Mysore
29
overcast clouds

Social Media

ಮಂಗಳವಾರ, 30 ಜೂನ್ 2026
Light
Dark

from the print

Homefrom the print

ಮೈಸೂರು: ಫೆಂಗಲ್ ಚಂಡಮಾರುತ ಪ್ರೇರಿತ ಮಳೆಯಿಂದಾಗಿ ಭತ್ತದ ಬೆಳೆಗಾರರು ಕಂಗಾಲಾಗಿದ್ದು, ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆ ಕಟಾವಿನ ಸಂದರ್ಭದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಮಳೆಯಿಂದ ಮೈಸೂರು ಭಾಗದ ಜಿಲ್ಲೆಗಳಲ್ಲಿ ಕೂಡ ಹಲವೆಡೆ ಬೆಳೆಗಳು ಹಾನಿಗೀಡಾಗಿವೆ. …

ರಿಷಭ್‍ ಶೆಟ್ಟಿ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ‘ಕಾಂತಾರ – ಅಧ್ಯಾಯ 1’ ಚಿತ್ರದಲ್ಲಿ ಅವರು ಭಕ್ತಿ ಮತ್ತು ಪೌರಾಣಿಕ ಅಂಶಗಳ ಕಾಲ್ಪನಿಕ ಕಥೆ ಹೇಳಿದರೆ, ‘ಜೈ ಹನುಮಾನ್‍’ ಚಿತ್ರದಲ್ಲಿ ಅವರು ಪೌರಾಣಿಕ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಅವರು ಇದೇ …

ಧಾರಾಕಾರ ಮಳೆಯಿಂದ ಶುಂಠಿ, ತೊಗರಿ ಬೆಳೆಗೆ ಹಾನಿ ಮಂಜು ಕೋಟೆ ಎಚ್.ಡಿ.ಕೋಟೆ: ಫೆಂಗಲ್ ಚಂಡಮಾರುತದ ಪರಿಣಾಮ ೨-೩ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ತಾಲ್ಲೂಕಿನಲ್ಲಿ ರೈತರು ಬೆಳೆದಿದ್ದ ಶುಂಠಿ ತೊಗರಿ, ಭತ್ತದ ಬೆಳೆಗೆ ಹಾನಿಯಾಗಿದೆ. ಇನ್ನೊಂದು ಕಡೆ ತೋಟಗಾರಿಕೆ ಬೆಳೆಗಳು ಮತ್ತು …

ಪಂಜು ಗಂಗೊಳ್ಳಿ  ೨೦೧೨ರ ಒಂದು ದಿನ ಅಂಜನಾ ಗೋಸ್ವಾಮಿ ಎಂಬ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಮಹಾರಾಷ್ಟ್ರದ ಪೂನಾದಲ್ಲಿ ಕೌಟುಂಬಿಕ ದೌರ್ಜನ್ಯದ ಬಗ್ಗೆ ಒಂದು ಅಧಿವೇಶನ ನಡೆಸುತ್ತಿದ್ದರು. ಅಲ್ಲಿ ನೆರೆದಿದ್ದವರೆಲ್ಲರೂ ಆರ್ಥಿಕವಾಗಿ ಬಡ ಕುಟುಂಬಗಳಿಂದ ಬಂದ ಮಹಿಳೆಯರು. ಅವರಲ್ಲೊಬ್ಬಾಕೆ ಎದ್ದು ನಿಂತು, ‘ನೀವು ಕೌಟುಂಬಿಕ …

ಡಾ.ದುಷ್ಯಂತ್ ಪಿ. ವಯಸ್ಸಾಗುತ್ತಿದ್ದಂತೆಯೇ ವೃದ್ಧರಲ್ಲಿ ರೋಗ ನಿರೋಧಕ ಶಕ್ತಿ ಕುಂಠಿತಗೊಳ್ಳುತ್ತದೆ. ಇದರಿಂದಾಗಿ ಅವರಿಗೆ ಬಹುಬೇಗನೆ ಸೋಂಕು ತಗುಲುವ ಸಾಧ್ಯತೆಗಳಿರುತ್ತವೆ. ಸೋಂಕು ರೋಗಗಳಿಂದ ಬಹುಬೇಗ ಗುಣಮುಖರಾಗಲು ಸಾಧ್ಯವಾಗದೆ ಅವರು ಅನಾರೋಗ್ಯದಿಂದ ಬಳಲುವ ಸ್ಥಿತಿ ನಿರ್ಮಾಣ ವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿ ರುವ ಹವಾಮಾನ, …

