Mysore
28
scattered clouds

Social Media

ಸೋಮವಾರ, 16 ನವೆಂಬರ್ 2026
Light
Dark

from the print

Homefrom the print

ಕಾಫಿ, ಸಂಬಾರ ಪದಾರ್ಥ, ಸಿದ್ಧ ಉಡುಪು, ಡೇರಿ ಉತ್ಪನ್ನಕ್ಕೆ ಹೊಡೆತ ಡಿ.ವಿ ರಾಜಶೇಖರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಸುಂಕದ ಯುದ್ಧಕ್ಕೂ ನಮಗೂ ಏನು ಸಂಬಂಧ ಎಂದು ಕರ್ನಾಟಕ ಸರ್ಕಾರ, ವ್ಯಾಪಾರಗಾರರು ಮತ್ತು ಸಾಮಾನ್ಯ ಜನರು ಆ ಬಗ್ಗೆ ಉದಾಸೀನ …

ಸೂಕ್ತ ಚಿಕಿತ್ಸೆಗಾಗಿ ರೋಗಿಗಳ ಪರದಾಟ; ವೈದ್ಯರ ನೇಮಕಕ್ಕೆ ಒತ್ತಾಯ ಲಕ್ಷ್ಮಿಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಟ್ಟಣದಲ್ಲಿರುವ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಕಟ್ಟಡ ಸುಸಜ್ಜಿತವಾಗಿದ್ದರೂ ತಜ್ಞ ವೈದ್ಯರಿಲ್ಲದೆ ಸೂಕ್ತ ಚಿಕಿತ್ಸೆಗಾಗಿ ರೋಗಿಗಳು ಪರದಾಡು ವಂತಾಗಿದೆ. ಸೋಮವಾರಪೇಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ನವೀಕರಣ ಕಾಮಗಾರಿಯು ೧. …

ರಥೋತ್ಸವಕ್ಕೆ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ; ಏ. ೧೫ರಂದು ಮಹಾರಥೋತ್ಸವ ಅಣ್ಣೂರು ಸತೀಶ್ ಭಾರತೀನಗರ: ದಕ್ಷಿಣದ ಚಿಕ್ಕಕಾಶಿ ಎಂದೇ ಕರೆಸಿಕೊಳ್ಳುವ ಶ್ರೀ ಕಾಲಭೈರವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಏ. 13ರಿಂದ 20ರವರೆಗೆ ವಿಜೃಂಭ ಣೆಯಿಂದ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಸಕಲ …

ಒಂದು ಚಾರಣ ಕಥೆ ಎನ್. ನಂದಿನಿ ಚಾರಣ ಮುಗಿಸಿ ಈಗಷ್ಟೇ ಬಂದೆ. ಅಯ್ಯೋ. . . ಚಾರಣ ಎಂದಾಕ್ಷಣ ಅಲ್ಲಿನ ಹಸಿರಿನ ಬಗೆಗೆ, ಪ್ರಾಣಿ ಪಕ್ಷಿಗಳ ಬಗ್ಗೆ, ಅಲ್ಲಿನ ವಾತಾವರಣ ನಮ್ಮ ನಗರಗಳಿಗಿಂತ ಅದೆಷ್ಟು ಚೆನ್ನ ಅಂತ ಮತ್ತದೇ ಹಳೆ ವರಸೆ …

ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಬಂದಾಗಲೆಲ್ಲಾ ಶೇ. ೯೦ಕ್ಕಿಂತ ಹೆಚ್ಚು, ಅಷ್ಟೇ ಏಕೆ ನೂರಕ್ಕೆ ನೂರು ಅಂಕಗಳನ್ನು ಪಡೆದಿ ರುವ ಸಾವಿರಾರು ಪ್ರತಿಭೆಗಳು ಕಾಣಸಿಗುತ್ತಾರೆ. ಕಡುಬಡತನದಲ್ಲಿ ಓದಿ ಸಾಧನೆಗೈದ ವಿದ್ಯಾರ್ಥಿ ಗಳೂ ಇದರಲ್ಲಿ ಸೇರಿರುತ್ತಾರೆ. ಇಂತಹ ಪ್ರತಿಭಾವಂತ ಬಡ …

