Mysore
29
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

from the print

Homefrom the print

ಸಿದ್ದರಾಮಯ್ಯ ಅವರ ಮಾತಿನಿಂದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಡಿದ ಮಾತು ರಾಜಕೀಯ ವಲಯಗಳಲ್ಲಿ ಸಂಚಲನ ಮೂಡಿಸಿವೆ. ಅಂದ ಹಾಗೆ ಸಿದ್ದರಾಮಯ್ಯ ಅವರು ಆಡಿದ ಮಾತುಗಳೇನು? ಈ ಹಿಂದೆ ದೇವರಾಜ ಅರಸರು ಏಳು ವರ್ಷ, ಏಳು ತಿಂಗಳ ಕಾಲ ಮುಖ್ಯಮಂತ್ರಿಯಾಗಿದ್ದರು. …

ಹೊಸದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಬೆನ್ನಲ್ಲೇ ಮೂವರು ರಾಷ್ಟ್ರೀಯ ನಾಯಕರನ್ನು ಅನ್ಯ ಧರ್ಮವನ್ನು ಬಳಸಿಕೊಂಡು ಅವಹೇಳನ ಮಾಡಿ ಫೇಸ್‌ಬುಕ್‌ನಲ್ಲಿ ಹಾಕಿದ ಪೋಸ್ಟ್‌ವೊಂದರಿಂದ ಉದ್ವಿಗ್ನಗೊಂಡಿದ್ದ ಮೈಸೂರಿನ ಉದಯಗಿರಿ ಈಗ ಸಹಜ ಸ್ಥಿತಿಗೆ ಮರಳಿರುವುದು ಸಮಾಧಾನದ ಸಂಗತಿ. ಉದಯಗಿರಿಯಲ್ಲಿ ಸದಾಕಾಲವೂ ನೆಲೆಯಾಗಿ ನಿಲ್ಲಲಿ …

ಮೈಸೂರು ನಗರ, ಗ್ರಾಮಾಂತರ ಗ್ರಂಥಾಲಯಗಳ ದುಸ್ಥಿತಿ ಸಾಲೋಮನ್ ಮೈಸೂರು: ಮೈಸೂರು ನಗರ ಹಾಗೂ ಗ್ರಾಮಾಂತರ ಭಾಗದ ಬಹುತೇಕ ಗ್ರಂಥಾಲಯಗಳ ಕಟ್ಟಡಗಳು ಶಿಥಿಲಗೊಂಡಿದ್ದು, ಬೀಳುವ ಸ್ಥತಿಯಲ್ಲಿವೆ. ಕಟ್ಟಡಗಳು ಮಹಾನಗರ ಪಾಲಿಕೆ ಒಡೆತನದಲ್ಲಿರುವುದರಿಂದ ದುರಸ್ತಿ ಮಾಡಲು ಸಾಧ್ಯವಾಗುತ್ತಿಲ್ಲ. ಸಿಬ್ಬಂದಿಗಳ ಕೊರತೆಯೂ ಇರುವುದರಿಂದ ಗ್ರಂಥಾಲಯಗಳ ನಿರ್ವಹಣೆ …

ಮಂಜು ಕೋಟೆ ಎಚ್. ಡಿ. ಕೋಟೆ: ಪುರಸಭೆಯ ವರಿಷ್ಠರ ಗಾದಿ ಹಿಡಿಯಲು ಜಾ. ದಳ ಮತ್ತು ಕಾಂಗ್ರೆಸ್ ಪಕ್ಷಗಳ ಸದಸ್ಯರ ನಡುವೆ ಪೈಪೋಟಿ ಏರ್ಪಟ್ಟಿದ್ದು, ಎರಡೂ ಪಕ್ಷಗಳು ತೀವ್ರ ಕಾರ್ಯತಂತ್ರ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ …

