Mysore
70
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

from the print

Homefrom the print

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ ೧೮ರ ಸಂಭ್ರಮ ಆಚರಣೆ ಮಾಡಲಾಗುತ್ತಿದ್ದು, ಮನೆಮನೆಯಲ್ಲೂ ಕಕ್ಕಡದ ವಿಶೇಷ ಖಾದ್ಯಗಳು ಘಮಘಮಿಸಲಿವೆ. ಕೊಡಗು ಜಿಲ್ಲೆಯ ಸಂಸ್ಕೃತಿ, ಆಚಾರ ವಿಚಾರಗಳು ವಿಭಿನ್ನವಾಗಿವೆ. …

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಶೌಚಾಲಯ ನಿರ್ವಹಣೆ ಇಲ್ಲದೆ ಬಳಕೆಗೆ ಯೋಗ್ಯವಿಲ್ಲದಂತಾಗಿದೆ. ಬೆಳಿಗ್ಗೆ ಮತ್ತು ಸಂಜೆ ವೇಳೆ ಇಲ್ಲಿ ವಾಯು ವಿಹಾರಕ್ಕಾಗಿ ಬರುವ ಮಹಿಳೆಯರು …

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ ಆಯ್ಕೆ ಮೈಸೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಗ್ರಾಮ ಪಂಚಾಯಿತಿಗಳಲ್ಲಿ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು ಎಕರೆ ದ್ರಾಕ್ಷಿ ತೋಟ ಹಾಗೂ ಚೆಂಡುಮಲ್ಲಿಗೆ ತೋಟವನ್ನು ವೀಕ್ಷಣೆ ಮಾಡಲು ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ತೋಟದಲ್ಲಿ ವಿವಿಧ ಜಾತಿಗಳ …

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ ಕಾರಣ. ಈ ಹಿಂದೆ ಹೀಗೆ ಆಗುತ್ತಿರಲಿಲ್ಲ. ಕಾರಣ ಮೆಟ್ಟಿಲುಗಳ ಮೂಲಕ ಮತ್ತು ಬಸ್ಸುಗಳಲ್ಲಿ ಬಂದ ಭಕ್ತರು ದೇವಸ್ಥಾನದ ಮುಖ್ಯದ್ವಾರದ ಮುಂದೆಯೇ …

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦ ತ್ಯಾಜ್ಯ ಮುಕ್ತ ತಾಣಗಳು ಕಾರ್ಯಕ್ರಮದ ಭಾಗವಾಗಿ ಫೈವ್ ಲೈಟ್ ಸರ್ಕಲ್ ಸಮೀಪದ ದಾವೂದ್ ಖಾನ್ ರಸ್ತೆಯಲ್ಲಿದ್ದ ಕಸ ಹಾಕುವ ತಾಣವನ್ನು …

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ ಬರೆಯುತ್ತಿದ್ದಾರೆ. ಅಂದರೆ ಸುಮಾರು ಒಂದು ಸಾವಿರ ಅಭ್ಯರ್ಥಿಗಳಲ್ಲಿ ಒಬ್ಬರಿಗೆ ಮಾತ್ರ ಉದ್ಯೋಗ ದೊರಕುತ್ತದೆ. ವಿಶೇಷ ಸಂಗತಿಯೆಂದರೆ ಈ ಸಲದ ಪೊಲೀಸ್ …

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ ಹೇಳಿದಾಗ ಸಮಯ ಸಂಜೆಯ ೫ ಗಂಟೆ. ಅಲ್ಲಿಂದ ವ್ಯಾಲಿ ಆಫ್ ಮಾನ್ಯು ಮೆಂಟ್ಸ್‌ಗೆ ೩೦೦ ಕಿಮೀ ಎಂದು ತೋರಿಸಿತು. ಮೂರು …

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ ನಿರ್ವಹಿಸಿದವರು. ತಂದೆ ಬಿ.ಹುಸೇನ್ ಬೇಗ್ ಕೂಡ ಮಹಾರಾಜರ ಸೇನೆಯಲ್ಲಿ ದುಡಿದವರು. ದೇಶ ಭಕ್ತಿ, ಹುಟ್ಟಿದ ಮಣ್ಣಿನ ಪ್ರೀತಿ ರಕ್ತಗತವಾಗಿ ಬಂದುದರಿಂದಲೋ …

ಎಸ್.ಗಂಗಾಧರಯ್ಯ ಕಾಲೇಜು ಹಾಗೂ ಯೂನಿ ವರ್ಸಿಟಿಗಳೇ ಚಳವಳಿಗಳ ತಾಲೀಮು ರಂಗವಾಗಿದ್ದ ಕಾಲವೊಂದಿತ್ತು. ಮೇಷ್ಟ್ರುಗಳೂ ವಿದ್ಯಾರ್ಥಿಗಳನ್ನು ಚಳವಳಿಗಳಿಗೆ ಪ್ರೇರೇಪಿಸುತ್ತಿದ್ದ ಹಾಗೂ ಖುದ್ದು ಕೆಲ ಮೇಷ್ಟ್ರುಗಳು ಚಳವಳಿಗಳಲ್ಲಿ ಭಾಗವಹಿಸುತ್ತಿದ್ದ ಕಾಲ ಅದಾಗಿತ್ತು. ಅದು ಕೇವಲ ಕುಡುಮಿಗಳಾಗಿರದೆ ಸುತ್ತಲ ಸಾಮಾಜಿಕ ಬದುಕಿನತ್ತಲೂ ಕಣ್ಣಾಯಿಸುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಿತ್ತು. …

Stay Connected​
error: Content is protected !!