Mysore
29
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

from the print

Homefrom the print

1950ರಲ್ಲಿ ಚಾಮರಾಜನಗರದಲ್ಲಿ ಆರಂಭವಾದ ಚಿತ್ರಮಂದಿರ ಕೆ. ವೆಂಕಟರಾಜು ಇತ್ತೀಚಿನ ದಿನಗಳಲ್ಲಿ ಹಿಂದೆ ವೈಭವದಿಂದ ಮೆರೆದ ಚಲನಚಿತ್ರ ಮಂದಿರಗಳು ಇತಿಹಾಸ ಸೇರುತ್ತಿರುವ ಸುದ್ದಿಗಳೇ ಕೇಳಿಬರುತ್ತಿವೆ. ಪ್ರತಿ ಚಲನಚಿತ್ರ ಮಂದಿರ ನೆಲಸಮವಾದಾಗಲೂ ಅದರೊಡನೆ ಇರುವ ಲಕ್ಷಾಂತರ ಜನರ ಸಾವಿರದ ನೆನಪುಗಳು ಮಣ್ಣಾಗುತ್ತಿವೆ. ಇಂತಹ ಕಾಲದಲ್ಲಿ …

ಪಂಚು ಗಂಗೊಳ್ಳಿ ಪ್ರತಿವರ್ಷ ಅಕ್ಟೋಬರ್ ತಿಂಗಳು ಬಂತೆಂದರೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಸಾವಿರಾರು ಜನ ರೈತರು ಸಕ್ಕರೆ ಕಾರ್ಖಾನೆಗಳಿಗಾಗಿ ಕಬ್ಬು ಕತ್ತರಿಸುವ ಕೆಲಸಕ್ಕಾಗಿ ಮಹಾರಾಷ್ಟ್ರದ ಪಶ್ಚಿಮ ಜಿಲ್ಲೆಗಳು ಮತ್ತು ಕರ್ನಾಟಕಕ್ಕೆ ವಲಸೆ ಹೋಗುತ್ತಾರೆ. ಬೀಡ್ ಜಿಲ್ಲೆ ಬರಗಾಲದಿಂದ ನರಳುವ ಪ್ರದೇಶವಾದುದರಿಂದ ಬಡತನ …

ಸಿ. ಎಂ. ಸುಗಂಧರಾಜು ಮನೆಯಲ್ಲಿರುವ ಹಿರಿಯರಿಗೆ ವಯಸ್ಸಾಗಿದೆ. ಅವರಿಂದ ಇನ್ಯಾವುದೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿ ಅವರನ್ನು ಕಡೆಗಣಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ‘ಹುಣಸೇಮರ ಮುಪ್ಪಾದರೂ ಹುಳಿ ಮುಪ್ಪಾಗುವುದಿಲ್ಲ’ ಎಂಬ ಗಾದೆ ಮಾತಿನಂತೆ, ವಯಸ್ಸಾಗಿ ಶಕ್ತಿ ಕುಂದಿದರೂ ಅವರಲ್ಲಿನ ಅನುಭವ ದೊಡ್ಡದು. …

ಕೀರ್ತಿ ಇತ್ತೀಚಿನ ದಿನಗಳಲ್ಲಿ ೫೦ ವರ್ಷ ದಾಟುತ್ತಿದ್ದಂತೆ ನಮಗಿನ್ನು ವಯಸ್ಸಾಯಿತು. ದೈಹಿಕ ವಾಗಿ ಶ್ರಮವೆನಿಸುವ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ ಎಂದುಕೊಳ್ಳುವವರಿಗೆಲ್ಲ ಬೆಳವಾಡಿಯ ರುದ್ರೇಶ್ ಮಾದರಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ ಮಾಡುವ ರುದ್ರೇಶ್ ತಮ್ಮ ಇಳಿವಯಸ್ಸಿನಲ್ಲಿಯೂ ದುಡಿದು ತಿನ್ನುವ ಛಲ ಬಿಟ್ಟಿಲ್ಲ. ವಯಸ್ಸಾಗುತ್ತಿದ್ದರೇನು ದೇಹ …

