ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ (ಶಾಂತಿಸಾಗರ್ ಕಾಂಪ್ಲೆಕ್ಸ್ನಿಂದ-ಕುವೆಂಪುನಗರ ಬಸ್ ಡಿಪೊ ಸರ್ಕಲ್)ಯಲ್ಲಿರುವ ಫುಟ್ಪಾತ್ ಅನ್ನು ಕೆಲವರು ಆಕ್ರಮಿಸಿಕೊಂಡು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿದ್ದರೆ, ಅನೇಕ ಮಂದಿ ಮನೆ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಇಟ್ಟು ಬಳಸಿಕೊಳ್ಳುತ್ತಿದ್ದಾರೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿ ಎಂದು ನಗರ …







