Mysore
28
scattered clouds

Social Media

ಬುಧವಾರ, 01 ಏಪ್ರಿಲ 2026
Light
Dark

from the print

Homefrom the print

• ಶ್ರೀಮತಿ ಹರಿಪ್ರಸಾದ್ 9 ದಶಕಗಳಿಗೂ ಹಿಂದಿನ ಮಾತು. 1930ರ ಆದಿಭಾಗ, ಆಗಿನ ನಮ್ಮದು ಒಂದು ಸಾಧಾರಣ ಮಧ್ಯಮವರ್ಗದ ಕುಟುಂಬ, ಮನೆಯಲ್ಲಿ 4 ಜನ ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು. ಮೊದಲನೆಯ ಮಗನಿಗಷ್ಟೆ ಮದುವೆಯಾಗಿತ್ತು. ಮೊದಲನೆಯ ಮಗಳಿಗೆ ಸುಮಾರು 14-15 …

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, …

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಯಾರೂ ಕೂಡ ಸಮಾಜ ಒಡೆಯುವ, ದೇಶ ವಿಭಜಿಸುವ, ಕೋಮು ಸಂಘರ್ಷಕ್ಕೆ ಪ್ರಚೋಧಿಸುವ ಭಾಷಣಗಳನ್ನು ಮಾಡಬಾರದು ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ಈಗ ಅಂತಿಮ ಘಟ್ಟದಲ್ಲಿದೆ. ಈಗಾಗಲೇ …

ಮೈಸೂರು: ಸೆಸ್ಕ್‌ನಿಂದ ಕೆ.ವಿ ಎಫ್.ಟಿ.ಎಸ್. ವಿದ್ಯುತ್‌ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಮೇ 29) ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅಶೋಕ ರಸ್ತೆ, ಲಷ್ಕರ್ ಮೊಹಲ್ಲಾ, ತಿಲಕ್ ನಗರ, ಮಿಷನ್ ಆಸ್ಪತ್ರೆ, ಗಾಂಧಿ ವೃತ್ತ, …

ಅಂತರಸಂತೆ: ಆ ಹಾಡಿಯ ತುಂಬಾ ಹೆಪ್ಪುಗಟ್ಟಿದಂತಹ ಮೌನ... ಪುಟ್ಟ ಮನೆ, ಕೆಲ ವರ್ಷಗಳ ಹಿಂದೆ ಅಪ್ಪನ ಸಾವು ಕಂಡಿದ್ದ ಮೂವರು ಮಕ್ಕಳಲ್ಲಿ, ಭಾನುವಾರ ಹೆತ್ತಮ್ಮನನ್ನೂ ಕಳೆದುಕೊಂಡ ಅಗಾಧ ನೋವು ತುಂಬಿತ್ತು. ಅದೂ ಅಮ್ಮನನ್ನು ಹುಲಿ ಕೊಂದು, ತಿಂದು ಹಾಕಿದ್ದು, ಆ ಮಕ್ಕಳನ್ನು …

ಮಡಿಕೇರಿ: ರಾಜ್ಯದಲ್ಲಿ ಈ ಬಾರಿ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಲಾಶಯಗಳಲ್ಲಿ ನೀರಿನ ಸೋರಿಕೆ ತಡೆಗೆ ಕ್ರಮ ಕೈಗೊಂಡಿದೆ. ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಿಂದ ನೀರು ಬಿಡುವ ಸಂದರ್ಭದಲ್ಲಿ ಆಗುವ ದೊಡ್ಡ ಪ್ರಮಾಣದ ಸೋರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ …

ಕನ್ನಡ ಕಿರುತೆರೆಯ ನಟಿಯೊಬ್ಬಳು ತನ್ನ ಮಗುವಿಗೆ ಜನ್ಮ ನೀಡಿದ ನಂತರ ತನ್ನಲ್ಲಾದ ಬದಲಾವಣೆಯನ್ನು ಕುರಿತು ಮುಕ್ತವಾಗಿ ರಿಯಾಲಿಟಿ ಶೋನಲ್ಲಿ ಹೇಳಿಕೊಂಡ ವಿಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಕೆಲವರು ಲೊಲ್ ಎನ್ನುತ್ತಾ, ಅತಿಯಾಯ್ತು ಎಂದು ಪ್ರತಿಕ್ರಿಯಿಸುತ್ತಿದ್ದರು. ಮಗುವಿಗೆ ಜನ್ಮ ನೀಡಿದ ಬಹುತೇಕ ಮಹಿಳೆಯರಲ್ಲಿ ಇದು …

• ಕೀರ್ತಿ ಬೈಂದೂರು ಗಂಗೋತ್ರಿ ಹಾಸ್ಟೆಲ್‌ನಲ್ಲಿ ಜಾಜಿಯಕ್ಕ ಗುಡಿಸಿ, ಒರೆಸುವ ಕೆಲಸಕ್ಕೆ ಬರುತ್ತಿದ್ದರು. ಸ್ವಚ್ಛತೆಯ ಕಾಯಕವೆಂಬುದು ಇವರಿಗೆ ಅಭಿಮಾನ. ಎರಡು ದಿನಗಳು ಕೆಲಸಕ್ಕೆ ರಜೆ ತೆಗೆದುಕೊಂಡರೆ ನಾವೆಲ್ಲ ಬಾಯಿ ಬಡಿದುಕೊಳ್ಳಬೇಕಾದ ಸ್ಥಿತಿ, ಹಾಗಾಗಿ ಇವರು ಹಬ್ಬ-ಹರಕೆಯೆಂದು ಕೆಲಸಕ್ಕೆ ರಜೆ ತೆಗೆದುಕೊಳ್ಳದೆ, ಆ …

Stay Connected​
error: Content is protected !!