Mysore
23
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

from the print

Homefrom the print

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರ್ಭಟ ಸ್ವಲ್ಪ ತಗ್ಗಿದಂತೆ ಕಾಣುತ್ತಿದೆ. ಅಧಿಕಾರಕ್ಕೆ ಬಂದ ಹೊಸದರಲ್ಲಿ (ಜನವರಿ ೨೦) ಅವರು ಹೊರಡಿಸಿದ ಆದೇಶಗಳಿಗೆ ಲೆಕ್ಕವಿಲ್ಲ. ನೂರಾರು ಆದೇಶಗಳನ್ನು ಅವರು ಅಧಿಕಾರ ವಹಿಸಿಕೊಂಡ ನಂತರ ಹೊರಡಿಸಿದ್ದಾರೆ. ಆದರೆ ಅವರ ಯಾವುದೇ ಆದೇಶ ಪೂರ್ಣ …

477ಕ್ಕೂ ಅಧಿಕ ವಚನಗಳ ರಚನೆಕಾರ ಸಿದ್ಧನಕೊಪ್ಪಲು ಕುಮಾರ್ 1, 2 ನೇ ಶತಮಾನ ಒಂದು ಅದ್ಭುತ ಶರಣರ ಸಮಾಗಮದ ಕಾಲ. ಏಕೆಂದರೆ ಈ ಶತ ಮಾನದಲ್ಲಿ ನಡೆದಂತಹ ಶರಣ ಚಳವಳಿ ಅನನ್ಯವಾದದ್ದು, ಬಸವಣ್ಣನ ಮುಂದಾಳತ್ವದಲ್ಲಿ ಜರುಗಿದ ಈ ಚಳವಳಿಗೆ ಹಲವಾರು ಶರಣರು …

ಮಹಾದೇಶ್ ಎಂ. ಗೌಡ ಹನೂರು: ಹನೂರು ಶೈಕ್ಷಣಿಕ ವಲಯದಲ್ಲಿ ವ್ಯಾಸಂಗ ಮಾಡುತ್ತಿರುವ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಇಲ್ಲದೆ, ೨,೭೦೦ ವಿದ್ಯಾರ್ಥಿಗಳು ತಮ್ಮ ಆಧಾರ್ ತಿದ್ದುಪಡಿ ಆಗದೆ ಇರುವುದರಿಂದ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹನೂರು ಶೈಕ್ಷಣಿಕ ವಲಯದಲ್ಲಿ ವಿದ್ಯಾ ಭ್ಯಾಸ …

ರಾಜ್ಯದ ಮಹತ್ವದ ಅಭಿವೃದ್ದಿ ಕಾರ್ಯಗಳಿಗೆ ಹಲವು ನಿರೀಕ್ಷೆ ಬೆಂಗಳೂರು: ೨೦೨೫-೨೬ನೇ ಆರ್ಥಿಕ ವರ್ಷದ ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ ಅವರು ಶನಿವಾರ ಮಂಡಿಸಲಿರುವ ಬಜೆಟ್‌ನಲ್ಲಿ ಕರ್ನಾಟಕ ಸರ್ಕಾರ ಹಲವು ನಿರೀಕ್ಷೆ ಗಳನ್ನು …

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ೧೬ನೇ ಆವೃತ್ತಿ ಮಾರ್ಚ್ ೧ರಿಂದ ೮ರವರೆಗೆ ನಡೆಯಲಿದೆ. ಇದಕ್ಕೆ ಎಂದಿನಂತೆ ಕೊನೆಯ ಕ್ಷಣ, ಭರದಿಂದ ಸಿದ್ಧತೆ ನಡೆದಿದೆ. ನಿರ್ಮಾಪಕರ ಸಂಘಟನೆಗಳ ಅಂತಾರಾಷ್ಟ್ರೀಯ ಮಹಾ ಒಕ್ಕೂಟದ ಮಾನ್ಯತೆ ಪಡೆದ ಚಿತ್ರೋತ್ಸವಗಳಲ್ಲಿ ಒಂದು ಈ ಚಿತ್ರೋತ್ಸವ. ಭಾರತದಲ್ಲಿ ಐದು ಚಿತ್ರೋತ್ಸವಗಳಿಗೆ …

