Mysore
20
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

from the print

Homefrom the print
dgp murder case

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು ಕರಗಲಿವೆ ಅಭಿವೃದ್ಧಿಯ ಕಗ್ಗಂಟು! -ಡಾ. ನೀ ಗೂ ರಮೇಶ್, ಮೈಸೂರು

dgp murder case

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು ನೀರನು! ಕಣ್ಣೀರ ಕೋಡಿ ಹರಿಸುತಿಹರು ನಮ್ಮ ರೈತರು! ಕಾವೇರಿ ಆಗಿರುವಳು ತಮಿಳಿಗರಿಗೆ ರಾಜಕಾರಣದ ಸರಕು! -ಸಿ.ಪಿ.ಸಿದ್ಧಾಶ್ರಮ ,ಮೈಸೂರು    

ಓದುಗರ ಪತ್ರ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯದಿರುವುದು ಹವಾಮಾನ ವೈಪರೀತ್ಯದಿಂದ ಹಾಗೂ ಹೊರರಾಜ್ಯಗಳಿಗೆ ಭತ್ತ ಸಾಗಣೆಯಾಗುತ್ತಿರುವುದು ಈ ಅಭಾವಕ್ಕೆ ಪ್ರಮುಖ ಕಾರಣ. …

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು, ಆದರೆ, ಸತ್ಯದ ತೂಕವೇ ಬೇರೆ. ಒಂದಲ್ಲ ಒಂದು ದಿನ ಸತ್ಯದ ಪ್ರತಿಪಾದಕರು ಮಾತ್ರ ಬದುಕಿಗೆ ಆದರ್ಶವಾಗುತ್ತಾರೆ. ಹೋರಾಟದ ಚೇತನವಾಗುತ್ತಾರೆ. …

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ ಕೇವಲ ನಾಲ್ಕು ವರ್ಷ ಪ್ರಾಯವಾಗಿತ್ತು. ಅವನ ತಂದೆ ಒಬ್ಬ ಕುಡುಕ ಮತ್ತು ಜೂಜುಕೋರನಾಗಿದ್ದ ಕಾರಣ ವಿವೇಕ್ ಮತ್ತು ಅವನ ತಂಗಿಯನ್ನು …

ಮಂಜು ಕೋಟೆ ಕೋಟೆ: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿ, ನೌಕರರಿಗೆ ನಡುಕ  ಎಚ್.ಡಿ.ಕೋಟೆ: ಹುಣಸೂರು ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರು ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ ತಾಲ್ಲೂಕಿನಲ್ಲಿ ಜಮೀನಿನ ವಿಚಾರವಾಗಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳಿಗೆ  ಎಚ್ಚರಿಕೆ ಘಂಟೆ ಯಾಗಿದೆ. ತಾಲ್ಲೂಕಿನ ಕನಕನತಿಟ್ಟು …

ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ  ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಒಪ್ಪಂದದಂತೆ ಯು.ಸಿ.ಶಿವಕುಮಾರ್ (ಶಿವಪ್ಪ) ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಜು.೫ರ ಬುಧವಾರ ನೂತನ ಅಧ್ಯಕ್ಷರ ಆಯ್ಕೆ …

ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ ಒಡೆಯರ್ ಅವರ ಆಸ್ತಿ! ಸರ್ಕಾರಿ ಜಾಗ ಎಂದು ಸರ್ಕಾರವೇ ಕೋಟ್ಯಂತರ ರೂ. ಖರ್ಚು ಮಾಡಿ ನಿರ್ಮಿಸಿದ್ದ ಆಡಳಿತ ಸೌಧವಿದ್ದ ಜಾಗಕ್ಕೆ …

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ ! ಇಂದು, ದಾಟಬೇಕಿದೆ ಮೇಕೆದಾಟು ಯೋಜನೆಗೆ ಬಂದಿಹ ಅಡೆತಡೆಗಳನ್ನು ನಮ್ಮ ಸಿಎಂ ಡಿಕೆ ! -ಮ.ಗು.ಬಸವಣ್ಣ ,ಮೈಸೂರು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ ನಿರ್ಮಾಣ ಮಾಡುವುದಾಗಿ ಮಠದ ಪೀಠಾಧ್ಯಕ್ಷರಾದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಹೇಳಿರುವುದು ಶ್ಲಾಘನೀಯ. ಮಂತ್ರಾಲಯದಲ್ಲಿ ಪದೇ ಪದೇ ಎದುರಾಗುವ ಕುಡಿಯುವ …

Stay Connected​
error: Content is protected !!