ವಿಶ್ವಮಟ್ಟದಲ್ಲಿ ಗಮನ ಸೆಳೆದ ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಯುವತಿ ಚೊಚ್ಚಲ ಖೋಖೋ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ಜಿ.ತಂಗಂ ಗೋಪಿನಾಥಂ ಮೈಸೂರು: ಹಳ್ಳಿಯೊಂದರ ಬಾಲೆ, ೪ನೇ ತರಗತಿಯಿಂದಲೇ ಖೋ ಖೋ ಕ್ರೀಡೆಯಲ್ಲಿ ಆಸಕ್ತಿ ಮೂಡಿಸಿ ಕೊಂಡು, ಸತತ ಪರಿಶ್ರಮದಿಂದ ತಾಲ್ಲೂಕು, …

ಪ್ರಸಾದ್‌ ಲಕ್ಕೂರು ಚಾಮರಾಜನಗರ: ಖಾಸಗಿ ಕಿರು ಹಣಕಾಸು ಸಂಸ್ಥೆ ಗಳಿಂದ ಸಾಲ ಪಡೆದು ಸಕಾಲಕ್ಕೆ ತೀರಿಸಲಾಗದೆ ಕುಟುಂಬವೊಂದು ಬೀದಿಗೆ ಬಿದ್ದಿದೆ. ಸಾಲ ಮರು ಪಾವತಿಸುವಂತೆ ಹಣಕಾಸು ಸಂಸ್ಥೆಗಳ ಸಿಬ್ಬಂದಿ ನೀಡುತ್ತಿ ರುವ ಒತ್ತಡದಿಂದ ಸಂಕಷ್ಟಕ್ಕೆ ಸಿಲುಕಿದೆ. ತಾಲ್ಲೂಕಿನ ಕುದೇರು ಗ್ರಾಮದ ನಾಗರಾಜು …

ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಅತಿಥಿ ಉಪನ್ಯಾಸಕರು  ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದಶಕಗಳಿಂದ ಬೋಧಕರ ನೇಮಕಾತಿ ಪ್ರಕ್ರಿಯೆ ನಡೆಯದೆ ಖಾಯಂ ಬೋಧಕರ ಹುದ್ದೆಗಳಿಗಿಂತ ಖಾಲಿ ಹುದ್ದೆಗಳ ಸಂಖ್ಯೆಯೇ ಜಾಸ್ತಿಯಾಗಿದೆ. ಏಪ್ರಿಲ್-ಮೇನಲ್ಲಿ ಮತ್ತಷ್ಟು ಅಧ್ಯಾಪಕರು ನಿವೃತ್ತಿ ಆಗುತ್ತಾರೆ. ಇದರಿಂದ ಖಾಯಂ …

dgp murder case

ಮುಸುಕು ಹಾಕಿ ಬ್ಯಾಂಕಿನ ದುಡ್ಡು ಲೂಟಿ ಮಾಡಿದರೆ ದರೋಡೆಕೋರರು... ಮುಸುಕು ಹಾಕದೆ ಬ್ಯಾಂಕನ್ನೇ ದರೋಡೆ ಮಾಡಿದರೆ ಉದ್ದಿಮೆಪತಿಗಳು... -ಶಿವಸುಂದರ್, ಬೆಂಗಳೂರು

ಭಾರತದಲ್ಲಿ ನಡೆದ ಚೊಚ್ಚಲ ಖೋ-ಖೋ ವಿಶ್ವಕಪ್ ಪಂದ್ಯಾವಳಿ ಯಲ್ಲಿ ಭಾರತೀಯ ಮಹಿಳಾ ಹಾಗೂ ಪುರುಷರ ತಂಡಗಳು ವಿಶ್ವ ಚಾಂಪಿಯನ್ ಆಗುವ ಮೂಲಕ ಭಾರತಕ್ಕೆ ಕೀರ್ತಿ ತಂದಿವೆ. ಭಾರತೀಯ ಖೋ-ಖೋ ಮಹಿಳಾ ತಂಡಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾಗಿದ್ದ ಏಕೈಕ ಆಟಗಾರ್ತಿ ಚೈತ್ರ ಪಂದ್ಯಾವಳಿಯಲ್ಲಿ …

ಓದುಗರ ಪತ್ರ

ರಾಜ್ಯ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರಬಲ ವಿರೋಧ ಪಕ್ಷವಾಗಿರುವ ಬಿಜೆಪಿಯ ಆಂತರಿಕ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರವರ ವಿರುದ್ಧ ಸಮರ ಸಾರಿರುವ ಯತ್ನಾಳ್ ಬಣ, ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಇತ್ತ ಕಾಂಗ್ರೆಸ್‌ನಲ್ಲಿಯೂ …

Stay Connected​
error: Content is protected !!