ಅನಿಲ್ ಅಂತರಸಂತೆ ಬದುಕಿನ ಜಂಜಾಟಗಳಿಂದ ಬೇಸತ್ತು ಕುಟುಂಬಗಳಿಂದ ದೂರಾದವರು, ಮಕ್ಕಳು ಬೆಳೆದು ದೊಡ್ಡವರಾದ ಮೇಲೆ ಅವರಿಂದ ದೂರಾಗಿ ಒಂಟಿಯಾಗಿ ಬದುಕುತ್ತಿರುವವರು, ಸಾಲು ಸಾಲು ಸಾವಲುಗಳನ್ನು ಎದುರಿಸಿ ಬದುಕಿನಲ್ಲಿ ಒಂಟಿಯಾಗಿ ಜೀವನ ಸಾಗಿಸುತ್ತಿರುವವರು, ವಿಶೇಷಚೇತನರು, ಅಸಹಾಯಕರು ಕುಟುಂಬದಿಂದ ದೂರಾಗಿ ಜೀವನ ಸಾಗಿಸುವುದು ಕಷ್ಟವಾಗಿರುತ್ತದೆ. …

ಕೆಲ ಮಠಗಳ ಸ್ವಾಮೀಜಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಗಳಿಗೆ ಗುರಿಯಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ನಮ್ಮ ಸಂವಿಧಾನವು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲ ಜಾತಿ, ಧರ್ಮದವರಿಗೂ ಸಮಾನವಾಗಿ …

ಓದುಗರ ಪತ್ರ

ನಂಜನಗೂಡು ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಬಳ್ಳೂರುಹುಂಡಿಯಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದ್ದು, ನಿತ್ಯ ಗ್ರಾಮಸ್ಥರು ಆತಂಕದಲ್ಲಿಯೇ ಜೀವನ ಸಾಗಿಸುವಂತಾಗಿದೆ. ಗ್ರಾಮದ ರೈತರು ತಮ್ಮ ಕೃಷಿ ಚಟುವಟಿಕೆ ಗಾಗಿ ಜಮೀನುಗಳಿಗೆ ಹೋಗಲು ಸಾಧ್ಯವಾಗು ತ್ತಿಲ್ಲ. ಯಾವ ಸಮಯದಲ್ಲಾದರೂ ಕಾಡಾನೆಗಳು, ಹುಲಿಗಳು, ಕಾಡುಹಂದಿಗಳು ದಾಳಿ ನಡೆಸಬಹುದು …

ಗಿರೀಶ್‌ ಹುಣಸೂರು ಮೈಸೂರು: ಫೆಂಗಲ್ ಚಂಡಮಾರುತದ ಹೊಡೆತದಿಂದ ತತ್ತರಿಸಿ ಹೋಗಿರುವ ಜನತೆ ವಾರಾಂತ್ಯದ ವೇಳೆಗೆ ಪ್ರಕೃತಿಯ ಮತ್ತೊಂದು ಹೊಡೆತಕ್ಕೆ ಸಿದ್ಧರಾಗಬೇಕಾಗಿದೆ. ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ ಪ್ರವೇಶಿಸಿದ್ದು, ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸು ತ್ತಿದ್ದಂತೆಯೇ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಆದರೆ, …

ಎಚ್.ಎಸ್.ದಿನೇಶ್‌ ಕುಮಾರ್‌  ಮೈಸೂರು ಮಹಾನಗರಪಾಲಿಕೆ: ಕೆಲ ವಾಟರ್ ಇನ್‌ಸ್ಪೆಕರ್, ಸಿಬ್ಬಂದಿ ಕರಾಮತ್ತು ತಪ್ಪಿತಸ್ಥರ ವಿರುದ ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ನಗರಪಾಲಿಕೆ ಆಯುಕ್ತರು ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಅವ್ಯವಹಾರ ಕಟ್ಟಡಗಳಲ್ಲಿ ನೀರು ಸಂಪರ್ಕ ಪಡೆದವರಿಗೆ ನಕಲಿ ಬಿಲ್ ಕೊಟ್ಟು ವಂಚನೆ ಸುಮಾರು …

Stay Connected​
error: Content is protected !!