Mysore
33
clear sky

Social Media

ಗುರುವಾರ, 05 ಮಾರ್ಚ್ 2026
Light
Dark

from the print

Homefrom the print

'ದೇಶ ಸುತ್ತು ಕೋಶ ಓದು' ಎಂಬ ಕನ್ನಡದ ನಾಣ್ಣುಡಿಯಂತೆ ನನ್ನ ಜೀವನದಲ್ಲಿಯೂ ನಾನು ಭಾರತದ ಹಲವು ಭಾಗಗಳಲ್ಲಿ ಹಾಗೂ ವಿದೇಶಗಳಲ್ಲಿಯೂ ವಿಶ್ವ ಸಂಸ್ಥೆಯ ಪರವಾಗಿ ಕೆಲಸ ಮಾಡಿದ್ದೇನೆ, ಕುಟುಂಬದೊಂದಿಗೆ ಹೊರ ದೇಶಗಳ ಪ್ರವಾಸವನ್ನೂ ಮಾಡಿದ್ದೇನೆ. ಯೂರೋಪಿನ ಕೆಲವು ದೇಶಗಳಲ್ಲದೆ, ಆಫ್ರಿಕಾ ದೇಶಗಳಲ್ಲಿಯೂ, …

ಎಂ.ಎಸ್.ಕಾಶಿನಾಥ್ ಮೈಸೂರು: ಸಾಂಸ್ಕೃತಿಕ ನಗರಿಯ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಹಾಗೂ ಶತಮಾನದ ಇತಿಹಾಸ ಕಂಡಿರುವ ಮೈಸೂರು ಮಹಾನಗರಪಾಲಿಕೆ ಕಟ್ಟಡ ಸೋರುತ್ತಿದೆ. ಕಟ್ಟಡದ ಮುಂಭಾಗ ಉತ್ತಮ ವಿನ್ಯಾಸದಿಂದ ಲ್ಯಾನ್ಸ್ ಡೌನ್ ಸ್ಥಿತಿ ಕೂಡಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆಯಾದರೂ ಇನ್ನೊಂದೆಡೆ ವರ್ಷಾನುಗಟ್ಟಲೆಯಿಂದ ನಿರಂತರವಾಗಿ ಮಳೆ, …

ಮೈಸೂರು: ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ.... ಡಾ.ರಾಜ್‌ಕುಮಾರ್ ರವರ ಸಿನಿಮಾವೊಂದರ ಗೀತೆಯ ಈ ಸಾಲನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ವೈದ್ಯ ವೃತ್ತಿಯ ಜೊತೆ ಜೊತೆಗೆ ಸಾಧನೆಯ ಉತ್ತುಂಗದ ಗೌರಿಶಂಕರ ಶಿಖರ (ಮೌಂಟ್ ಎವರೆಸ್ಟ್ ) ಏರಿ ಸಾಧನೆ …

ನಮ್ಮ ಸುತ್ತಲಿನ ಪ್ರಪಂಚ ಬಹಳ ಸುಂದರವಾಗಿದೆ. 76 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಭಾರತದ ಆಳುವ ವರ್ಗಗಳು ಕಟ್ಟಕಡೆಯ ವ್ಯಕ್ತಿಯವರೆಗೂ ತನ್ನ ಅಭಿವೃದ್ಧಿಯ ಹೆಜ್ಜೆಗಳನ್ನು ತಲುಪಿಸಿದ್ದು, ಸಮಸ್ತ ಜನಕೋಟಿಯೂ ಸುಖ ಸಮೃದ್ಧಿಯಿಂದ ಬದುಕುತ್ತಿದ್ದಾರೆ ಎಂದು ಭಾವಿಸುತ್ತಾ ನಗರಗಳ ಹಿತವಲಯಗಳಲ್ಲಿ ಬದುಕು ಸವೆಸುವುದನ್ನು ಕಲಿತ …

