ಕೆ.ಶಿವಣ್ಣ ಟಿಬೆಟಿಯನ್ ಕ್ಯಾಂಪ್‌ಗಳಿಂದ ಸಂಗ್ರಹಿಸಿದ ತ್ಯಾಜ್ಯಕ್ಕೆ ಬೆಂಕಿ; ದುರ್ವಾಸನೆಯಿಂದ ರೋಗ ಹರಡುವ ಭೀತಿ ಬೈಲಕುಪ್ಪೆ: ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಟ್ಟ ಪರಿಣಾಮ ದುರ್ವಾಸನೆ ಹರಡುತ್ತಿರುವುದರಿಂದ ಬೈಲಕುಪ್ಪೆ ಸುತ್ತಮುತ್ತಲಿನ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ಬೈಲಕುಪ್ಪೆ …









