Mysore
28
scattered clouds

Social Media

ಸೋಮವಾರ, 16 ನವೆಂಬರ್ 2026
Light
Dark

from the print

Homefrom the print

ಡಾ. ಅರವಿಂದ ಮಾಲಗತ್ತಿ ನನ್ನ ತಮ್ಮ ತಾಯಿಯ ಹೊಟ್ಟೆಯಲ್ಲಿ ಇರುವಾಗಲೇ ನನ್ನಪ್ಪ ತೀರಿಕೊಂಡ. ಆತನ ಮರ್ಮಾಂಗಕ್ಕೆ ಚೇಳು ಕಚ್ಚಿದ್ದರಿಂದ ಯಾರಲ್ಲೂ ಹೇಳಿಕೊಳ್ಳಲಾಗದೆ ಕಣ್ಮುಚ್ಚಿದ. ಆತ ಪ್ರಾಥಮಿಕ ಶಾಲೆಯಲ್ಲಿ ಮಾಸ್ತರ್ ಆಗಿದ್ದ. ಅಂದಿನಿಂದ ನನ್ನ ತಾಯಿ ವಿಧವೆಯಾಗಿ ಐದು ಜನ ಮಕ್ಕಳನ್ನು ಕಟ್ಟಿಕೊಂಡು …

ಕೆ. ಬಿ. ರಮೇಶನಾಯಕ ಮೈಸೂರು: ರಾಜ್ಯದ ಇತಿಹಾಸದಲ್ಲೇ ೧೬ನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆಗೆ ಪಾತ್ರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ತವರು ಜಿಲ್ಲೆಗೆ ಈ ಬಾರಿಯ ಆಯವ್ಯಯದಲ್ಲಿ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಆರೋಗ್ಯ, ಕ್ರೀಡೆ ಮತ್ತು ಪಾರಂಪರಿಕತೆಗೆ ಒತ್ತು ನೀಡುವ …

ವಿ. ಪಿ. ನಿರಂಜನಾರಾಧ್ಯ, ಅಭಿವೃದ್ಧಿ ಶಿಕ್ಷಣ ತಜ್ಞ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯನ್ನು ಸಾಧಿಸುವತ್ತ ದಮನಿತ ಸಮುದಾಯ ಗಳಿಗೆ ನ್ಯಾಯೋಚಿತ ಅವಕಾಶ ಒದಗಿಸಬಲ್ಲ ಸಾರ್ವಜನಿಕ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲವರ್ಧನೆ ಗೊಳಿಸಲು ಇಂದಿನ ಬಜೆಟ್ ಮತ್ತೊಮ್ಮೆ ಭರವಸೆಯನ್ನು ಮೂಡಿಸಿದೆ. ಇಂದು …

ಬಡ, ಮಧ್ಯಮ ವರ್ಗದವರಿಗೆ ವಿಶೇಷ ಶಕ್ತಿ ತುಂಬಿದ ಸಿದ್ದರಾಮಯ್ಯ ಆರ್. ಟಿ. ವಿಠ್ಠಲಮೂರ್ತಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದ ೨೦೨೫-೨೦೨೬ನೇ ಸಾಲಿನ ಆಯವ್ಯಯ, ಸಾಮಾಜಿಕ ನ್ಯಾಯಕ್ಕೆ ಹಿಂದೆಂದಿಗಿಂತ ಹೆಚ್ಚು ಒತ್ತು ನೀಡಿ ಇತಿಹಾಸ ಸೃಷ್ಟಿಸಿದೆ. ಪಂಚ ಗ್ಯಾರಂಟಿಗಳ …

