ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿರುವ ೮೩ ವರ್ಷ ಪ್ರಾಯದ ಡಾ. ಅರ್ಮಿಡಾ ಫೆರ್ನಾಂಡೀಸರನ್ನು ಭಾರತದ ‘ನಿಯೋನೇಟಲ್ ಕೇರ್’ ಸೇವೆ (ನವಜಾತ ಶಿಶು ಹಾಗೂ ಬಾಣಂತಿಯರ …
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿರುವ ೮೩ ವರ್ಷ ಪ್ರಾಯದ ಡಾ. ಅರ್ಮಿಡಾ ಫೆರ್ನಾಂಡೀಸರನ್ನು ಭಾರತದ ‘ನಿಯೋನೇಟಲ್ ಕೇರ್’ ಸೇವೆ (ನವಜಾತ ಶಿಶು ಹಾಗೂ ಬಾಣಂತಿಯರ …
ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ ಸೆಳೆದಿರುವ ಅರಮನೆಗಳ ನಗರಿ ಮೈಸೂರು ಇದೀಗ ಸ್ವಚ್ಛತೆಯ ವಿಚಾರದಲ್ಲಿ ಮಾರ್ಗ ದರ್ಶಕ ಜವಾಬ್ದಾರಿಯನ್ನೂ ವಹಿಸಿಕೊಂಡು ರಾಜ್ಯದ ಗಮನ ಸೆಳೆದಿದ್ದು, ಈ …
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪ ಮಂದಿ ಮೃತ ಪೌರ ಕಾರ್ಮಿಕರ ಕುಟುಂಬಗಳಿಗೆ ನೌಕರಿ ನೀಡದ ಕಾರಣ ಚಿಂದಿ ಆಯುತ್ತಿರುವುದು ಸಫಾಯಿಕರ್ಮಚಾರಿಗಳ ಆಯೋಗದ ಅಧ್ಯಕ್ಷ ರಘು ಅವರು …
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕಾಗಿದೆ. ಪರೀಕ್ಷೆಯ ಕೊಠಡಿಯಲ್ಲಿ ಆರೋಗ್ಯದಲ್ಲಿ ಏರುಪೇರಾದರೆ ಮತ್ತೊಂದು ಪರೀಕ್ಷೆ ಬರುವವರೆಗೂ ಕಾಯಬೇಕಾಗಿದೆ. …
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ ಯೋಜನೆಗಳಲ್ಲಿ ತೊಡಗಿಸಿರುವ ಹಣವನ್ನು ಅವಧಿ ಪೂರ್ಣವಾದ ನಂತರ ಹಿಂಪಡೆಯುವ ಯಾವುದೇ ರೀತಿಯ ಚಲನ್‌ಗಳು ಕನ್ನಡದಲ್ಲಿ ದೊರೆಯುವುದಿಲ್ಲ. ಇದರಿಂದ ಇಂಗ್ಲಿಷ್ ಬಾರದವರು ಚಲನ್ …
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು ಬಂದಿದೆ. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ರಾಜ್ಯಪಾಲರು ಕಾರ್ಯನಿರ್ವಹಿಸುವುದನ್ನು ಸಂವಿಧಾನ ಅಪೇಕ್ಷಿಸುತ್ತದೆ. ಕೇಂದ್ರದಲ್ಲಿ ಅಧಕಾರ ನಡೆಸುವ ಪಕ್ಷವೇ ರಾಜ್ಯಗಳಲ್ಲಿಯೂ ಅಧಿಕಾರದಲ್ಲಿದ್ದರೆ ಅಲ್ಲಿ …
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ ಮುಂಚೆಯೇ ಹೋಗಬೇಕು. ಹಾಗಾಗಿ ನೀನು ಹೊತ್ತಿಗೆ ಮುಂಚೆಯೇ ನನ್ನನ್ನು ಎದ್ದೇಳಿಸಬೇಕು. ಬಾವುಟ ಏರಿಸಿದ ಮೇಲೆ ಶಾಲೆಗೆ ರಜೆ ಕೋಳಿಗೆ ಮಜೆ. …
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ ಆಡಳಿತ ವೈಫಲ್ಯಗಳ ಕುರಿತು ಸಾರ್ವಜನಿಕ ಚರ್ಚೆಗಳು ಕೆಲವೇ ದಿನಗಳಿಗೆ ಸೀಮಿತವಾಗುತ್ತವೆ. ಸಾಮಾಜಿಕ ಮಾಧ್ಯಮ ಗಳಲ್ಲಿ ಆರಂಭವಾಗುವ ಚರ್ಚೆಗಳು ಶೀಘ್ರದಲ್ಲೇ ಬೇರೆ …
ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ ತಿಳಿದುಕೊಂಡಿದ್ದರೂ ಅಂದು ಯಾವ ಮುಖ ಹೊತ್ತುಕೊಂಡು ಭಾಷಣ ಮಾಡಿದ್ದೆನೊ ಗೊತ್ತಿಲ್ಲ. ಆದರೆ ನ್ಯೂಸ್ ಚಾನೆಲ್‌ನಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರಸಾರವಾಗುವ ಪರೇಡುಗಳನ್ನು …