ಕೈಗಾರಿಕೆಗಳನ್ನು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಿಂದ ಹೊರಕ್ಕೆ 2 ವಲಯಗಳಿಂದ 7000 ಎಕರೆ ಕೈಗಾರಿಕಾ ಪ್ರದೇಶ ಲಭ್ಯತೆ ಗಿರೀಶ್ ಹುಣಸೂರು ಮೈಸೂರು: ಮೈಸೂರು ಮತ್ತು ಮಂಡ್ಯ ಜಿಲ್ಲೆಗಳನ್ನು ಒಳಗೊಂಡ ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶ ಮತ್ತು ಮೈಸೂರು ಮತ್ತು ನಂಜನಗೂಡು ತಾಲ್ಲೂಕುಗಳ ವಿವಿಧ …

ಮಧುಮೇಹ ಕುರಿತ ಸಾರ್ವಜನಿಕರ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಉಡುಪ ಕ್ಲಿನಿಕ್‌ನ   ಡಾ.ಕಾರ್ತಿಕ್‌ಉಡುಪ ಅವರ ಬಳಿ ಇದೆ ಉತ್ತರ ಪ್ರಸ್ತುತ ದೇಶದಲ್ಲಿ ಮಧುಮೇಹ ಕಾಯಿಲೆಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಒತ್ತಡದ ಜೀವನ ಶೈಲಿಯಿಂದ ಅತಿ ಚಿಕ್ಕ ವಯಸ್ಸಿನಲ್ಲೇ ಮಧುಮೇಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಇತ್ತೀಚೆಗಂತು …

ಪಿಲ್ಲರ್ ಕುಸಿತ ಪ್ರಕರಣ; ‘ಆಂದೋಲನ’ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು  ಹನೂರು: ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರವನ್ನು ಸರ್ಕಾರಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಖಾಲಿ ಕೊಠಡಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದೆ. ಹನೂರು ತಾಲ್ಲೂಕು ಕೇಂದ್ರ ಸ್ಥಾನದ ಅಂಗನವಾಡಿ ಒಂದನೇ ಕೇಂದ್ರವನ್ನು …

ಮೈಕ್ರೋ ಫೈನಾನ್ಸ್ ಕಂಪೆನಿಗಳು ಅಧಿಕ ಬಡ್ಡಿ ದರದಲ್ಲಿ ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಸಾಲ ನೀಡಿ, ವಸೂಲಾತಿಯ ನೆಪದಲ್ಲಿ ಅವರ ಮೇಲೆ ದೌರ್ಜನ್ಯವೆಸಗುತ್ತಿದ್ದುದ್ದನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ. ರಾಜ್ಯ ಸರ್ಕಾರ ರೂಪಿಸಿದ ಈ …

ಓದುಗರ ಪತ್ರ

ಸರಗೂರು ತಾಲ್ಲೂಕಿನ ಕಲ್ಲಂಬಾಳು ಗ್ರಾಮದಲ್ಲಿ ಕಪಿಲ ನದಿಯ ದಂಡೆಯ ಮೇಲೆ ಐತಿಹಾಸಿಕ ಕಾಮೇಶ್ವರ ದೇವರ ದೇವಾಲಯವಿದೆ. ಈ ದೇವಾಲಯ ಚೋಳರಿಂದ ನಿರ್ಮಾಣ ವಾಯಿತು ಎಂಬ ಇತಿಹಾಸವನ್ನು ಹೊಂದಿದ್ದು, ಶಿಥಿಲಗೊಂಡಿದ್ದ ಈ ದೇವಾಲಯದ ದುರಸ್ತಿಗೆ ಕಳೆದ ವರ್ಷ ಊರಿನ ಮುಖಂಡರು ಸೇರಿ ಸಂಬಂಧಪಟ್ಟ …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವುದು ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ರಚಿತಗೊಂಡು ಮುಂದುವರಿದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮೈತ್ರಿ ಕೂಟದ ಈ ರಾಜಕೀಯ ವ್ಯವಸ್ಥೆ ಮುಂದುವರಿದಿದೆ. ಹಾಗೆಯೇ …

Stay Connected​
error: Content is protected !!