Mysore
33
clear sky

Social Media

ಗುರುವಾರ, 05 ಮಾರ್ಚ್ 2026
Light
Dark

from the print

Homefrom the print
ಓದುಗರ ಪತ್ರ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು ತಮ್ಮ ನಿರ್ಧಾರ ಪ್ರಕಟಿಸಿರುವುದು ಕೂಡ ಗಮನಾರ್ಹವಾಗಿದೆ. ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯ ಇರಲಿ, ಅದನ್ನು ಒಂದೆಡೆ ಕುಳಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. …

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ ಸ್ವಾತಂತ್ರ  ದೊರಕಲು ಸಹಾಯ ಮಾಡಿದ, ಭಾರತದ ಉಪಕಾರ ಸ್ಮರಣೆಯನ್ನು ಮರೆತ ಬಾಂಗ್ಲಾ ದೇಶದ ಪ್ರಜೆಗಳು ಹಾಗೂ ಅಲ್ಲಿನ ಸರ್ಕಾರದ ನೀಚತನವನ್ನು …

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿರುವ ೮೩ ವರ್ಷ ಪ್ರಾಯದ ಡಾ. ಅರ್ಮಿಡಾ ಫೆರ್ನಾಂಡೀಸರನ್ನು ಭಾರತದ ‘ನಿಯೋನೇಟಲ್ ಕೇರ್’ ಸೇವೆ (ನವಜಾತ ಶಿಶು ಹಾಗೂ ಬಾಣಂತಿಯರ …

ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ ಸೆಳೆದಿರುವ ಅರಮನೆಗಳ ನಗರಿ ಮೈಸೂರು ಇದೀಗ ಸ್ವಚ್ಛತೆಯ ವಿಚಾರದಲ್ಲಿ ಮಾರ್ಗ ದರ್ಶಕ ಜವಾಬ್ದಾರಿಯನ್ನೂ ವಹಿಸಿಕೊಂಡು ರಾಜ್ಯದ ಗಮನ ಸೆಳೆದಿದ್ದು, ಈ …

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪ ಮಂದಿ ಮೃತ ಪೌರ ಕಾರ್ಮಿಕರ ಕುಟುಂಬಗಳಿಗೆ ನೌಕರಿ ನೀಡದ ಕಾರಣ ಚಿಂದಿ ಆಯುತ್ತಿರುವುದು ಸಫಾಯಿಕರ್ಮಚಾರಿಗಳ ಆಯೋಗದ ಅಧ್ಯಕ್ಷ ರಘು ಅವರು …

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕಾಗಿದೆ. ಪರೀಕ್ಷೆಯ ಕೊಠಡಿಯಲ್ಲಿ ಆರೋಗ್ಯದಲ್ಲಿ ಏರುಪೇರಾದರೆ ಮತ್ತೊಂದು ಪರೀಕ್ಷೆ ಬರುವವರೆಗೂ ಕಾಯಬೇಕಾಗಿದೆ. …

ಓದುಗರ ಪತ್ರ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ ಯೋಜನೆಗಳಲ್ಲಿ ತೊಡಗಿಸಿರುವ ಹಣವನ್ನು ಅವಧಿ ಪೂರ್ಣವಾದ ನಂತರ ಹಿಂಪಡೆಯುವ ಯಾವುದೇ ರೀತಿಯ ಚಲನ್‌ಗಳು ಕನ್ನಡದಲ್ಲಿ ದೊರೆಯುವುದಿಲ್ಲ. ಇದರಿಂದ ಇಂಗ್ಲಿಷ್ ಬಾರದವರು ಚಲನ್ …

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು ಬಂದಿದೆ. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ರಾಜ್ಯಪಾಲರು ಕಾರ್ಯನಿರ್ವಹಿಸುವುದನ್ನು ಸಂವಿಧಾನ ಅಪೇಕ್ಷಿಸುತ್ತದೆ. ಕೇಂದ್ರದಲ್ಲಿ ಅಧಕಾರ ನಡೆಸುವ ಪಕ್ಷವೇ ರಾಜ್ಯಗಳಲ್ಲಿಯೂ ಅಧಿಕಾರದಲ್ಲಿದ್ದರೆ ಅಲ್ಲಿ …

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ ಮುಂಚೆಯೇ ಹೋಗಬೇಕು. ಹಾಗಾಗಿ ನೀನು ಹೊತ್ತಿಗೆ ಮುಂಚೆಯೇ ನನ್ನನ್ನು ಎದ್ದೇಳಿಸಬೇಕು. ಬಾವುಟ ಏರಿಸಿದ ಮೇಲೆ ಶಾಲೆಗೆ ರಜೆ ಕೋಳಿಗೆ ಮಜೆ. …

Stay Connected​
error: Content is protected !!