• ಅನಿತಾ ಹೊನ್ನಪ್ಪ “ಅಪ್ಪ ನಾನು ಮುಂದೆ ಓದ್ದೇಕು'ʼ ಎಂದು ತಂದೆಯ ಮುಂದೆ ಬೇಡಿಕೊಂಡಳು ಶಾಲಿನಿ. 'ಆಗಲ್ಲ, ಪಿಯುಸಿ ಓದಿದ್ದು ಸಾಕು. ನಿನ್ನ ಓದಿಸಿ ಏನಿದೆ ಪ್ರಯೋಜನ? ನಾಳೆ ಕೊಟ್ಟ ಮನೆಗೆ ಹೋಗಿ ಆ ಮನೆ ಉದ್ಧಾರ ಮಾಡುವವಳು ನೀನು. ನನ್ನ …

• ಕೀರ್ತಿ ಎಸ್. ಬೈಂದೂರು ಕ್ರೀಡೆಯನ್ನೇ ಉಸಿರಾಗಿಸಿಕೊಂಡು, ಇವತ್ತಿಗೂ ಉತ್ಸಾಹದ ಚಿಲುಮೆಯಾಗಿರುವ ಅಪರೂಪದ ಸಾಧಕಿಯರಲ್ಲಿ ಮೈಸೂರಿನ ವಿಜಯ ರಮೇಶ್ ಅವರೂ ಒಬ್ಬರು. ಮದುವೆಯಾದ ಮೇಲೆ ಸಂಸಾರದ ತಾಪತ್ರಯದೊಳಗೆ ಹವ್ಯಾಸ, ಆಕಾಂಕ್ಷೆಗಳನ್ನು ಪಕ್ಕಕ್ಕಿಡುವ ಅನೇಕ ಮಹಿಳೆಯರಿಗೆ ಇವರು ಮಾದರಿಯಾಗಿದ್ದಾರೆ. ರಾಜ್ಯಮಟ್ಟ, ರಾಷ್ಟ್ರೀಯ ಮಟ್ಟ …

ಮೈಸೂರು: ದೇಶದ ಮಹಾಸಂಗ್ರಾಮ ಎಂದೇ ಹೇಳಲಾಗಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಒಂದಾದ ಜಾ. ದಳ - ಬಿಜೆಪಿ ನಾಯಕರು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿಯೂ ಒಂದಾಗಿ ಅಖಾಡಕ್ಕೆ ಧುಮುಕಿದ್ದು, ಮೂರು ದಶಕಗಳ ಬಳಿಕ ಈ ಕ್ಷೇತ್ರದಲ್ಲಿ …

ಮೈಸೂರು: ಕಸಕಡ್ಡಿಗಳ ರಾಶಿ, ಮದ್ಯದ ಖಾಲಿ ಬಾಟಲುಗಳು, ಬಂದ್ ಆಗಿರುವ ಶೌಚಾಲಯ, ಗಬ್ಬು ನಾರುವ ಆವರಣ, ಪಾಳುಬಿದ್ದಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿ... ಇದು ಮೈಸೂರಿನ ರಾಮ ಕೃಷ್ಣನಗರದಲ್ಲಿರುವ ಮುಡಾ ಕಾಂಪ್ಲೆಕ್ಸ್‌ನ ಚಿತ್ರಣ. ಸರ್ಕಾರಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಮರೆತರೆ, ಸರ್ಕಾರದ …

ಮೈಸೂರು: ಕಷ್ಟ ಕಾರ್ಪಣ್ಯದ ಜೀವನ... ದುಡಿದರೆ ಮಾತ್ರ ಗಂಜಿ ಎಂಬಂತಹ ಸ್ಥಿತಿ... ಯಾವುದೋ ಊರಿಂದ ಬಂದು ಬಿಸಿಲು, ಮಳೆ, ಗಾಳಿಗೆ ಅಂಜದೆ, ಬದುಕಿನ ಬಂಡಿ ಎಳೆಯಲು ಪರಿಶ್ರಮಪಡುವ ಜೀವಿಗಳು... ಅವರ ಕೈಯಲ್ಲಿ ವರ್ಣರಂಜಿತವಾಗಿ ಅರಳುತ್ತವೆ ಬುಟ್ಟಿಗಳು, ಅವು ನೋಡುಗರನ್ನು ಮುದಗೊಳಿಸಿ, ಖರೀದಿಸಲು …

Stay Connected​
error: Content is protected !!