ಫ್ರೆಬ್ರವರಿಯಲ್ಲಿಯೆ 32 ಡಿಗ್ರಿ ಸೆಲ್ಸಿಯಸ್ ದಾಖಲು ; ಅಗತ್ಯ ಮುನ್ನೆಚ್ಚರಿಕೆಗೆ ತಜ್ಞರ ಸಲಹೆ ನವೀನ್ ಡಿಸೋಜ ಮಡಿಕೇರಿ: ಬೇಸಿಗೆ ಆರಂಭಕ್ಕೂ ಮೊದಲೇ ಮಂಜಿನ ನಗರಿ ಮಡಿಕೇರಿಯಲ್ಲಿ ತಾಪಮಾನ ಏರಿಕೆ ಕಂಡಬರುತ್ತಿದೆ. ಫೆಬ್ರವರಿ ತಿಂಗಳ ೩ನೇ ವಾರದಲ್ಲಿಯೇ ಜಿಲ್ಲೆಯಲ್ಲಿ ೩೨ ಡಿಗ್ರಿ ಸೆಲ್ಸಿಯಸ್ …
ಫ್ರೆಬ್ರವರಿಯಲ್ಲಿಯೆ 32 ಡಿಗ್ರಿ ಸೆಲ್ಸಿಯಸ್ ದಾಖಲು ; ಅಗತ್ಯ ಮುನ್ನೆಚ್ಚರಿಕೆಗೆ ತಜ್ಞರ ಸಲಹೆ ನವೀನ್ ಡಿಸೋಜ ಮಡಿಕೇರಿ: ಬೇಸಿಗೆ ಆರಂಭಕ್ಕೂ ಮೊದಲೇ ಮಂಜಿನ ನಗರಿ ಮಡಿಕೇರಿಯಲ್ಲಿ ತಾಪಮಾನ ಏರಿಕೆ ಕಂಡಬರುತ್ತಿದೆ. ಫೆಬ್ರವರಿ ತಿಂಗಳ ೩ನೇ ವಾರದಲ್ಲಿಯೇ ಜಿಲ್ಲೆಯಲ್ಲಿ ೩೨ ಡಿಗ್ರಿ ಸೆಲ್ಸಿಯಸ್ …
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೃಷ್ಟಿಸುತ್ತಿರುವ ಗೊಂದಲಗಳಿಗೆ ಕೊನೆ ಮೊದಲಿಲ್ಲದಂತಾಗಿದೆ. ವಲಸೆ ನಿಯಮ ಗಳೂ ಸೇರಿದಂತೆ ಅಮೆರಿಕದ ಆಡಳಿತಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ಹೊಸ ಹೊಸ ಆದೇಶಗಳನ್ನು ಹೊರಡಿಸುತ್ತ ಹಿಂದಿನದೆಲ್ಲವನ್ನು ತಿರುಗು ಮುರುಗು ಮಾಡುತ್ತಿದ್ದಾರೆ. ಅವರು ಆಂತರಿಕ ವಿಷಯಗಳಲ್ಲಿ ಅಷ್ಟೇ ಅಲ್ಲ ವಿದೇಶಗಳಿಗೆ …
ಸೂರು ನೀಡಲು ಮೈಸೂರು ಸೇರಿ ರಾಜ್ಯಾದ್ಯಂತ ಸರ್ವೆ ಕಾರ್ಯ ಕೆ. ಬಿ. ರಮೇಶನಾಯಕ ಮೈಸೂರು: ನಿವೇಶನ, ವಸತಿ ರಹಿತರಿಗೆ ಸೂರು ಒದಗಿ ಸಲು ರಾಜ್ಯ ಸರ್ಕಾರದ ನೆರವಿನೊಂದಿಗೆ ಕೇಂದ್ರ ಸರ್ಕಾರವು ಮುಂದಾಗಿರುವ ಪರಿಣಾಮ ವಾಗಿ ಏಳು ವರ್ಷಗಳ ಬಳಿಕ ಮೈಸೂರು ಜಿಲ್ಲೆ …
ಫೆ.23ರ ಭಾನುವಾರ ಸಂಜೆ 6.30ಕ್ಕೆ ರಂಗಾಯಣದ ಭೂಮಿಗೀತೆಯಲ್ಲಿ ಕಾಣೆ ಆದವರು ನಾಟಕ ಪ್ರದರ್ಶನ ಮೂರನೇ ಬೆಲ್ ಆಗುವಾಗ ನಾಟಕ ಶುರು ಆಗುತ್ತೆ ಅನ್ನುವುದು ನಿಮ್ಮ ಕಂಡೀಷನಿಂಗ್ ಆಗಿದ್ದರೆ ಇಲ್ಲಿ ಅದು ಮಸುಕಾಗುತ್ತದೆ. ಏಕೆಂದರೆ, ಯಾವುದು ನಾಟಕ? ರಂಗದ ಮೇಲೆ ವೈರುಧ್ಯಗಳು ಮುಖಾಮುಖಿಯಾಗಿ …