ಕೆ. ಬಿ. ರಮೇಶನಾಯಕ ಮೈಸೂರು: ಗ್ರಾಮಾಂತರ ಪ್ರದೇಶಗಳಲ್ಲಿ ದಶಕಗಳ ಹಿಂದೆ ಕುಡಿಯುವ ನೀರಿಗೆ ಜೀವಸೆಲೆಯಾಗಿದ್ದ, ಪ್ರಸ್ತುತ ಒತ್ತುವರಿಯಿಂದ ಕಣ್ಮರೆಯಾಗಿರುವ ನೂರಾರು ಕೆರೆ ಗಳನ್ನು ರಕ್ಷಿಸುವ ಜೊತೆಗೆ ಮೇ ಮಾಸಾಂತ್ಯದೊಳಗೆ ಒತ್ತುವರಿ ತೆರವುಗೊಳಿಸಿ ಮತ್ತೆ ಜೀವ ಜಲ ತುಂಬಲು ಯೋಜನೆಯನ್ನು ರೂಪಿಸಲಾಗಿದೆ. ಮನ್ರೇಗಾ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬೇಸಿಗೆ ಆರಂಭವಾಗುತ್ತಿದ್ದಂತೆ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನತೆ ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳು, ಎಳನೀರು, ಕಬ್ಬಿನ ಹಾಲುಗಳತ್ತ ಮುಖ ಮಾಡುತ್ತಿದ್ದಾರೆ. ತಾಲ್ಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಳವಾಗಿದ್ದು ಜನರು ಬಸವಳಿಯುತ್ತಿದ್ದಾರೆ. ಹೀಗಾಗಿ ಜನರು ತಂಪು ಪಾನೀಯ ಹಾಗೂ …

ಮಾಧ್ಯಮಗಳ ಗಮನವೆಲ್ಲ ಬೋಲ್ಟ್‌, ನಟ್ ಟೈಟ್‌ ಮಾತಿನತ್ತ ಮೊನ್ನೆ ಶನಿವಾರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ೧೬ನೇ ಆವೃತ್ತಿಯ ಉದ್ಘಾಟನೆ. ರಾಜ್ಯದ ಮುಖ್ಯಮಂತ್ರಿಗಳು. ಉಪಮುಖ್ಯಮಂತ್ರಿಗಳು ಜೊತೆಗಿದ್ದರು. ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಗಾಗಿ ೧೫೦ ಎಕರೆ ಜಮೀನನ್ನು ವಾರ್ತಾ ಇಲಾಖೆಗೆ ವರ್ಗಾಯಿಸಿದ್ದು, ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ …

ಟಯೋಟೊ ಕಿರ್ಲೋಸ್ಕರ್‌ ಆಟೋ ಪಾರ್ಟ್ಸ್‌ ಪ್ರೈ.ಪಿ. ಸಿಎಸ್‌ಆರ್‌ ನಿಧಿಯಿಂದ ಅಭಿವೃದ್ಧಿ ಒಂದು ಎಕರೆ ಪ್ರದೇಶದಲ್ಲಿ ೨೮ ಪ್ರಭೇದಗಳ ೧೨,೦೦೦ ಸಸಿಗಳನ್ನು ನೆಡಲಾಗಿದೆ ಸಾಲೋಮನ್ ಮೈಸೂರು: ಸ್ಥಳೀಯ ಸಸ್ಯವರ್ಗಗಳನ್ನು ಬಳಸಿ ವೇಗವಾಗಿ ಬೆಳೆಯುವ ತೋಪುಗಳಿಗೆ ಮಿಯಾವಾಕಿ ಕಾಡುಗಳು ಎಂದು ಹೆಸರಿಸಲಾಗಿದೆ. ಪ್ರಪಂಚದಾದ್ಯಂತ ಉತ್ಸಾಹಿ …

ಹಳೇ ಮೈಸೂರು ಭಾಗದ ಹಲವು ಅರಣ್ಯ ಪ್ರದೇಶಗಳಲ್ಲಿ ಹದಿನಕಣ್ಣು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಬೇಸಿಗೆ ಕಾವು ತೀವ್ರವಾಗುವ ಮುನ್ನವೇ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನ ವನ, ಬಿಳಿಗಿರಿರಂಗನಬೆಟ್ಟ, ಮಲೆ …

ರೋಗದ ಲಕ್ಷಣ ಕಂಡು ಬಂದಲ್ಲಿ ಮಾಹಿತಿ ನೀಡಲು ಆರೋಗ್ಯ ಇಲಾಖೆ ಮನವಿ  ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಕ್ಕಿ ಜ್ವರ ಅಥವಾ ಕೋಳಿ ಜ್ವರ ಪ್ರಕರಣ ಪತ್ತೆಯಾಗಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅತ್ಯವಶ್ಯಕವಾಗಿದ್ದು, ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ …

Stay Connected​
error: Content is protected !!