀರು ನಿಲ್ಲುವುದನ್ನು ತಪ್ಪಿಸಲು ಭತ್ತ, ತರಕಾರಿ ಮತ್ತು ತೋಟದ ಬೆಳೆಗಳಲ್ಲಿ ಸರಿಯಾದ ಬಸಿಗಾಲುವೆಯನ್ನು ಖಚಿತಪಡಿಸಿಕೊಳ್ಳಿ ಗಾಳಿ ಮತ್ತು ಆರ್ದ್ರ ಮಣ್ಣಿನಿಂದಾಗಿ ನೆಲೆಗೊಳ್ಳುವುದನ್ನು ತಡೆಯಲು …

೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ- ೯. ೧೬ ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳ …

ಡಿ.ಎನ್‌ ಹರ್ಷ ದೇಶದಲ್ಲಿ ಕೈತುಂಬಾ ಸಂಬಳ, ವಾಸ ಮಾಡಲು ಉತ್ತಮ ಮನೆ, ಓಡಾಡಲು ಕಾರು, ಹೀಗೆ ಎಲ್ಲಾ ಸೌಕರ್ಯಗಳನ್ನು ಹೊಂದಿದ್ದರೂ ಮನದಲ್ಲಿ ತನ್ನ ದೇಶಕ್ಕೆ ಮರಳ ಬೇಕೆನ್ನುವ ತುಡಿತ ಹೊಂದಿರುತ್ತಾರೆ ಬೆರಳೆಣಿಕೆ ಮಂದಿ. ಅಮೆರಿಕದಲ್ಲಿ ತಿಂಗಳಿಗೆ ಆರು ಲಕ್ಷ ರೂ. ಸಂಬಳ …

ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ ಎಂಬುದನ್ನು ಪರಿಸರ ಸಂಬಂಧಿತ ಬಹುತೇಕ ಎಲ್ಲ ಸಂಶೋಧನೆಗಳು ಹೇಳುತ್ತಲೇ ಇವೆ. ಇದರಿಂದ ನಾಡು, ಜನತೆ ಪಾರಾಗಲು ಮರಗಳನ್ನು ಬೆಳೆಸುವುದು, ಆ ಮೂಲಕ ಹಸಿರನ್ನು ಉಳಿಸುವುದು ಅನಿವಾರ್ಯ. ಇದಕ್ಕಾಗಿ ಸರ್ಕಾರ, ಅನೇಕ ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ …

ಸಂಜೆಯಾದರೆ ಪೊಲೀಸ್ ಠಾಣೆ ಬಾಗಿಲು ಬಂದ್ ೨೪ ಗಂಟೆ ಕರ್ತವ್ಯ ನಿರ್ವಹಿಸಬೇಕಾದ ಪೊಲೀಸರ ಬೇಜವಾಬ್ದಾರಿ ನಡೆ ೮೦ ಗ್ರಾಮಗಳನ್ನು ಒಳಗೊಂಡ ಠಾಣೆ ಎಚ್. ಡಿ. ಕೋಟೆ: ಪೊಲೀಸ್ ಠಾಣೆಗಳಿರುವುದು ನೊಂದವರು, ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯ ಹಾಗೂ ರಕ್ಷಣೆ ಒದಗಿಸಲು. ಅದಕ್ಕಾಗಿ ದಿನದ ೨೪ …

ಗುಂಡ್ಲುಪೇಟೆ : ಸಾರ್ವಜನಿಕ ಸ್ಥಳಗಳಲ್ಲಿ ಜನರ ಪರದಾಟ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಒಂದೆಡೆ ಬೇಸಿಗೆಯ ಬಿಸಿಲಿನಿಂದ ಜನರು ಬೆಂಡಾಗಿದ್ದಾರೆ. ಮತ್ತೊಂದು ಕಡೆ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣ ಹಳೇ ಬಸ್ ನಿಲ್ದಾಣ ದಲ್ಲಿರುವ ನೀರಿನ ಘಟಕಗಳು ಕೆಟ್ಟು ನಿಂತು ಜನರು ನೀರಿಗಾಗಿ …

ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯ ಚುರುಕು ; ಲಾಣದ ನಿರೀಕ್ಷೆಯಲ್ಲಿ ರೈತರು ದಾ.ರಾ ಮಹೇಶ್‌ ವೀರನಹೊಸಹಳ್ಳಿ: ಹಸಿ ಶುಂಠಿಗೆ ಉತ್ತಮ ಬೆಲೆ ಸಿಗದಿದ್ದರೂ ಶುಂಠಿ ಬಿತ್ತನೆ ಕಾರ್ಯವು ಹನಗೋಡು ಭಾಗದಲ್ಲಿ ಭರದಿಂದ ಸಾಗಿದ್ದು, ರೈತರು ಉತ್ಸಾಹದಿಂದ ಶುಂಠಿ ಬಿತ್ತನೆ ಕಾರ್ಯ …

Stay Connected​
error: Content is protected !!