ಮಹಾಶಿವರಾತ್ರಿ ಪ್ರಯುಕ್ತ ಪ್ರಾಧಿಕಾರದಿಂದ ಪಾದಯಾತ್ರಿಕಗಳಿಗೆ ಸಕಲ ವ್ಯವಸ್ಥೆ; ಅನೇಕರಿಂದ ಅನ್ನಸಂತರ್ಪಣೆ ಮಹಾದೇಶ್ ಎಂ. ಗೌಡ ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮ. ಬೆಟ್ಟಕ್ಕೆ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ. …
ಸೆಪ್ಟೆಂಬರ್‌ನಲ್ಲಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದ ವರದಿ; ೨೫ ಲಕ್ಷ ರೂ. ವೆಚ ದಲ್ಲಿ ಹೊಸ ಪೈಪ್‌ಲೈನ್ ಕಾಮಗಾರಿ ಪೂರ್ಣ ಎಚ್. ಡಿ. ಕೋಟೆ: ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮುಸುಕಿನ ಗುದ್ದಾಟದಿಂದ ೮ ತಿಂಗಳುಗಳಿಂದ ಸ್ಥಗಿತ ಗೊಂಡಿದ್ದ ಕಬಿನಿ ಕುಡಿಯುವ ನೀರನ್ನು …
ಗಿರೀಶ್ ಕಾಸರವಳ್ಳಿ, ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ನಿರ್ದೇಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ನಿರ್ದೇಶನದ ‘ಅಮರ ಪ್ರೇಮಿ ಅರುಣ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಡಾ.ಮಂಜಮ್ಮ ಜೋಗತಿ ಹಾಗೂ ಡಿ ಬೀಟ್ಸ್ ಸಂಸ್ಥೆಯ …
ಕಳೆದ ವರ್ಷ ಕನ್ನಡ ಚಿತ್ರರಂಗಕ್ಕೆ ಯಶಸ್ಸಿಗಿಂತ, ಸೋಲು ಮತ್ತು ನಷ್ಟವೇ ಹೆಚ್ಚಾಗಿತ್ತು. ೨೦೨೫ರಲ್ಲಿ ಪರಿಸ್ಥಿತಿ ಸ್ವಲ್ಪ ಬದಲಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ, ಈ ವರ್ಷದ ಆರಂಭ ಅಷ್ಟೇನೂ ಉತ್ತೇಜಕವಾಗಿಲ್ಲ. ಈ ಒಂದೂವರೆ ತಿಂಗಳಲ್ಲಿ ೩೦ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆಯಾಗಿದ್ದು, ಯಾವೊಂದು ಚಿತ್ರವೂ ಯಶಸ್ವಿಯಾಗಲಿಲ್ಲ. …
ಬಾ.ನಾ.ಸುಬ್ರಹ್ಮಣ್ಯ ಗ್ರಾಹಕರ ಹಿತರಕ್ಷಣಾ ವೇದಿಕೆಯ ರಾಜ್ಯ ಘಟಕ ಇತ್ತೀಚೆಗೆ ನೀಡಿರುವ ತೀರ್ಪೊಂದು ಸಾರ್ವಜನಿಕರ, ವಿಶೇಷವಾಗಿ ಚಿತ್ರಾಸಕ್ತರ ಗಮನ ಸೆಳೆದಿದೆ. ಅದು ಐನಾಕ್ಸ್-ಪಿವಿಆರ್ ಬಳಗದ ಮಾಲೀಕತ್ವಕ್ಕೆ ನೀಡಿರುವ ಆದೇಶ. ಚಲನಚಿತ್ರ ಪ್ರದರ್ಶನ ವೀಕ್ಷಿಸಲು ಟಿಕೆಟ್ ಪಡೆಯುವ ವೇಳೆ ಅದರಲ್ಲಿ ಪ್ರದರ್ಶನ ವೇಳೆಯನ್ನು ನಮೂದಿಸಬೇಕು, …