Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

from the print

Homefrom the print

ಮಂಜು ಕೋಟೆ ಕಬಿನಿ ಜಲಾಶಯ ಭರ್ತಿ; ೧೦ ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಬರದ ನಡುವೆಯೂ  ಕೇರಳದ ವಯನಾಡು ಮತ್ತು ಕೊಡಗಿನಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಕಬಿನಿ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ೪ ಗೇಟ್‌ಗಳ ಮೂಲಕ ೧೦,೦೦೦ ಕ್ಯೂಸೆಕ್ಸ್ …

dgp murder case

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ ! -ಮ.ಗು.ಬಸವಣ್ಣ, ಮೈಸೂರು

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ ಉದ್ದೇಶ ಈಡೇರಿಸಿಕೊಂಡಿರುವುದು ಮೆಚ್ಚುವಂತಹದ್ದು. ಸಚಿವರು ರಾಜೀನಾಮೆ ಕೊಟ್ಟಿದ್ದಾರೆ ಮತ್ತು ಭವಿಷ್ಯದಲ್ಲಿ ಪರೀಕ್ಷಾ ಅಕ್ರಮಗಳು ನಡೆಯದಂತೆ ಕೈಗೊಳ್ಳಬಹುದಾದ ಎಚ್ಚರಿಕೆ ಕ್ರಮಗಳ ಬಗ್ಗೆ …

dgp murder case

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ. ಆದರೆ ಈ ವರ್ಷ ದಿಢೀರ್ ಅಂತ ಕಂಬಳ ಸೇರ್ಪಡೆಗೊಳಿಸಿರುವುದು ಅಚ್ಚರಿ ಜೊತೆಗೆ ವಿವಾದಕ್ಕೂ ಕಾರಣವಾಗಿದೆ. ದಸರಾದಲ್ಲಿ ಕಂಬಳ ಆಯೋಜನೆ ಮಾಡುವುದು …

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು ಚಿತ್ರಮಂದಿರದತ್ತ ಕರೆ ತರಲು ಏನು ಮಾಡಬೇಕು ಇವೇ ಮುಂತಾದ ಚರ್ಚೆಗಳು ನಡೆದಿವೆ. ಒಂದು ಚಿತ್ರ ನಿರ್ಮಿಸಿ ಕೈಸುಟ್ಟುಕೊಂಡವರಿಂದ ಮೊದಲ್ಗೊಂಡು ಚರ್ಚೆ, …

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣದೊಂದಿಗೆ ಮಳೆಯೂ ಆಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಆತಂಕ ಎದುರಾಗಿದ್ದು, ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ …

dgp murder case

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ ಕೆಳಹಂತದ ರಾಜ್ಯಗಳ ಅನುಮತಿ ಪಡೆಯುವ ಅಗತ್ಯವಿಲ್ಲವೆಂದು ಕೇಂದ್ರ ಜಲಶಕ್ತಿ ಸಚಿವಾಲಯವು ಸಂಸತ್ತಿನಲ್ಲಿ ಸ್ಪಷ್ಟನೆ ನೀಡಿರುವುದು ಸ್ವಾಗತಾರ್ಹ. ತಮಿಳುನಾಡಿಗೆ ನಿಗದಿತ ನೀರನ್ನು …

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ ಅವರು ಪುನಃ ಅದೇ ಸ್ಥಳದಲ್ಲಿ ವ್ಯಾಪಾರ, ವ್ಯವಹಾರ ನಡೆಸುತ್ತಿರುವುದು ಕಂಡು ಬಂದಿದೆ. ಸಿಟಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕರ್ಜನ್ ಪಾರ್ಕ್ …

Stay Connected​
error: Content is protected !!