ಜೆಎಸ್‌ಎಸ್ ಬಾಲ ಜಗತ್ ಶಾಲೆ ಆವರಣದಲ್ಲಿ ಚಿತ್ರಕಲಾ ಶಿಬಿರ ಕೆ. ಎಂ. ಅನುಚೇತನ್ ಮೈಸೂರು: ಪರೀಕ್ಷೆ ಮುಗಿದು ಬೇಸಿಗೆ ರಜೆ ಶುರುವಾಯಿತೆಂದರೆ, ಮಕ್ಕಳಿಗೆ ರಜಾ-ಮಜಾ. ಮಕ್ಕಳಲ್ಲಿ ಅಡಗಿರುವ ಸುಪ್ತಪ್ರತಿಭೆಯನ್ನು ಹೊರತರಲು ಈ ಅವಧಿ ಸೂಕ್ತ ಕಾಲ. ಇದಕ್ಕಾಗಿಯೇ ನಗರದ ವಿವಿಧೆಡೆ ಹತ್ತು …

ಚಿರಂಜೀವಿ ಸಿ. ಹುಲ್ಲಹಳ್ಳಿ ಹಾಡಿಗಳಲ್ಲಿ ಬುಡಕಟ್ಟು ಮಕ್ಕಳಿಗಾಗಿ ಬೇಸಿಗೆ ಚಿಣ್ಣರ ಮೇಳ ಆಯೋಜನೆ  ಮೈಸೂರು: ಅಲಕ್ಷಿತ ಸಮುದಾಯದ ಮಕ್ಕಳಲ್ಲೂ ವಿಭಿನ್ನ ಕಲಾ ಪ್ರತಿಭೆ ಸುಪ್ತವಾಗಿರುತ್ತದೆ. ಅದನ್ನು ಹೊರತೆಗೆದು, ಸಾಣೆ ಹಿಡಿದು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವುದಕ್ಕೆ ಮಾರ್ಗದರ್ಶನ ನೀಡುವ ಹಂಬಲದೊಂದಿಗೆ ನಗರದ ರಂಗಾಯಣವು …

ಬಾ.ನಾ ಸುಬ್ರಹ್ಮಣ್ಯ ಭಾರತೀಯ ಚಿತ್ರರಂಗದ ಭವಿಷ್ಯದ ಕುರಿತಂತೆ ಇದಮಿತ್ಥಂ ಎಂದು ಹೇಳುವುದು ಈಗಂತೂ ಕಷ್ಟ. ಡಿಜಿಟಲ್ ತಂತ್ರಜ್ಞಾನದ ಭೀಮಹೆಜ್ಜೆ ಮುಂದಿನ ದಿನಗಳಲ್ಲಿ ಹೇಗೆ ಹೊರಳಬಹುದು ಎಂಬುದನ್ನು ಹೇಳುವುದು ಸುಲಭ ಸಾಧ್ಯವಲ್ಲ. ಅದು ಭಾರತೀಯ ಚಿತ್ರರಂಗ ಮಾತ್ರವಲ್ಲ, ವಿಶ್ವದ ಎಲ್ಲ ದೇಶಗಳ ಎಲ್ಲ …

5ನೇ ವರ್ಷದ ಒಕ್ಕಲಿಗರ ಕಪ್ ಪಂದ್ಯಾವಳಿ; 3 ದಿನಗಳ ಕಾಲ ಸೋಮವಾರಪೇಟೆಯಲ್ಲಿ ಕಬಡ್ಡಿ ರಸದೌತಣ • ಲಕ್ಷ್ಮಿಕಾಂತ್ ಕೊಮಾರಪ್ಪ ಸೋಮವಾರಪೇಟೆ: ಕಬಡ್ಡಿ ಕ್ರೀಡೆಯ ತವರೂರು ಎಂದೇ ಕರೆಸಿಕೊಳ್ಳುವ ಕೊಡಗು ಜಿಲ್ಲೆಯ ಸೋಮವಾರಪೇಟೆ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಒಕ್ಕಲಿಗರ …

ಜಾತ್ರೆಗೆ ಇಡೀ ಗ್ರಾಮ ಸಜ್ಜು ; ರಥ, ಪ್ರಮುಖ ಬೀದಿಗಳಿಗೆ ಸಿಂಗಾರ ಭೇರ್ಯ ಮಹೇಶ್ ಕೆ. ಆರ್. ನಗರ: ತಾಲ್ಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಹುಣಸಮ್ಮ ದೇವಿಯ ರಥೋತ್ಸವ ಶುಕ್ರವಾರ ರಾತ್ರಿ ೯ ಗಂಟೆಗೆ ಜರುಗಲಿದ್ದು, ದೇವಿಯ ರಥೋತ್ಸವಕ್ಕೆ ಇಡೀ ಗ್ರಾಮವೇ …

Stay Connected​
error: Content is protected !!