ಮೈಸೂರು: ‘ಆಂದೋಲನ’ ದಿನಪತ್ರಿಕೆ ಕಚೇರಿಯಲ್ಲಿ ಗುರುವಾರ ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವ ಜನಿಕರು ಬಹಳಷ್ಟು ಕರೆಗಳನ್ನು ಮಾಡಿ ಕ್ಯಾನ್ಸರ್ ಕುರಿತು ಇದ್ದ ಗೊಂದಲಗಳು ಹಾಗೂ ಸಂದೇಹಗಳನ್ನು ನಿವಾರಿಸಿದರು. ನಟರಾಜು (ಕೆ. ಆರ್. ನಗರ): ತಿಂಗಳಿಗೊಮ್ಮೆ ಭಾರತ್ ಕ್ಯಾನ್ಸರ್ ಆಸ್ಪತ್ರೆ …

dgp murder case

ರಾಜ್ಯ ಸರ್ಕಾರವು ಸಂಯೋಜನೆ ಹೆಸರಿನಡಿ ೪,೨೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಖಂಡನೀಯ. ಸರ್ಕಾರದ ಈ ನಡೆಯನ್ನು ಖಂಡಿಸಿ AIDSO ವಿದ್ಯಾರ್ಥಿ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ‘ಹಬ್ ಅಂಡ್ ಸ್ಪೋಕ್’ ಯೋಜನೆಯಡಿಯಲ್ಲಿ ಕಡಿಮೆ ದಾಖಲಾತಿ …

ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ಅಂಬೇಡ್ಕರ್ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ. ಶೋಷಿತ ಸಮುದಾಯಗಳ ಪರವಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ದುಡಿದವರು ಡಾ.ಬಿ.ಆರ್.ಅಂಬೇಡ್ಕರ್. ಇಂದು ಅವರು ರಚಿಸಿದ ಸಂವಿಧಾನದ ಅಡಿಯಲ್ಲಿಯೇ ದೇಶದ ಕಾನೂನು …

ಓದುಗರ ಪತ್ರ

ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರ ಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವ ಬಗ್ಗೆ ಕಳೆದ ಡಿ.೩೧ರಂದು ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ‘ವಿದ್ಯುತ್ ದೀಪ ಅಳವಡಿಸಿ’ ಎಂಬ …

ನಾ.ದಿವಾಕರ ಮತಾಂಧತೆಗೆ ಬಲಿಯಾದ ಗಾಂಧಿ ವರ್ತಮಾನದಲ್ಲಿ ಸೌಹಾರ್ದತೆಯ ಪ್ರತಿಮೆಯಾಗಿ ಕಾಣಬೇಕಿದೆ  ೨೧ನೇ ಶತಮಾನದ ಡಿಜಿಟಲ್ ಜಗತ್ತು ಜಾಗತಿಕ ಬೌದ್ಧಿಕ ಸಂಕಥನಗಳಲ್ಲಿ ಸತ್ಯೋತ್ತರ ಯುಗ ಎಂದೇ ಗುರುತಿಸಲ್ಪಟ್ಟಿದೆ. ಅಂದರೆ ಸತ್ಯದ ಯುಗವನ್ನು ದಾಟಿದ್ದೇವೆ ಎಂದೇನೂ ಅರ್ಥೈಸಬೇಕಿಲ್ಲ. ೨೦ನೇ ಶತಮಾನವನ್ನು ದಾಟುವವರೆಗೂ ಜಗತ್ತಿನ, ವಿಶೇಷವಾಗಿ ಭಾರತದ …

Stay Connected​
error: Content is protected !!