Mysore
30
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

from the print

Homefrom the print

ಪ್ರೊ.ಆರ್.ಎಂ.ಚಿಂತಾಮಣಿ ಜಾಗತಿಕ ಆರ್ಥಿಕ ಸಂಸ್ಥೆಗಳಾದ ವಿಶ್ವಬ್ಯಾಂಕು ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಜಾಗತಿಕ ಆರ್ಥಿಕ ಮುನ್ನೋಟ ಮತ್ತು ವಿವಿಧ ದೇಶಗಳ ರಾಷ್ಟ್ರೀಯ ಒಟ್ಟಾದಾಯದ (ಜಿಡಿಪಿ) ಬೆಳವಣಿಗೆಯ ಗತಿಗಳನ್ನು ಕಳೆದ ವಾರ ಪ್ರಕಟಿಸಿವೆ. ಬಹುತೇಕ ಎರಡರ ಅಂದಾಜುಗಳೂ ಒಂದೇ ಆಗಿವೆ. ಭಾರತ ಇಂದಿಗೂ …

ಹೆಣ್ಣು ಮಕ್ಕಳು ನಿರ್ದಿಷ್ಟ ವಯಸ್ಸಿಗೂ ಮುನ್ನ ಮುಟ್ಟಾಗುವುದು ಪ್ರಸ್ತುತ ದಿನಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ. ಇದಕ್ಕೆ ಆಹಾರ, ಜೀವನಶೈಲಿಯೂ ಕಾರಣವೆಂಬುದು ಅನೇಕರ ಅಭಿಪ್ರಾಯ. ದುರಂತವೆಂದರೆ ೨೬ ಮಿಲಿಯನ್‌ನಷ್ಟು ಹೆಣ್ಣು ಮಕ್ಕಳು ಮುಟ್ಟಾಗುತ್ತಿದ್ದಂತೆಯೇ ತಮ್ಮ ಶಿಕ್ಷಣದಿಂದಲೂ ವಂಚಿತರಾಗುತ್ತಿದ್ದಾರೆ. ‘ಮುಟ್ಟು’ ಎನ್ನುವ ಪದ ಬಳಕೆಯನ್ನು ಎಲ್ಲರೆದುರು …

ರಮ್ಯಾ ಅರವಿಂದ್ ಪಚ್ಚೆ ಹೆಸರು ಮತ್ತು ಹೆಸರುಕಾಳು ದೇಹಾರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಹೆಸರು ಕಾಳು ಕಡಿಮೆ ಪ್ರಮಾಣದ ಕೊಬ್ಬು ಮತ್ತು ಅಧಿಕ ಪ್ರಮಾಣದ ಪ್ರೋಟೀನ್ ಅಂಶ ಜತೆಗೆ ನಾರಿನಾಂಶ ಹೊಂದಿರುವುದರಿಂದ ನಿತ್ಯದ ಆಹಾರದಲ್ಲಿ ಈ ಕಾಳನ್ನು ಬಳಸುವುದು ಉತ್ತಮ. ಇದು ದೇಹದಲ್ಲಿರುವ …

ಡಾ.ಚೈತ್ರ ಸುಖೇಶ್ ಚಳಿಗಾಲದಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಕೆಲವೊಂದು ಆಯುರ್ವೇದ ಗಿಡಮೂಲಿಕೆಗಳನ್ನು ನಮ್ಮ ಆಹಾರದಲ್ಲಿ ಸೇರಿಸಿಕೊಂಡು ಸೇವಿಸುವುದು ಅತ್ಯವಶ್ಯ. ಇದು ನಮ್ಮ ದೇಹದ ಯೋಗಕ್ಷೇಮ ವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ. ತುಳಸಿ: ತುಳಸಿಯನ್ನು ದಿನನಿತ್ಯದ ಆಹಾರದಲ್ಲಿ ಉಪಯೋಗಿಸುವುದು …

