ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ ಪುಸ್ತಕಗಳು ಮತ್ತು ನೋಟ್ ಪುಸ್ತಕಗಳಷ್ಟೇ ಅಲ್ಲದೆ ಊಟದ ಬಾಕ್ಸ್, ನೀರಿನ ಬಾಟಲಿಯನ್ನೂ ತೆಗೆದುಕೊಂಡು ಹೋಗಬೇಕಿದೆ. ಇದು ಶಾಲಾಮಕ್ಕಳಿಗೆ ಅನಿವಾರ್ಯವೆನಿಸಿದೆ.ಎಳೆಯ ಮಕ್ಕಳ …