ಪ್ರಸಾದ್ ಲಕ್ಕೂರು ಅನಾರೋಗ್ಯಇದ್ದರೂ ಕಂತು ಪಾವತಿಸಲು ಒತ್ತಡ: ಆರೋಪ ದೇಶವಳ್ಳಿ ಗ್ರಾಮದ ಮಾದೇಗೌಡ, ಶೋಭಾ ದಂಪತಿ ಕಂಗಾಲು ಪರ ಊರಲ್ಲಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬ ಸಾಲ ತೀರಿಸುವ ಧೈರ್ಯ ಇದೆ; ಕಾಲಾವಕಾಶಕ್ಕೆ ಕೋರಿಕೆ ಚಾಮರಾಜನಗರ : ಖಾಸಗಿ ಹಣಕಾಸು …

ಜಾಗ ದೊರೆತರು ಸ್ಥಳೀಯರಿಂದ ವಿರೋಧ; ವೈಜ್ಞಾನಿಕ ಪರಿಸರ ಸ್ನೇಹಿ ಘಟಕ ಸ್ಥಾಪನೆಗೆ ಒಲವು ಕೃಷ ಸಿದ್ದಾಪುರ ಸಿದ್ದಾಪುರ: ಇಲ್ಲಿನ ಮೂರು ದಶಕಗಳ ಕಸ ಸಮಸ್ಯೆ ಪರಿಹಾರಕ್ಕೆ ಮತ್ತೊಂದು ಸಮಸ್ಯೆ ಎದು ರಾಗಿದ್ದು, ಕಸ ವಿಲೇವಾರಿಗೆ ಜಾಗ ಗುರುತು ಮಾಡಿ ಘಟಕ ಸ್ಥಾಪನೆಗೆ …

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಮಾತಿಗೆ ಬ್ರೇಕ್ ಬಿದ್ದು, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಪ್ರಬಲ ಪೈಪೋಟಿ ಶುರುವಾಗಿದೆ. ಅಂದ ಹಾಗೆ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಾಡಿದ ಒಂದು ಮಾತು ರಾಜ್ಯ ಕಾಂಗ್ರೆಸ್‌ನಲ್ಲಿ …

ಕೃಷ್ಣ ಸಿದ್ದಾಪುರ ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆಯಲ್ಲಿ ರೈತರಿಗೆ ಕಾರ್ಮಿಕರ ಕೊರತೆ, ಕಾಡು ಪ್ರಾಣಿಗಳ ಹಾವಳಿ, ಹವಾಮಾನ ವೈಪರೀತ್ಯ, ದರ ಕುಸಿತದಂತಹ ಹತ್ತಾರು ಸಮಸ್ಯೆಗಳೊಂದಿಗೆ ವಿದ್ಯುತ್ ಸಮಸ್ಯೆ ಕೂಡ ಕಾಡುತ್ತದೆ. ಇದೀಗ ವಿದ್ಯುತ್ ಸಮಸ್ಯೆಗೆ ಪರಿಹಾರವಾಗಿ ಸೋಲಾರ್ ಬಳಸಲಾಗುತ್ತಿದ್ದು, ಕೃಷಿಕರು ಸಮಸ್ಯೆಗೆ …

ಜೀವನಕ್ಕೆ ನಿತ್ಯ ದುಡಿಮೆಯೇ ಆಧಾರವಾಗಿರುವ ಬಡ ಕುಟುಂಬಗಳಿಗೆ ಪ್ರಮುಖವಾಗಿ ಅನಾರೋಗ್ಯ, ಮಕ್ಕಳ ಶಿಕ್ಷಣದ ವಿಚಾರದಲ್ಲಿ ಆರ್ಥಿಕ ಮುಗ್ಗಟ್ಟು ಬೃಹತ್ತಾಗಿ ಕಾಡುತ್ತದೆ. ಹಬ್ಬಗಳಲ್ಲಿಯೂ ಹೊಸ ಉಡುಗೆಗೆ, ವಿಶೇಷ ಅಡುಗೆಯ ಖರ್ಚಿಗಾಗಿ ಸಾಲ ಮಾಡಬೇಕು ಎಂಬಂತಹ ದುಸ್ಥಿತಿ ಆ ಕುಟುಂಬಗಳದ್ದು. ಇನ್ನು ಸಣ್ಣ ಹಿಡುವಳಿದಾರರು, …

Stay Connected​
error: Content is protected !!